Category: ಕ್ರೈಂ

ನಡುರಸ್ತೆಯಲ್ಲೇ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರ ಕೊಲೆ

ಚಿಕ್ಕಬಳ್ಳಾಪುರ : ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ವೆಂಕಟೇಶ್ ರಾತ್ರಿ 9…

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು!

ವಿಜಯಪುರ : ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ತಾಯಿ ಮತ್ತು ಗಂಡು ಮಕ್ಕಳಿಬ್ಬರು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ. ಮೃತರನ್ನು 28 ವರ್ಷದ ಗೀತಾ ಬಡಗಿ, ಮಕ್ಕಳಾದ 6 ವರ್ಷದ ಶ್ರವಣ್ ಮತ್ತು 4 ವರ್ಷದ…

ಪ್ರಿಯತಮನಿಗೆ ಏಕಾಏಕಿ ಚಾಕು ಇರಿದ ಪ್ರೇಯಸಿ!

ಹಾಸನ : ಪ್ರಿಯತಮೆಯೊಬ್ಬಳು ಪ್ರಿಯಕರನೊಂದಿಗೆ ಜಗಳ ಮಾಡಿ, ಏಕಾಏಕಿ ಚಾಕು ಇರಿದ ಘಟನೆ ನಗರದ ಹಾಸನದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (25) ಎಂದು ಗುರುತಿಸಲಾಗಿದೆ. ಚಾಕು…

ಸಿಲಿಂಡರ್ ಸ್ಫೋಟ ಕೇಸ್‌ – ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆ ಸೇರಿದ್ದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎಂಟಕ್ಕೇರಿದೆ. ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ…

ಡೆತ್‌ನೋಟ್‌ ಹಿಡ್ಕೊಂಡು ಕೆಎಸ್‌ಡಿಎಲ್‌ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಧಿಕಾರಿ ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೈಯಲ್ಲಿ ಡೆತ್‌ನೋಟ್‌ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್…

ಅಪ್ರಾಪ್ತೆ ಮೇಲೆ ಪ್ರೇಮ – ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ : ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ…

ಯಾವುದೇ ಕ್ಷಣದಲ್ಲಿ ನಟ ಧರ್ಮೇಂದ್ರ ಬಂಧನ ಸಾಧ್ಯತೆ!

ಬೆಂಗಳೂರು : ವರಾಹಿ ಜ್ಯುವೆಲ್ಲರ್ಸ್ ಮಾಲೀಕರಿಗೆ ವಂಚನೆ ಪ್ರಕರಣದಲ್ಲಿ ನಟ ಧರ್ಮೇಂದ್ರನನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬಂಧನ ಭೀತಿಯಿಂದಾಗಿ ನಟ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೋಟಿಸ್ ಸರ್ವ್ ಆಗುತ್ತಿದ್ದಂತೆ ನಟನ ಫೋನ್ ಸ್ವಿಚ್ ಆಫ್…

ಕಾರು, ಬಸ್ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು!

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಗರ ತಾಲೂಕಿನ ‌ಆನಂದಪುರ ಸಮೀಪ ನಡೆದಿದೆ. ಮೃತಪಟ್ಟ ಯುವಕರನ್ನು ದೊಡ್ಡಬಳ್ಳಾಪುರ ಮೂಲದ ಶರಣ್ ಹಾಗೂ ಅಕ್ಷಯ್ ಎಂದು ಗುರುತಿಸಲಾಗಿದೆ.…

ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಬೆಳಗಾವಿ : ಮನೆಯಲ್ಲಿ ಗೃಹಿಣಿಯೊಬ್ಬಳು ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. ಸವಿತಾ ಮಾರುತಿ ಜೋಗಾಣಿ (32) ಆತ್ಮಹತ್ಯೆಗೆ ಶರಣಾದ ಮಹಿಳೆ. ಮನೆಯ ಮೊದಲ ಮಹಡಿಯ ಬೆಡ್‍ರೂಮ್‍ನಲ್ಲಿ ಮಹಿಳೆ ವೇಲ್‍ನಿಂದ ನೇಣು ಬಿಗಿದುಕೊಂಡಿದ್ದಾಳೆ. ಆಕೆಯನ್ನು ಕೂಡಲೇ…

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮಕೊಟ್ಟ ಪತ್ನಿಗೆ ಬೆಂಕಿ ಹಚ್ಚಿದ ಪತಿ

ಮಹಾರಾಷ್ಟ್ರ : ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪತಿ ತನ್ನ ಪತ್ನಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಗಂಗಾಖೇಡ್ ನಾಕಾ ಎಂಬ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಮೈನಾ…