Category: ದೇಶ

ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ – ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

ದುಬೈ : ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಅತಿದೊಡ್ಡ ವಲಸಿಗ ಸಮುದಾಯಗಳಲ್ಲಿ ಒಂದಾಗಿರುವ ಭಾರತೀಯ ಪ್ರಜೆಗಳಿಗೆ ಗುಡ್‌ ನ್ಯೂಸ್‌ ನೀಡಿದೆ. ನಾಮನಿರ್ದೇಶನದ ಆಧಾರದ ಮೇಲೆ ಕೆಲವು ಷರತ್ತುಗಳೊಂದಿಗೆ ಹೊಸ ರೀತಿಯ ಗೋಲ್ಡನ್‌ ವೀಸಾ ಪರಿಚಯಿಸಿದೆ. ‘ಹೊಸ ನಾಮನಿರ್ದೇಶನ ಆಧಾರಿತ ವೀಸಾ ನೀತಿ’ ಅಡಿಯಲ್ಲಿ,…

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾ – ಬೆಂಗಳೂರು ನೀರುಕರಡಿ ಪ್ರಯೋಗ ಪೂರ್ಣ

ನವದೆಹಲಿ : ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ‘ಶುಭಾಂಶು…

ಕೋಟಿ ಒಡೆಯ ತಿರುಪತಿ ತಿಮ್ಮಪ್ಪ – ಒಂದೇ ದಿನಕ್ಕೆ 5.3 ಕೋಟಿ ಕಾಣಿಕೆ ಹಭ ಸಂಗ್ರಹ..!

ತಿರುಪತಿ : ತಿರುಮಲದ ವೆಂಕಟೇಶ್ವರ ದೇವಸ್ಥಾನದ ಹುಂಡಿಯಲ್ಲಿ ಸೋಮವಾರ ಒಂದೇ ದಿನಕ್ಕೆ 5.3 ಕೋಟಿ ರೂ. ದಾಖಲೆಯ ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ಭಕ್ತರ ಸಂಖ್ಯೆ ಸಾಧಾರಣವಾಗಿದ್ದರೂ, ಸಹ ಇದು ಕಳೆದ ಒಂದು ವರ್ಷದಲ್ಲಿ ದೇವಸ್ಥಾನಕ್ಕೆ ಬಂದ ಅತಿ ಹೆಚ್ಚು…

ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ..!

ನವದೆಹಲಿ : ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ `ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಘಾನಾ ದೇಶಕ್ಕೆ ಭೇಟಿ…

ಬಿಗಿಭದ್ರತೆಯೊಂದಿಗೆ ಅಮರನಾಥ ಯಾತ್ರೆಗೆ ಇಂದು ಚಾಲನೆ..!

ಶ್ರೀನಗರ : ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಇಂದು ಬಿಗಿಭದ್ರತೆಯೊಂದಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಚಾಲನೆ ನೀಡಿದರು. ಅಧಿಕೃತವಾಗಿ ನಾಳೆಯಿಂದ ಆರಂಭವಾಗಲಿದ್ದು, ಇಂದು ಜಮ್ಮುವಿನ ಭಗವತಿ ನಗರದಲ್ಲಿ 5,880 ಭಕ್ತರಿದ್ದ ಮೊದಲ ಶಿಬಿರಕ್ಕೆ ಧ್ವಜ ಹಾರಿಸುವ ಮೂಲಕ ಚಾಲನೆ…

ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ..!

ಹೈದರಾಬಾದ್ : ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೂ 31 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಸದ್ಯ ಅಂತಿಮ ಹಂತದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.…

ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ..!

ನವದೆಹಲಿ : ವಾಣಿಜ್ಯ ವಲಯದವರಿಗೆ ಬೆಳ್ಳಂಬೆಳಗ್ಗೆ ಗುಡ್‌ನ್ಯೂಸ್‌ ಸಿಕ್ಕಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ…

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಯಾರೂ ಊಹಿಸಲು‌ ಸಾಧ್ಯವಿಲ್ಲ – ಖರ್ಗೆ ಎಚ್ಚರಿಕೆ !

ಬೆಂಗಳೂರು : ಸೆಪ್ಟೆಂಬರ್ ಕ್ರಾಂತಿ, ಪೂರ್ಣಾವಧಿ ಸಿಎಂ, ನಾಯಕತ್ವ ಬದಲಾವಣೆ ಹೇಳಿಕೆಗಳಿಗೆ ಮಲ್ಲಿಕಾರ್ಜುನ ಖರ್ಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ‌ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಮೂಲಕ ಏನೇ…

ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 7 ಕಾರ್ಮಿಕರ ಸಾವು, 20 ಮಂದಿಗೆ ಗಾಯ

ಹೈದರಾಬಾದ್ : ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು…

ಜುಲೈ 9ರೊಳಗೆ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ..!

ನವದೆಹಲಿ : ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಲು ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನ ಸದ್ಯದಲ್ಲೇ ತಾರ್ಕಿಕ ಅಂತ್ಯ ಮುಟ್ಟಬಹುದು. ಜುಲೈ 9ರೊಳಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ. ಜುಲೈ 9ರೊಳಗೆ ಈ ಡೀಲ್ ಮುಗಿಸಲು ಭಾರತ ಆತುರಪಡಲು…