ರಿಷಬ್ ಶೆಟ್ಟಿ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ಗಿಫ್ಟ್ – ʻಕಾಂತಾರ: ಚಾಪ್ಟರ್ 1ʼ ಹೊಸ ಪೋಸ್ಟರ್ ರಿಲೀಸ್
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ʻಕಾಂತಾರ ಚಾಪ್ಟರ್ 1ʼ ಅಕ್ಟೋಬರ್ 2 ರಂದು ತೆರೆಗೆ ಬರಲು ಸಜ್ಜಾಗುತ್ತಿದೆ. ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ, ಏಕಕಾಲಕ್ಕೆ 7 ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ ಎಂದು ಹೊಂಬಾಳೆ ಫಿಲಂಸ್…