ಸಿದ್ದು OBC ಹುದ್ದೆ ಸಂಚಲನ – ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ; ಸಿಎಂ ಸ್ಪಷ್ಟನೆ..!
ಬೆಂಗಳೂರು : ಕಾಂಗ್ರೆಸ್ಸಿನತ್ತ ದೇಶದ ಒಬಿಸಿ ಸಮುದಾಯಗಳನ್ನು ಸೆಳೆಯಲು ರಾಷ್ಟ್ರೀಯ ಸಲಹಾ ಮಂಡಳಿಯನ್ನು ಎಐಸಿಸಿ ರಚನೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಪಟ್ಟದಿಂದ ಸಿದ್ದರಾಮಯ್ಯ ಅವರನ್ನು…