Category: ದೇಶ

ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿಗೆ ಖಲಿಸ್ತಾನಿ ಉಗ್ರರ ಸಂಚು

ದೆಹಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ತಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದೆಹಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ…

ರಷ್ಯಾದಿಂದ ಆದಷ್ಟು ಬೇಗ ಭಾರತೀಯರು ಹಿಂತಿರುಗಲು ಭಾರತ ಒತ್ತಾಯ

ನವದೆಹಲಿ : ಉಕ್ರೇನ್ ವಿರುದ್ಧದ ಯುದ್ಧಕ್ಕಾಗಿ ರಷ್ಯಾದ ಮಿಲಿಟರಿ ಬೆಂಬಲ ಸೇವೆಯಿಂದ ನೇಮಕಗೊಂಡಿದ್ದ, ಕೇರಳದ ವ್ಯಕ್ತಿಯೊಬ್ಬರ ಸಾವನ್ನು ವಿದೇಶಾಂಗ ಸಚಿವಾಲಯ ದು ದೃಢಪಡಿಸಿದೆ. ಇದರ ನಡುವೆ ರಷ್ಯಾ ಸೇನೆಯಲ್ಲಿ ಉಳಿದಿರುವ ಭಾರತೀಯ ಪ್ರಜೆಗಳನ್ನು ಆದಷ್ಟು ಬೇಗ ಸ್ವದೇಶಕ್ಕೆ ಕಳುಹಿಸಬೇಕೆಂಬ ತನ್ನ ಬೇಡಿಕೆಯನ್ನು…

ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಶಾಕ್‌!

ಮುಂಬೈ : ಟೀಂ ಇಂಡಿಯಾ ಸತತವಾಗಿ ಪೇಲವ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಎಚ್ಚೆತ್ತಿದ್ದು, ಆಟಗಾರರಿಗೆ ಬಿಗ್ ಶಾಕ್ ನೀಡಲು ಮುಂದಾಗುತ್ತಿದೆ. ವಿದೇಶ ಪ್ರವಾಸಗಳಿಗೆ ಪತ್ನಿ ಮತ್ತು ಕುಟುಂಬಸ್ಥರನ್ನು ಕರೆದೊಯ್ಯುವಂತಿಲ್ಲ. ಈ ಸಂಬಂಧ ಐದು ವರ್ಷಕ್ಕೆ ಮೊದಲು ಇದ್ದ ನಿಯಮವನ್ನು ಮರು…

ಸ್ಟೀವ್‌ ಜಾಬ್ಸ್‌ ಪತ್ನಿ ಅಸ್ವಸ್ಥ – ಗಂಗಾ ಸ್ನಾನದ ಬಳಿಕ ಚೇತರಿಕೆ…!

ಪ್ರಯಾಗ್‌ರಾಜ್‌ : ಮಹಾಕುಂಭಮೇಳದಲ್ಲಿ ಪಾಲ್ಗೊಂಡಿರುವ ಆಪಲ್ ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಪತ್ನಿ ಲಾರೆನ್ ಪಾವೆಲ್ ಅಸ್ವಸ್ಥಗೊಂಡಿದ್ದಾರೆ. ಕಮಲಾ ಎಂದು ಹೆಸರು ಬದಲಿಸಿಕೊಂಡಿರುವ ಲಾರೆನ್ ಪಾವೆಲ್, ಹೊಸ ವಾತಾವರಣದ ಕಾರಣದಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ. ನಿರಂಜನ ಅಖಾಡದ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.…

ಜಮ್ಮು ಕಾಶ್ಮೀರದಲ್ಲಿ ನೆಲಬಾಂಬ್‌ ಸ್ಫೋಟ; ಸೈನಿಕರಿಗೆ ಗಾಯ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ 6 ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೈನಿಕರು ಗಸ್ತು ಕರ್ತವ್ಯದಲ್ಲಿ ತೆರಳುತ್ತಿದ್ದಾಗ ನೌಶೇರಾ ಸೆಕ್ಟರ್‌ನ ಖಂಬಾ ಕೋಟೆ ಬಳಿ ಬೆಳಿಗ್ಗೆ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ…

ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು

ಜೋಧ್‌ಪುರ : 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಂಗಳವಾರ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಮತ್ತು ಚಿಕಿತ್ಸೆಯ ಅಗತ್ಯವನ್ನು ಗಮನಿಸಿದ ಸುಪ್ರೀಂ ಕೋರ್ಟ್…

ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಚಾಯ್ ಪಾಯಿಂಟ್

ಪ್ರಯಾಗ್‌ರಾಜ್ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್ ತೆರೆಯಲು ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಟೀ ಪಾಯಿಂಟ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ…

ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ; ನಾಗ ಸಾಧುಗಳಿಂದ ಶಾಹಿ ಸ್ನಾನ!

ಪ್ರಯಾಗ್‌ರಾಜ್ : 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ – 2025 ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು…

ಮಹಾ ಕುಂಭಮೇಳದ ವಿಕಸನ ಹೇಗಾಯ್ತು? ಮಹತ್ವದ ವಿಶೇಷತೆ!

ಪ್ರಯಾಗರಾಜ್‌ : ಕುಂಭಮೇಳವು ಪ್ರತಿ ಮೂರು ವರ್ಷಗಳಿಗೊಮ್ಮೆ ನಾಲ್ಕು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ ಮಹಾಕುಂಭವನ್ನು ಆಯೋಜಿಸಲಾಗುತ್ತದೆ. ಆದರೆ ಈ ಬಾರಿಯ ಮಹಾಕುಂಭ ಮೇಳ ಬಹಳ ವಿಶೇಷವಾಗಿದ್ದು, 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ. ಕುಂಭಮೇಳ…

ಶೇಖ್ ಹಸೀನಾ ಪಾಸ್‌ಪೋರ್ಟ್ ರದ್ದುಗೊಳಿಸಲು ಭಾರತಕ್ಕೆ ಬಾಂಗ್ಲಾದೇಶ ಒತ್ತಾಯ

ನವದೆಹಲಿ : ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿ, ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಭಾರತ ಸರ್ಕಾರಕ್ಕೆ ಮನವಿಯನ್ನು ಮಾಡಿದೆ. ವೀಸಾ ವಿಸ್ತರಣೆಯ ವರದಿಗಳು ಬಂದ ನಂತರ ಬಾಂಗ್ಲಾದೇಶ ಈ ಬಗ್ಗೆ ಭಾರತವನ್ನು…