ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್
ವಾಷಿಂಗ್ಟನ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ. ನೆನ್ನೆ (ಸೋಮವಾರ) ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ…