Category: ರಾಜ್ಯ

ವಂಚಕಿ ಐಶೂಗೆ ಡಿಕೆಸು ಮಾತ್ರವಲ್ಲ; ಜೆಡಿಎಸ್‌ ನಾಯಕರೂ ಪರಿಚಯ?

ಮಂಡ್ಯ : ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು 9 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ, ತನಗೆ ಮಾಜಿ ಸಿಎಂ ಕುಮಾರಸ್ವಾಮಿಯ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿಯೂ ಬಹಳಷ್ಟು…

ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿವಾದ – ಸಂಜೆ ಅಂಟಿಸಿದ್ದ‌ ಸ್ಟಿಕ್ಕರ್ ರಾತ್ರೋರಾತ್ರಿ ತೆರವು!

ಮೈಸೂರು : ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ನಿನ್ನೆ ಸಂಜೆ ಅಂಟಿಸಿದ್ದ ‘ಪ್ರಿನ್ಸೆಸ್‌’ ಸ್ಟಿಕ್ಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡುವ ವಿಚಾರ ವಿವಾದದ ಸ್ವರೂಪ ಪಡೆದಿದೆ. ಈ ನಡುವೆ…

ಯಮಹಾ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ!

ಬೆಂಗಳೂರು : ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ನೆನ್ನೆ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ…

ಮುರುಡೇಶ್ವರ ಕಡಲತೀರಕ್ಕೆ ನಿರ್ಬಂಧ ತೆರವು!

ಕಾರವಾರ : ಕಳೆದ 21 ದಿನದಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದ, ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ಕಡಲತೀರಕ್ಕೆ ನಿರ್ಬಂಧ ತೆರವು ಮಾಡಲಾಗಿದೆ. ಕಡಲ ತೀರದಲ್ಲಿ ಕೋಲಾರ ಮೂಲದ ಶಾಲಾ ವಿದ್ಯಾರ್ಥಿನಿಯರ ಸಾವಾದ ನಂತರ ಜಿಲ್ಲಾಡಳಿತ ಕಡಲ ತೀರಕ್ಕೆ ನಿರ್ಬಂಧ ವಿಧಿಸಿತ್ತು.…

10 ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದಿದ್ದ, ಬಾಲಕಿ ಸಾವು!

ಜೈಪುರ : ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ಹತ್ತು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದಿದ್ದ 3 ವರ್ಷದ ಬಾಲಕಿ ಚೇತನಾ ಇನ್ನಿಲ್ಲ. ಬುಧವಾರ ಅವರನ್ನು ಹೊರಗೆ ಕರೆದೊಯ್ದಾಗ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಪೊಲೀಸರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸರುಂಡ್ ಪೊಲೀಸ್…

ಪ್ರಿಯಾಂಕ್ ಖರ್ಗೆ ವಿರುದ್ಧ ಸಾಕ್ಷ್ಯ ಇಲ್ಲ: ಸಿಎಂ

ಬೆಂಗಳೂರು : ಸಿವಿಲ್ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದರು.…

ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ: 11 ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಅನುಮತಿ ಪಡೆಯದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮತ್ತು ಪಕ್ಷದ ಇತರ 11 ಪದಾಧಿಕಾರಿಗಳ…

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು!

ವಿಜಯಪುರ : ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ತಾಯಿ ಮತ್ತು ಗಂಡು ಮಕ್ಕಳಿಬ್ಬರು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ. ಮೃತರನ್ನು 28 ವರ್ಷದ ಗೀತಾ ಬಡಗಿ, ಮಕ್ಕಳಾದ 6 ವರ್ಷದ ಶ್ರವಣ್ ಮತ್ತು 4 ವರ್ಷದ…

ಸಚಿನ್ ಸಾವಿಗೆ ನೀವು ಹೊಣೆಯಾಗಬಹುದಲ್ಲವೇ: ಖರ್ಗೆಗೆ ಸಿ.ಟಿ ರವಿ ಪ್ರಶ್ನೆ

ಬೆಂಗಳೂರು : ಪ್ರಿಯಾಂಕ್ ಖರ್ಗೆಯವರೇ ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಬ್ಬ ಸಾಯುತ್ತಾನೆ, ಸಾಯುವ ನಿರ್ಧಾರ ತೆಗೆದುಕೊಳ್ಳುತ್ತಾನೆ…

ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ; ಬೆಳೆಗಳು ನಾಶ

ಕೋಲಾರ : ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ ಹಿಂಡು ದಾಳಿಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ಇದ್ದು, ಭಯದಲ್ಲೆ ಜೀವನ ನಡೆಸುವ ಸ್ಥಿತಿ ಬಂದಿದೆ. ಕಳೆದೊಂದು ವಾರದಿಂದ…