ಶಿವಣ್ಣ ಸರ್ಜರಿಗೆ ಉತ್ತಮವಾಗಿ ಸ್ಪಂದನೆ, ಆರೋಗ್ಯ ಸ್ಥಿರ
ವಾಷಿಂಗ್ಟನ್ : ಡಾ. ಶಿವರಾಜ್ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಶಿವಣ್ಣ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ವೈದ್ಯ ಡಾ.ಮುರುಗೇಶ್ ಮನೋಹರನ್ ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ…