Category: ಕ್ರೈಂ

ಸಿಲಿಂಡರ್​ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ!

ಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದ, ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ; ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‌ಐಆರ್‌

ಕಲಬುರಗಿ : ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ ಮತ್ತು…

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ದುರ್ಮರಣ!

ಬೆಂಗಳೂರು : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನದ ಚಕ್ರ ಹರಿದ ಪರಿಣಾಮ, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಟಿ ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯ ಬಳಿ ನಡೆದಿದೆ. ಗಿರಿನಗರ ನಿವಾಸಿ ಶಂಕರ್ ಜಟ್ಟಿ (62)…

ಮಹಿಳಾ ಉದ್ಯೋಗಿಗೆ ರೂ.58 ಲಕ್ಷ ವಂಚನೆ; 6 ಮಂದಿ ಅರೆಸ್ಟ್‌

ಬೆಂಗಳೂರು : ಸಾಫ್ಟ್‌ವೇರ್ ಕಂಪನಿಯ ಮಹಿಳಾ ಉದ್ಯೋಗಿಯನ್ನು ವಂಚಿಸಿದ ಆರೋಪದ ಮೇಲೆ ನಾಲ್ಕು ಚಾರ್ಟರ್ಡ್ ಅಕೌಂಟೆಂಟ್ ಇಂಟರ್ನ್ ಗಳು ಸೇರಿದಂತೆ 6 ಜನರನ್ನು ಆಗ್ನೇಯ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ವಾಟ್ಸಾಪ್‌ನಲ್ಲಿ ಕಂಪನಿಯ ಲೋಗೋ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕರ ವಾಟ್ಸಾಪ್ ಪ್ರೊಫೈಲ್…

ಸರ್ಕಾರಿ ಅಧಿಕಾರಿ ಡಿಜಿಟಲ್ ಅರೆಸ್ಟ್‌ – 19 ಲಕ್ಷ ರೂ. ವಂಚನೆ

ತುಮಕೂರು : ಸರ್ಕಾರಿ ಅಧಿಕಾರಿಯೊಬ್ಬರನ್ನ ಸುಮಾರು 6 ಗಂಟೆಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 19 ಲಕ್ಷ ರೂ. ವಂಚಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಡಿ.20ರಂದು ನಗರದ ಉಪ್ಪಾರಹಳ್ಳಿಯ ಬಿ.ಎಸ್.ನಾಗಭೂಷಣ್ ಎಂಬುವರಿಗೆ ಕರೆ ಮಾಡಿದ ಆರೋಪಿ ಮುಂಬೈ ಸೈಬ‌ರ್ ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದಾನೆ.…