Category: ದೇಶ

ಬಿಜೆಪಿ ಅಭ್ಯರ್ಥಿಯ ಪಾದ ಮುಟ್ಟಿ ನಮಸ್ಕರಿಸಿದ ಮೋದಿ

ದೆಹಲಿ : ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳಂತೆ ಬಿಜೆಪಿ ಕೂಡ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕರವಾಲ್ ನಗರದಲ್ಲಿ ರ್ಯಾಲಿ ನಡೆಸಿದರು. ಪಟ್ಪರ್​ಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

ಪ್ರಯಾಗ್​ರಾಜ್​ಗೆ ಬರುತ್ತಿದ್ದ ರೈಲುಗಳ ಮಾರ್ಗ ಬದಲಾವಣೆ

ಪ್ರಯಾಗ್​ರಾಜ್ : ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ಶುರುವಾಗಿದ್ದು, ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪವಿತ್ರ ಸ್ನಾನ ಮಾಡಲು ಸಂಗಮಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಕಾಲ್ತುಳಿತ ಉಂಟಾಗಿ ಹಲವರಿಗೆ ಗಾಯಗಳಾಗಿವೆ. ಈ ನಿಟ್ಟಿನಲ್ಲಿ ಹಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಇನ್ನೂ…

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ಸಿಎಂ ಯೋಗಿ ಬಳಿ ಮಾಹಿತಿ ಪಡೆದ ಮೋದಿ, ಅಮಿತ್‌ ಶಾ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ತಡರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದ ಪರಿಸ್ಥಿತಿಯ ಮೇಲೆ ಕಣ್ಣಿರಿಸಿದ್ದು, ಸಿಎಂ ಯೋಗಿ ಆದಿತ್ಯನಾಥ್ ಅವರ ಬಳಿ ಮಾತನಾಡಿ ಮಾಹಿತಿ ಪಡೆದಿದ್ದಾರೆ.…

ಇಸ್ರೋ 100ನೇ ರಾಕೆಟ್‌ ಉಡಾವಣೆ ಯಶಸ್ವಿ: ಇತಿಹಾಸ ಸೃಷ್ಟಿ

ಶ್ರೀಹರಿಕೋಟಾ : 1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ನೆನ್ನೆ ತನ್ನ 100ನೇ ಉಡ್ಡಯನವನ್ನು ಯಶಸ್ವಿಯಾಗಿ ನಡೆದಿದೆ. ಇಂದು ಬೆಳಿಗ್ಗೆ 6.23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಎನ್’ವಿಎಸ್-02 ಉಪಗ್ರಹ ಹೊತ್ತ…

ರೈಲಿನಡಿ ಸಿಲುಕುತ್ತಿದ್ದ, ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಪುರುಲಿಯಾ ರೈಲ್ವೆ ನಿಲ್ದಾಣದಲ್ಲಿ ಚಲಿಸುವ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಬೀಳುತ್ತಿದ್ದ 65 ವರ್ಷದ ವೃದ್ಧರನ್ನು ರಕ್ಷಿಸಿದ ಹಿನ್ನೆಲೆಯಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯ ಕಾನ್‌ಸ್ಟೆಬಲ್ ಪಲ್ಲವಿ ಬಿಸ್ವಾಸ್ ಅವರಿಗೆ ಜೀವನ್ ರಕ್ಷಾ ಪದಕ…

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ಹಲವು ಮಂದಿಗೆ ಗಂಭೀರ ಗಾಯ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ, ಹಲವು ಮಂದಿಗೆ ಉಸಿರಾಟದ ಸಮಸ್ಯೆ…

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ; ರೈಲಿಗೆ ಕಲ್ಲು ಎಸೆತ

ಭೋಪಾಲ್ : ಝಾನ್ಸಿಯಿಂದ ಪ್ರಯಾಗ್‌ರಾಜ್‌ಗೆ ಹೋಗುತ್ತಿದ್ದ, ಮಹಾಕುಂಭ ಮೇಳದ ವಿಶೇಷ ರೈಲಿಗೆ ಹತ್ತಲು ಹೋದಾಗ ಬಾಗಿಲು ಮುಚ್ಚಿದಕ್ಕೆ ಪ್ರಯಾಣಿಕರು ಆಕ್ರೋಶಗೊಂಡು ರೈಲಿಗೆ ಕಲ್ಲು ಎಸೆದಿರುವ ಘಟನೆ ಮಧ್ಯಪ್ರದೇಶದ ಹರ್ಪಾಲ್‌ಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ನಸುಕಿನ ಜಾವ 2 ಗಂಟೆಗೆ ರೈಲು ಹರ್ಪಾಲ್…

ಶ್ರೀಲಂಕಾ ನೌಕಪಡೆಯಿಂದ 3 ಭಾರತೀಯ ಮೀನುಗಾರಿಕೆ ದೋಣಿ ವಶಕ್ಕೆ!

ತಮಿಳುನಾಡು : ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ 34 ಭಾರತೀಯ ಮೀನುಗಾರರನ್ನು ಒಳಗೊಂಡ ಮೂರು ಭಾರತೀಯ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ನಸುಕಿನಲ್ಲಿ ವಶಪಡಿಸಿಕೊಂಡಿದೆ. ದೋಣಿಗಳು ಮತ್ತು…

76ನೇ ಗಣರಾಜ್ಯೋತ್ಸವ ಸಡಗರ – ಕರ್ತವ್ಯ , ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ಥವ್ಯ ಪಥದಲ್ಲಿ ನಡೆದ ಪಥಸಂಚಲನ ಗಮನ ಸೆಳೆಯಿತು. ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ…

ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ದೆಹಲಿ : ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ…