Category: ದೇಶ

ಓರಿಯೋ ಬಿಸ್ಕೆಟ್’ ಇಷ್ಟಪಟ್ಟು ತಿಂತೀರಾ…?

ನವದೆಹಲಿ : ಓರಿಯೋ ಬಿಸ್ಕೆಟ್ ಬಗ್ಗೆ ಜನರಿಗೆ ಹೇಳಬೇಕಾಗಿಲ್ಲ. ಇತ್ತೀಚಿನ ದಿನಗಳಲ್ಲಿ, ವಿಶೇಷವಾಗಿ ಮಕ್ಕಳು ಓರಿಯೊ ಬಿಸ್ಕೆಟ್’ಗಾಗಿ ತಮ್ಮ ಪೋಷಕರನ್ನು ಪೀಡಿಸ್ತಾರೆ. ಅದರಂತೆ, ಅನೇಕ ಪೋಷಕರು ಬಿಸ್ಕತ್ತುಗಳನ್ನು ತಂದು ಕೊಡುತ್ತಾರೆ. ಈ ಬಿಸ್ಕೆಟ್ ತಿನ್ನಲು ರುಚಿಕರವಾಗಿದ್ದರೂ ಆರೋಗ್ಯಕ್ಕೆ ಅಷ್ಟೊಂದು ಒಳ್ಳೆಯದಲ್ಲ ಎಂದು…

ಕ್ರಿಸ್ ಮಸ್ ಹಬ್ಬದ ಸಂಭ್ರಮ: ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ

ನವದೆಹಲಿ : ಇಂದು ನಾಡಿನೆಲ್ಲೆಡೆ ಕ್ರಿಸ್ ಮಸ್ ಧರ್ಮೀಯರ ಪವಿತ್ರ ಹಬ್ಬ ಕ್ರಿಸ್ ಮಸ್ ಆಚರಣೆ ಸಂಭ್ರಮವಾಗಿದೆ. ವಿಶ್ವಕ್ಕೆ ಶಾಂತಿ ಮತ್ತು ಸತ್ಯದ ಸಂದೇಶ ಸಾರಿದ ಯೇಸು ಕ್ರಿಸ್ತ ಜನಿಸಿದ ದಿನವನ್ನು ಕ್ರಿಸ್‌ಮಸ್‌ ಹಬ್ಬವನ್ನಾಗಿ ಡಿ.25 ರಂದು ಆಚರಿಸಲಾಗುತ್ತದೆ. ಈ ಹಬ್ಬದ…

ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ರೈತರೊಂದಿಗೆ ಮಾತನಾಡಲಿ: ಭಗವಂತ್ ಮಾನ್

ಚಂಡೀಗಢ : ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಇಂದು…

ಯುವಕರನ್ನು 300 ಮೀಟರ್ ವರೆಗೆ ಎಳೆದೊಯ್ದ ಟ್ರಕ್ ಚಾಲಕ

ಉತ್ತರ ಪ್ರದೇಶ : ಟ್ರಕ್ ಚಾಲಕನೊಬ್ಬ ತನ್ನ ವಾಹನದಡಿಯಲ್ಲಿ ಇಬ್ಬರನ್ನು ಸುಮಾರು 300 ಮೀಟರ್ ವರೆಗೆ ಎಳೆದೊಯ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಈ ಅಮಾನುಷ ಕೃತ್ಯವನ್ನು ಕಂಡ ಸ್ಥಳೀಯರು ಚಾಲಕನಿಗೆ ಬಲವಂತವಾಗಿ ಟ್ರಕ್ ನಿಲ್ಲಿಸಿ, ವಾಹನದ ಕೆಳಗಿದ್ದವರನ್ನು ಹೊರತೆಗೆದರು.…