ಮಾ.11 ರಿಂದ ಪ್ರಧಾನಿ ಮೋದಿ ಮಾರಿಷಸ್ ಪ್ರವಾಸ
ನವದೆಹಲಿ : ಮಾ.11 ಮತ್ತು ಮಾ.12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ತಿಳಿಸಿದ್ದಾರೆ. ಶುಕ್ರವಾರ ಸದನವನ್ನುದ್ದೇಶಿಸಿ ಮಾತನಾಡಿದ ನವೀನ್…