Category: ಕ್ರೈಂ

ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ !

ಬೆಂಗಳೂರು : ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೊರಗುಂಟೆಪಾಳ್ಯ ನಿವಾಸಿ ಡಿಮನ್ ರಾಜ್ ನಾಪತ್ತೆಯಾದ ವಿದ್ಯಾರ್ಥಿ. ಏಳನೇ ತರಗತಿ ಓದುತ್ತಿದ್ದ ಡಿಮನ್ ರಾಜ್ ಎಂದಿನಂತೆ ಬೆಳಗ್ಗೆ ಮನೆಯಿಂದ ಟ್ಯೂಷನ್‌ಗೆ ಹೋಗಿದ್ದ. ಆದರೆ ಟ್ಯೂಷನ್‌ಗೆ ಹೋಗದೇ…

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಮತ್ತೊಬ್ಬ ಆರೋಪಿ ಬಂಧನ !

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ…

ಕಸದ ಲಾರಿಯಲ್ಲಿ ಶವ ಪತ್ತೆ; ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ..!

ಬೆಂಗಳೂರು : ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದೆ. ದಿನಾ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು, ಇದೇ ವಿಷಯಕ್ಕಾಗಿ ಸ್ನೇಹಿತ ಕೊಲೆ ಮಾಡಿದ ವಿಚಾರ ತನಿಖೆ ವೇಳೆ ತಿಳಿದುಬಂದಿದೆ. ಈ ಪ್ರಕರಣ ದಾಖಲಾದ 20 ಗಂಟೆಯೊಳಗಾಗಿ ಸಿ.ಕೆ.ಅಚ್ಚುಕಟ್ಟು…

ಲವ್, ಸೆಕ್ಸ್, ದೋಖಾ ಆರೋಪ; ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಎಸ್ಕೇಪ್ !

ಮಂಗಳೂರು : ಜಿಲ್ಲೆಯ ಯುವಕನೋರ್ವನ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ ಕೇಳಿಬಂದಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಆರೋಪಿ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ(21) ಎಂದು ಗುರುತಿಸಲಾಗಿದೆ. ಆರೋಪಿ ಶ್ರೀಕೃಷ್ಣ ಪುತ್ತೂರಿನ ಹೈಸ್ಕೂಲ್‌ವೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ.…

ಲಾರಿ – ಬೈಕ್ ನಡ್ವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು..!

ನೆಲಮಂಗಲ : ಲಾರಿ ಮತ್ತು ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ. ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶ್ರೀರಾಮಪುರದ ಯುವಕ ಪ್ರಜ್ವಲ್ (22), ಯುವತಿ…

ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿಯನ್ನ ಕೊಂದ ಪತಿ

ಆನೇಕಲ್‌ : ಪ್ರಿಯಕರನೊಂದಿಗೆ ಚಕ್ಕಂದವಾಡುತ್ತಾ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಪತ್ನಿಯನ್ನ ಕೊಂದು, ಆಕೆಯ ರುಂಡದೊಂದಿಗೆ ಪತಿ ಪೊಲೀಸ್‌ ಠಾಣೆಗೆ ತೆರೆಳಿ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಹೆನ್ನಾಗರ ಸಮೀಪದ…

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – ಹೆಚ್ಚು ಮಂದಿಗೆ ಗಾಯ

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿದ್ದು, ಪರಿಣಾಮ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಸ್ ಬ್ರೇಕ್ ಫೇಲ್…

ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಬಂಧನ..!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗುತ್ತಿದ್ದ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯನ್ನು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಗಿದೆ. ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ಪಾರಾಗಲು ನಿಖಿಲ್‌ ಸೋಸಲೆ ಮುಂಬೈಗೆ ಪ್ರಯಾಣಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲೇ…

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ..!

ಮಂಗಳೂರು : ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ರಮೇಶ್ ರೈ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈಗ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಅವರ…

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ, ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

ಬೆಂಗಳೂರು : ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಆರ್‌ಸಿಬಿ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಜಯಭೇರಿಯಾದ ಹಿನ್ನೆಲೆ ಯುವಕ ಸಂಭ್ರಮಾಚರಣೆ ಮಾಡುತ್ತಾ ಬಾರ್‌ಗೆ…