Category: ದೇಶ

ಭಾರತ್‌ಪೋಲ್ ಪೋರ್ಟಲ್ ಲೋಕಾರ್ಪಣೆ; ಅಮಿತ್ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ‘ಭಾರತ್‌ ಪೋರ್ಟಲ್‌’ ಉದ್ಘಾಟನೆ ಮಾಡಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳು, ಪರಾರಿಯಾದವರನ್ನು ಬಂಧಿಸಲು ಆಧುನಿಕ ತಂತ್ರಜ್ಞಾನ ಮತ್ತು ತಂತ್ರಗಳನ್ನು ಬಳಸುವ ಸಮಯ ಬಂದಿದೆ ಎಂದು ತಿಳಿಸಿದ್ದಾರೆ. ಇಲ್ಲಿನ ಭಾರತ್ ಮಂಟಪದಲ್ಲಿ ‘ಭಾರತ್…

ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ; ಸಿಎಂಗೆ ಹೆಚ್‌ಡಿಕೆ ತಿರುಗೇಟು!

ನವದೆಹಲಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ 60% ಕಮೀಷನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದಿರಿ. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ,…

ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ; 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ!

ನವದೆಹಲಿ : ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ ಮುಂದುವರಿದ ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಮುಂಜಾನೆ ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದ, ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ಮಂಜಿನ ವಾತಾವರಣದಿಂದಾಗಿ,…

ಕಲ್ಲಿದ್ದಲು ಗಣಿಯಲ್ಲಿ ದುರಂತ; 3 ಮೃತದೇಹ ಪತ್ತೆ…!

ಗುವಾಹತಿ : ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ದುರಂತದಲ್ಲಿ ಈವರೆಗೂ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಒಂಬತ್ತು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 30 ಸದಸ್ಯರ ತಂಡವು ಸ್ಥಳದಲ್ಲಿ ಬೀಡುಬಿಟ್ಟಿದ್ದು,…

ಅತ್ಯಾಚಾರ ಪ್ರಕರಣ; ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು!

ನವದೆಹಲಿ : 2013ರ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಅವರಿಗೆ ಮಾರ್ಚ್ 31 ರವರೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಎಂ ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ನ್ಯಾಯ ಪೀಠ ಈ…

ದೆಹಲಿ ಚುನಾವಣೆಗೆ ದಿನಾಂಕ ಘೋಷಣೆ: ಫೆ. 5ಕ್ಕೆ ಮತದಾನ!

ದೆಹಲಿ : ದೆಹಲಿ ವಿಧಾನಸಭೆಯ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಫೆಬ್ರವರಿ 5ರಂದು ಮತದಾನ ನಡೆಯಲಿದ್ದು ಫೆಬ್ರವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆ 2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ…

ಪ್ರಮುಖ ಯುದ್ಧಗಳಲ್ಲಿ ಹೋರಾಡಿದ್ದ ಹಿರಿಯ ಯೋಧ ಬಲದೇವ್ ಸಿಂಗ್ ನಿಧನ!

ರಜೌರಿ : ಪಾಕಿಸ್ತಾನ ವಿರುದ್ಧದ ನಾಲ್ಕು ಯುದ್ಧಗಳಲ್ಲಿ ಹೋರಾಡಿದ ಹಿರಿಯ ಯೋಧ ಹವಾಲ್ದಾರ್ ಬಲದೇವ್ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ತನ್ನ ಹುಟ್ಟೂರಾದ ನೌಶೇರಾದಲ್ಲಿ ವಯೋ ಸಹಜ ಕಾರಣಗಳಿಂದ ಅವರು ನಿಧನರಾಗಿದ್ದು, ನಂತರ ಅವರ ಗ್ರಾಮದಲ್ಲಿ ಮಿಲಿಟರಿ ಗೌರವಗಳೊಂದಿಗೆ…

ಮಹಾರಾಷ್ಟ್ರದ ನಾಗ್ಪುರದಲ್ಲಿ ೨ HMPV ಕೇಸು ಪತ್ತೆ…!

ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್…

ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೆರೆಸುತ್ತೀರಿ? ಡಿಕೆಶಿ ಪ್ರಶ್ನೆ!

ನವದೆಹಲಿ : ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ? ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಡಿಕೆ ಡಿಕೆ ಶಿವಕುಮಾರ್‌ ಬಂದಿದ್ದಾರೆ. ಈ ವೇಳೆ ಲೋಕೋಪಯೋಗಿ ಸಚಿವ…

ಹೆತ್ತವರನ್ನು ಮಕ್ಕಳು ನೋಡಿಕೊಳ್ಳದಿದ್ದರೆ ಗಿಫ್ಟ್​ ಡೀಡ್ ರದ್ದು: ಸುಪ್ರೀಂಕೋರ್ಟ್​

ನವದೆಹಲಿ : ಪೋಷಕರಿಂದ ಆಸ್ತಿಯನ್ನು ಉಡುಗೊರೆಯಾಗಿ ಪಡೆದ ನಂತರ ಮಕ್ಕಳು ಅವರನ್ನು ನೋಡಿಕೊಳ್ಳದಿದ್ದರೆ ಆಸ್ತಿಯನ್ನು ಹಿಂಪಡೆಯಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಹಿರಿಯರ ಹಿತಾಸಕ್ತಿ ಕಾಪಾಡಲು 2007ರಲ್ಲಿ ಮಾಡಿದ ಕಾನೂನನ್ನು ಅರ್ಥೈಸಿ ಸುಪ್ರೀಂ ಕೋರ್ಟ್‌ ಈ ತೀರ್ಪು ನೀಡಿದೆ. ಮಧ್ಯಪ್ರದೇಶದ ಛತ್ತರ್‌ಪುರದ ಈ…