ಟ್ರಂಪ್‌ಗೆ ಭಾರಿ ಹಿನ್ನಡೆ: ಲೈಂಗಿಕ ದೌರ್ಜನ್ಯದ ತೀರ್ಪು ಎತ್ತಿಹಿಡಿದ ಫೆಡರಲ್ ಮೇಲ್ಮನವಿ ನ್ಯಾಯಾಲಯ
ನವದೆಹಲಿ : ಅಮೇರಿಕಾ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇನ್ನು ಕೆಲವೇ ದಿನಗಳಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣವೊಂದರಲ್ಲಿ ಫೆಡರಲ್ ಮೇಲ್ಮನವಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 1990 ರ ದಶಕದಲ್ಲಿ ಉನ್ನತ ದರ್ಜೆಯ ಡಿಪಾರ್ಟ್‌ಮೆಂಟ್ ಸ್ಟೋರ್…