Category: ದೇಶ

ದೆಹಲಿಯ 4ನೇ ಹಂತದ ಮೆಟ್ರೋ ಮಾರ್ಗಕ್ಕೆ ಉದ್ಘಾಟನೆ: ಮೋದಿ

ನವದೆಹಲಿ : ಪ್ರಧಾನಿ ಮೋದಿ ಇಂದು ದೆಹಲಿ ಮೆಟ್ರೋದ ನಾಲ್ಕನೇ ಹಂತ ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 1,200 ಕೋಟಿ ರೂ. ಮೌಲ್ಯದ ಯೋಜನೆ ಇದಾಗಿದೆ. ಇದೇ ವೇಳೆ, ದೆಹಲಿ ಮೆಟ್ರೋ 4ನೇ ಹಂತದ 26.5…

ಶಬರಿಮಲೆ ಯಾತ್ರೆಯಲ್ಲಿ ಮಸೀದಿ ಭೇಟಿ ಬೇಡ: ಬಿಜೆಪಿ ಶಾಸಕ

ಹೈದರಾಬಾದ್ : ಕೇರಳದ ಶಬರಿಮಲೆಗೆ ಭೇಟಿ ನೀಡುವ ಅಯ್ಯಪ್ಪ ಭಕ್ತರು ತಮ್ಮ ತೀರ್ಥಯಾತ್ರೆಯ ಸಮಯದಲ್ಲಿ ಯಾವುದೇ ಮಸೀದಿಗಳಿಗೆ ಹೋಗಬೇಡಿ ಎಂದು ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಹೇಳಿದ್ದಾರೆ. ಭಕ್ತರು ‘ಅಯ್ಯಪ್ಪ ದೀಕ್ಷಾ’ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಲಾಧಾರಿಗಳು ಮಸೀದಿಗೆ ಹೋದರೆ…

ರಸ್ತೆ ಹಗರಣ ಬಗ್ಗೆ ವರದಿ ಮಾಡಿದ್ದ ಪತ್ರಕರ್ತನ ಶವ ಪತ್ತೆ!

ಛತ್ತೀಸಗಢ : ರಸ್ತೆ ಹಗರಣಕ್ಕೆ ಸಂಬಂಧಿಸಿದಂತೆ ವರದಿ ಮಾಡಿದ ಮರುದಿನವೇ ಗುತ್ತಿಗೆದಾರನೊಬ್ಬನ ಮನೆ ಬಳಿ ಪತ್ರಕರ್ತನ ಶವ ಪತ್ತೆಯಾಗಿರುವ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ಪತ್ರಕರ್ತ ಮುಕೇಶ್‌ ಚಂದ್ರಾಕರ್ ಎಂದು ಗುರುತಿಸಿಲಾಗಿದೆ. ಛತ್ತೀಸ್‌ಗಢದ…

ಕಾಸ್‌ ಗಂಜ್‌ ಹಿಂಸಾಚಾರ ಕೇಸ್‌; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!

ಲಕ್ನೋ : 2018ರಲ್ಲಿ ಕಾಸ್ ಗಂಜ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯವು 28 ಆರೋಪಿಗಳನ್ನು ದೋಷಿ ಗುರುತಿಸಿ, ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಲ್ಲದೇ ವಿಶೇಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ…

ಮಂಗಳೂರಿನಲ್ಲಿ ಎನ್‌ಐಎ ಘಟಕ ಸ್ಥಾಪಿಸಿ; ಅಮಿತ್‌ ಶಾ ಬಳಿ ಕ್ಯಾ. ಚೌಟ ಮನವಿ

ನವದೆಹಲಿ : ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ…

ಚೀನಿ ವೈರಸ್‌ಗೆ ಭಯಬೇಡಿ, ಸಾಮಾನ್ಯ ಮುನ್ನೆಚ್ಚರಿಕೆ: ಕೇಂದ್ರ ಆರೋಗ್ಯ ಸಂಸ್ಥೆ

ನವದೆಹಲಿ : ಚೀನಾದಲ್ಲಿ ಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವೈರಸ್‌ ಬಗ್ಗೆ ಆತಂಕ…

ಆರ್ಥಿಕ ಸಂಕಷ್ಟದಲ್ಲಿ ಹಿಮಾಚಲ ಸರ್ಕಾರ; ಜನರಿಗೆ ನೀಡಿದ್ದ ಗ್ಯಾರಂಟಿ ವಾಪಸ್

ಶಿಮ್ಲಾ : ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದ ಹಿಮಾಚಲ ಸರ್ಕಾರ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಶುರುವಾಗಿದೆ. ಪ್ರತಿಕಾಗೋಷ್ಠಿಯಲ್ಲಿ ಸಿಎಂ ಸುಖ್ವೀಂದರ್ ಸಿಂಗ್ ಸುಖು ಮಾತನಾಡಿ, ಆರ್ಥಿಕ ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ಹಣ ಉಳಿಸುವ…

ಅಮಿತ್ ಶಾ ಭೇಟಿಯಾದ ವಿಜಯೇಂದ್ರ; ರಾಜಕೀಯದ ಬಗ್ಗೆ ಚರ್ಚೆ

ನವದೆಹಲಿ : ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನಿವಾಸದಲ್ಲಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ…

ಅವರಿಗೆ ಬೇಕಾದಾಗ ಮಾತ್ರ ಜನ ತಮ್ಮ ಪಕ್ಷದ ಬಗ್ಗೆ ಯೋಚನೆ: ರಾಜ್ ಠಾಕ್ರೆ

ಮುಂಬೈ : ಯಾವುದೇ ಸಮಸ್ಯೆ ಎದುರಾದಾಗ ಅದನ್ನು ಬಗೆಹರಿಸಲು, ಅವರಿಗೆ ಬೇಕಾದಾಗ ಮಾತ್ರ ಜನ ತಮ್ಮ ಪಕ್ಷದ ಬಗ್ಗೆ ಯೋಚನೆ ಮಾಡುತ್ತಾರೆ ಚುನಾವಣೆ ಸಂದರ್ಭದಲ್ಲಿ ಮರೆತುಬಿಡುತ್ತಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ನೂತನ ವರ್ಷದ ಹಿನ್ನೆಲೆಯಲ್ಲಿ…

ಮಾಜಿ ಪ್ರಧಾನಿ ಸಿಂಗ್‌ಗೆ ಭಾರತ ರತ್ನ ನೀಡುವಂತೆ ಕಾಂಗ್ರೆಸ್‌ ಒತ್ತಡ

ನವದೆಹಲಿ : ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ನಿಧನ ಬಳಿಕ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಡ ಹೆಚ್ಚುತ್ತಿದೆ. ಭಾರತ ರತ್ನ ನೀಡುವಂತೆ ಒತ್ತಾಯಿಸಿ ತೆಲಂಗಾಣ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಒತ್ತಡ ಹಾಕಿದ…