ಟೀಂ ಇಂಡಿಯಾ ಅಬ್ಬರಕ್ಕೆ ಆಸಿಸ್ ತತ್ತರ; 181 ರನ್‌ಗಳಿಗೆ ಆಲೌಟ್
ಮೆಲ್ಬರ್ನ್ : ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸಿಸ್ 5ನೇ ಮತ್ತು ಅಂತಿಮ ಟೆಸ್ಟ್‌ನ 2ನೇ ದಿನದಾಟದಲ್ಲಿ 181 ರನ್‌ಗಳಿಗೆ ಆಲೌಟ್ ಆಯಿತು. ಆ ಮೂಲಕ ಭಾರತ ತಂಡ ಅಲ್ಪ ಮೊತ್ತದ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ವೇಗಿಗಳಾದ ಪ್ರಸಿದ್ಧ್ ಕೃಷ್ಣ,…