Category: ಸಿನಿಮಾ

ದರ್ಶನ್ ಜಾಮೀನು ರದ್ದಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ಅಸ್ತು ಎಂದಿದೆ. ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್‌ ಇಲಾಖೆಗೆ ಆದೇಶ…

ಕಾಲ್ತುಳಿತ ಕೇಸ್‌; ಜ.3 ಕ್ಕೆ ಅಲ್ಲು ಅರ್ಜುನ್ ಜಾಮೀನು ತೀರ್ಪು

ಹೈದರಾಬಾದ್‌ : ಪುಷ್ಪ 2 ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ಸಾಮಾನ್ಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಾಂಪಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಜ.3 ರಂದು ತೀರ್ಪು…

‘ಕರಾವಳಿ’ಯ ವಿಭಿನ್ನವಾದ ಟೀಸರ್ ರಿಲೀಸ್‌

‘ಕರಾವಳಿ’ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷವಾಗಿದ್ದು. ಇದೀಗ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ಯ ವಿಭಿನ್ನವಾದ ಟೀಸರ್ ರಿಲೀಸ್‌ ಆಗಿದ್ದು, ಚಿತ್ರದ…

ಕ್ಯಾಪ್ಟೆನ್ಸಿಗಾಗಿ ಮೋಸದಾಟ; ಭವ್ಯಾಗೆ ಸುದೀಪ್‌ ವಾರ್ನಿಂಗ್‌

ಬಿಗ್ ಬಾಸ್‌ ಮನೆಯ ಆಟ ಇನ್ನೇನು ಕೆಲವೇ ದಿನಗಳಲ್ಲಿ ಅಂತ್ಯವಾಗಲಿದೆ. 90 ದಿನಗಳನ್ನು ಪೂರೈಸಿ ಮುನ್ನಗ್ಗುತ್ತಿರುವ ಆಟ ಮತ್ತಷ್ಟು ರೋಚಕವಾಗಿದೆ. 3ನೇ ಬಾರಿ ಭವ್ಯಾ ಕ್ಯಾಪ್ಟನ್ ಆಗಿದ್ದಾರೆ. ಆದರೆ ಈ ಬಾರಿ ಅವರು ಮೋಸದಿಂದ ಕ್ಯಾಪ್ಟನ್ ಆಗಿದ್ದಾರೆ.ಈ ಮೋಸದಾಟವನ್ನು ಸುದೀಪ್ ಹೊರಗೆಳೆದರು.…

‘ಸಿಖಂದರ್’ ಟೀಸರ್ ಔಟ್; ಹೊಸ ರಗಡ್‌ ಲುಕ್‌ನಲ್ಲಿ ಸಲ್ಮಾನ್

ಬಾಲಿವುಡ್‌ನ ಬಹುನಿರೀಕ್ಷಿತ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ನಟನೆಯ ‘ಸಿಖಂದರ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಲ್ಮಾನ್ ಖಾನ್ ರಗಡ್ ಲುಕ್‌ನಲ್ಲಿ ಮಿಂಚಿದ್ದಾರೆ. ‘ಸಿಖಂದರ್’ ಆದ ಸಲ್ಮಾನ್ ಅವತಾರಕ್ಕೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ‘ಸಿಖಂದರ್’ 1:41 ನಿಮಿಷದ ಟೀಸರ್ ಇದಾಗಿದ್ದು, ಬಹಳಷ್ಟು…

ಯಾವುದೇ ಕ್ಷಣದಲ್ಲಿ ನಟ ಧರ್ಮೇಂದ್ರ ಬಂಧನ ಸಾಧ್ಯತೆ!

ಬೆಂಗಳೂರು : ವರಾಹಿ ಜ್ಯುವೆಲ್ಲರ್ಸ್ ಮಾಲೀಕರಿಗೆ ವಂಚನೆ ಪ್ರಕರಣದಲ್ಲಿ ನಟ ಧರ್ಮೇಂದ್ರನನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬಂಧನ ಭೀತಿಯಿಂದಾಗಿ ನಟ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೋಟಿಸ್ ಸರ್ವ್ ಆಗುತ್ತಿದ್ದಂತೆ ನಟನ ಫೋನ್ ಸ್ವಿಚ್ ಆಫ್…

ಸುತ್ತೂರು ಮಠದಲ್ಲಿ ನಂದಿ ಧ್ವಜ ಹೊತ್ತು ಕುಣಿದ ನಟ ಡಾಲಿ

ಸ್ಯಾಂಡಲ್‌ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ…

ಚಾಮುಂಡಿ ಬೆಟ್ಟದಲ್ಲಿ ಲಗ್ನ ಪತ್ರಿಕೆಗೆ ವಿಶೇಷ ಪೂಜೆ – ನಟ ಧನಂಜಯ್‌

ಮೈಸೂರು : ಚಾಮುಂಡಿ ಬೆಟ್ಟಕ್ಕೆ ನಟ ಡಾಲಿ ಧನಂಜಯ್‌ ಹಾಗೂ ಭಾವಿ ಪತ್ನಿ ಡಾ. ಧನ್ಯತಾ ಇಂದು ಭೇಟಿ ನೀಡಿ ಲಗ್ನ ಪತ್ರಿಕೆಗೆ ವಿಶೇಷ ಪೂಜೆ ಸಲ್ಲಿಸಿದರು. ಡಾಲಿ ಧನಂಜಯ್‌ ಮದುವೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ…

ಬದಲಾವಣೆ ಭಯಾನಕವಾಗಿರತ್ತೆ, ಆದರೆ ಬದಲಾವಣೆಯೇ ಮುಂದೆ ಬೆಳವಣಿಗೆಗೆ ದಾರಿ: ವಿಜಯಲಕ್ಷ್ಮಿ ದರ್ಶನ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಇದರ ಬೆನ್ನಲ್ಲೇ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಈ ವರ್ಷ ಕಲಿತ ಪಾಠದ ಬಗ್ಗೆ ಶೇರ್‌ ಮಾಡಿಕೊಂಡಿದ್ದಾರೆ. ಬದಲಾವಣೆ ಭಯಾನಕವಾಗಿರತ್ತೆ, ಆದರೆ ಬದಲಾವಣೆಯೇ ಮುಂದೆ…

ಶಿವಣ್ಣ ಮನೆ ನಾಯಿ ನೀಮೋ ನಿಧನ; ಪತ್ರ ಬರೆದ ಗೀತಾ ಶಿವರಾಜ್‌ಕುಮಾರ್

ಸ್ಯಾಂಡಲ್‌ವುಡ್ ನಟ, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮನೆಯ ನಾಯಿ ನೀಮೋ ಇಂದು ನಿಧನ ಹೊಂದಿದೆ. ಶಿವಣ್ಣ ಅವರ ದೊಡ್ಡ ಮಗಳು ನಿರುಪಮಾ ಪತಿ ಮದುವೆಗೆ ಮೊದಲು ಆ ನಾಯಿಯನ್ನು ಗಿಫ್ಟ್ ಆಗಿ ಕೊಟ್ಟಿದ್ದರು. ನಿರುಪಮಾ ಅವರು ಡಾಕ್ಟರ್ ಆಗಿರುವ ಕಾರಣಕ್ಕೆ…