Category: ರಾಜ್ಯ

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಧ್ವಂಸ, ಸುತ್ತಿಗೆಯಿಂದ ಹೊಡೆಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಗಣೇಶ ಮೂರ್ತಿ( ganesh idol) ಧ್ವಂಸಗೊಳಿಸಿದ ಘಟನೆ ಭಾನುವಾರ ತಡರಾತ್ರಿ ಬೆಂಗಳೂರಿನ(Bengaluru) ವರ್ತೂರು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಜೂರು ಹೊಸಹಳ್ಳಿ ಮುಖ್ಯರಸ್ತೆಯಲ್ಲಿ ಇರುವ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ಹೊಡೆದು ಧ್ವಂಸ ಮಾಡಿದ್ದಾರೆ. ಸುತ್ತಿಗೆಯಿಂದ ಗಣೇಶ ಮೂರ್ತಿಯ ಕುತ್ತಿಗೆ ಭಾಗಕ್ಕೆ…

ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ. ಇನ್ನು ಬಿಎಂಟಿಸಿ,…

ಕಾರು ಅಪಘಾತ : ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ

ಬೆಂಗಳೂರು : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ…

ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ. ಇದು ಭಾರತದ ಸಂಕಲ್ಪ ಕುರಿತು ಜಗತ್ತಿಗೆ ಸಂದೇಶ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ…

ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ!

ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಆಸ್ಪತ್ರೆಗೆ ಬಂದು ರೋಗಿಗಳಿಗೆ ಡಾ. ಭುಜಂಗ ಶೆಟ್ಟಿ ಚಿಕಿತ್ಸೆ ನೀಡಿದ್ದರು. ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ.…

ಶರತ್ ಬಾಬು ಸತ್ತಿಲ್ಲ! ಅವರು ಜೀವಂತವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ಅಮೃತವರ್ಷಿಣಿ ಖ್ಯಾತಿಯ ಹಿರಿಯ ನಟ ಶರತ್ ಬಾಬು ರವರು ನಿಧನ ಹೊಂದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಇದು ಸುಳ್ಳು ಸಿದ್ದಿಯಾಗಿದ್ದು ಯಾರು ನಂಬಬಾರದೆಂದು ಕುಟುಂಬದವರು ಕೋರಿಕೊಂಡಿದ್ದಾರೆ. ಶರತ್ ಬಾಬುರವರ ಆರೋಗ್ಯದಲ್ಲಿ ಚೇತರಿಕೆ ಕಾಣುತಿದ್ಫ್ದು ಅವರು ಅಭಿಮಾನಿಗಳೊಟ್ಟಿಗೆ ಮಾತನಾಡುತ್ತಾರೆಂಬ ನಂಬಿಕೆ…

Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಎನ್‌ಸಿಪಿ ರಾಷ್ಟ್ರೀಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದಾರೆ. ಪವಾರ್ ಅವರು ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರು. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನಾ,…

ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಅವರು ಪ್ರಾಣಾಪಾಯದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್‌ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್‌ (Helicopter)…

ನಟಿ ಶೋಭಿತಾ ಜೊತೆಗಿನ ಡೇಟಿಂಗ್ ಬಗ್ಗೆ ಬಾಯ್ಬಿಟ್ಟ ನಾಗ ಚೈತನ್ಯ

ಪೊನ್ನಿಯಿನ್ ಸೆಲ್ವನ್ 2 ಸಿನಿಮಾದ ಮೂಲಕ ಮತ್ತೆ ಸದ್ದು ಮಾಡುತ್ತಿರುವ ನಟಿ ಶೋಭಿತಾ ಧೂಲಿಪಾಲ (Shobhita Dhulipala) ಈ ಹಿಂದೆ ಡೇಟಿಂಗ್ (Dating) ವಿಚಾರವಾಗಿ ಸಾಕಷ್ಟು ಸುದ್ದಿಯಾಗಿದ್ದರು. ಅದರಲ್ಲೂ ನಟ ನಾಗ ಚೈತನ್ಯ (Naga Chaitanya) ಜೊತೆ ಲಂಡನ್ ಹೋಟೆಲ್ ವೊಂದರಲ್ಲಿ…

ಅಯೋಧ್ಯೆ ಅರ್ಚಕ ನೇಣುಬಿಗಿದು ಆತ್ಮಹತ್ಯೆ – ಸಾಯುವ ಮೊದಲು ಫೇಸ್‌ಬುಕ್ ಲೈವ್

ಲಕ್ನೋ: ದೇವಸ್ಥಾನದ ಕೊಠಡಿಯೊಂದರಲ್ಲಿ ಅರ್ಚಕ (Priest) ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಅಯೋಧ್ಯೆಯಲ್ಲಿ (Ayodhya) ಸೋಮವಾರ ನಡೆದಿದೆ. 28 ರಿಂದ 30 ವರ್ಷದ ಒಳಗಿನ ರಾಮ್‌ಶಂಕರ್ ದಾಸ್ ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಫೇಸ್‌ಬುಕ್…