Category: ದೇಶ

ಜನ ಕೋವಿಡ್‌ ವಿರುದ್ಧ ಹೋರಾಡುತ್ತಿರುವಾಗ ಶೀಷ್‌ ಮಹಲ್‌ ನವೀಕರಣ; ಮೋದಿ ಕಿಡಿ

ನವದೆಹಲಿ : ದೆಹಲಿ ಚುನಾವಣೆಗೆ ದಿನಗಳು ಸಮೀಪವಾಗುತ್ತಿರುವಾಗಲೇ ಶೀಷ್‌ ಮಹಲ್‌ ಜಟಾಪಟಿ ತೀವ್ರಗೊಂಡಿದೆ. ದೆಹಲಿಯ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುವ ವೇಳೆ ಪ್ರಧಾನಿ ಮೋದಿ ಮತ್ತೆ ಶೀಷ್‌ ಮಹಲ್‌ ಉಲ್ಲೇಖಿಸಿ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಮಾತನಾಡಿದ ಅವರು,…

ಸಾಮೂಹಿಕ ಮತಾಂತರದ ಆತಂಕ; ಸಿಎಂ ಯೋಗಿಗೆ ಮೌಲ್ವಿ ಪತ್ರ

ಲಕ್ನೋ : ಪ್ರಯಾಗರಾಜ್‌ದಲ್ಲಿ ನಡೆಯಲಿರುವ ಮಹಾಕುಂಭಮೇಳದ ಸಮಯದಲ್ಲಿ ಮುಸ್ಲಿಮರ ಸಾಮೂಹಿಕ ನಡೆಯುತ್ತದೆ ಎಂದು ಹಿರಿಯ ಮೌಲ್ವಿಯೊಬ್ಬರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆಯುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಯಾಗರಾಜ್‌ದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭಮೇಳ ನಡೆಯುತ್ತದೆ. ಈ…

ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ..!

ನವದೆಹಲಿ : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಹಾಗೂ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದೆಹಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದ್ದು,…

ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ; ಪೊಲೀಸ್ ಬಿಗಿಭದ್ರತೆ!

ಭುವನೇಶ್ವರ : ಪುರಿಯ ಜಗನ್ನಾಥ ದೇವಾಲಯದ ಮೇಲೆ ಇಂದು ಡ್ರೋನ್ ಹಾರಾಟ ನಡೆಸಿದ್ದು, ಈ ಹಿನ್ನೆಲೆ ತನಿಖೆಗಾಗಿ ತಂಡವನ್ನು ರಚಿಸಿದೆ. ಇಂದು ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಹಾರಾಡಿದೆ. ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದ್ದು, ದೇವಾಲಯದ…

ಸ್ವಾಮಿ ಅವಧೇಶಾನಂದ ಗಿರಿ, ಸದ್ಗುರು ಭೇಟಿಯಾದ ಅಮಿತ್‌ ಶಾ

ನವದೆಹಲಿ : ಆಧ್ಯಾತ್ಮಿಕ ನಾಯಕ ಸದ್ಗುರುಗಳನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭೇಟಿಯಾದರು. ಭಾರತೀಯ ಆಧ್ಯಾತ್ಮಿಕತೆ ಕುರಿತು ಸದ್ಗುರುಗಳ ಜೊತೆ ಚರ್ಚೆ ನಡೆಸಿದ್ದಾರೆ. ಸದ್ಗುರುಗಳನ್ನು ಭೇಟಿಯಾಗಿದ್ದು ಸಂತೋಷವಾಯಿತು. ಭಾರತೀಯ ಆಧ್ಯಾತ್ಮಿಕತೆ ಮತ್ತು ಸಮಾಜಗಳನ್ನು ಪರಿವರ್ತಿಸುವಲ್ಲಿ ಅದರ ಪಾತ್ರದ ಬಗ್ಗೆ…

ಓಯೋ ಹೊಸ ನಿಯಮ; ಇನ್ಮುಂದೆ ಅವಿವಾಹಿತ ಜೋಡಿಗೆ ರೂಮ್‌ ಇಲ್ಲ!

ನವದೆಹಲಿ : ಓಯೋ ಹೋಟೆಲ್‌ ಬುಕ್ಕಿಂಗ್‌ ಕಂಪನಿ ಚೆಕ್‌ ಇನ್‌ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಅದರಂತೆ ಇನ್ಮುಂದೆ ಅವಿವಾಹಿತ ಪುರುಷ – ಮಹಿಳಾ ಜೋಡಿಗೆ ಹೋಟೆಲ್‌ಗಳಲ್ಲಿ ಅನುಮತಿ ಇರುವುದಿಲ್ಲ ಎಂದು ಹೇಳಿದೆ. ದೇಶದ ಪ್ರಮುಖ ಲಾಡ್ಜ್…

ಕಾರಿಗೆ ಟ್ರಕ್‌ ಡಿಕ್ಕಿ; ಇಬ್ಬರು ಬಿಜೆಪಿ ನಾಯಕರು ಸಾವು!

ಒಡಿಶಾ : ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವಿಗೀಡಾಗಿರುವ ಘಟನೆ ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ…

ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; 3 ಸಾವು

ಗುಜರಾತ್‌ : ಭಾರತೀಯ ಕೋಸ್ಟ್ ಗಾರ್ಡ್‌ನ ಎಎಲ್‌ಹೆಚ್ ಧ್ರುವ್ ಹೆಲಿಕಾಪ್ಟರ್ ಗುಜರಾತ್‌ನ ಪೋರಬಂದರ್‌ನಲ್ಲಿ ತರಬೇತಿಯ ವೇಳೆ ಪತನಗೊಂಡು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದ್ದು, ಅದರಲ್ಲಿ ಇಬ್ಬರು ಪೈಲಟ್‌ಗಳು ಸೇರಿ ಮೂವರು ಇದ್ದರು ಎಂದು…

ದೆಹಲಿ ಅಭಿವೃದ್ಧಿ ಬಿಜೆಪಿಯಿಂದ ಸಾಧ್ಯ; ಆಪ್‌ ವಿರುದ್ಧ ಮೋದಿ ಕಿಡಿ

ನವದೆಹಲಿ : ದೆಹಲಿಯ ಅಭಿವೃದ್ಧಿ ಅತ್ಯಗತ್ಯವಾಗಿದ್ದು, ಅದನ್ನು ಸಾಧಿಸಲು ಬಿಜೆಪಿಗೆ ಮಾತ್ರ ಸಾಧ್ಯ. ಆದರೆ ಅಭಿವೃದ್ಧಿ ಮಾಡದೇ ಆಪ್​ ಪಕ್ಷ ಕಳೆದ 10 ವರ್ಷಗಳನ್ನು ವ್ಯರ್ಥ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಮೆಟ್ರೋದ 4ನೇ…

ಚೀನಾದಲ್ಲಿ ಪರಿಸ್ಥಿತಿ ಅಸಹಜವಾಗಿಲ್ಲ: ಆರೋಗ್ಯ ಸಚಿವಾಲಯ

ನವದೆಹಲಿ : ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್‌ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ,…