ಕೆನಡಾ ಪ್ರಧಾನಿ ರೇಸ್ನಲ್ಲಿ ಕನ್ನಡಿಗ ಚಂದ್ರ ಆರ್ಯ
ಕೆನಡಾ : ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.ಕೆನಡಾದ ಪ್ರಧಾನ ಮಂತ್ರಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಅವರು ಘೋಷಿಸಿದ್ದಾರೆ. ಲಿಬರಲ್ ಪಕ್ಷದ ಸಂಸದರಾಗಿರುವ ಅವರು, ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಪರಿವರ್ತಿಸುವ ಭರವಸೆ…