ದೆಹಲಿಯಲ್ಲಿ 150 ಕೋಟಿ ವೆಚ್ಚದ ಆರ್‌ಎಸ್‌ಎಸ್ ನೂತನ ಕಚೇರಿ ಉದ್ಘಾಟನೆ!
ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ನೂತನ ಕಚೇರಿ ‘ಕೇಶವ್ ಕುಂಜ್’ ಅನ್ನು ಇಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉದ್ಘಾಟಿಸಿ, ನಂತರ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ಕೆಲಸವು ದೇಶಾದ್ಯಂತ ವೇಗವನ್ನು ಪಡೆಯುತ್ತಿದೆ ಮತ್ತು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ನಮ್ಮ…