Category: ದೇಶ

ಮಾಘ ಪೂರ್ಣಿಮಾ ಹಿನ್ನೆಲೆ; ತ್ರಿವೇಣಿ ಸಂಗಮದಲ್ಲಿ 73 ಲಕ್ಷ ಮಂದಿ ಪುಣ್ಯಸ್ನಾನ

ಪ್ರಯಾಗ್ ರಾಜ್ : ಮಹಾಕುಂಭ ಮೇಳದಲ್ಲಿ ಮಾಘ ಪೂರ್ಣಿಮೆ ನಿಮಿತ್ತ ಇಂದು ಪುಣ್ಯ ಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ…

ದೆಹಲಿ ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ!

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಮೈತ್ರಿಕೂಟದ ಪಕ್ಷಗಳಾದ ಎಎಪಿ ಮತ್ತು ಕಾಂಗ್ರೆಸ್‌ನ ನೈತಿಕ ಹತಾಶೆಯ ಸೋಲು, ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಆಂತರಿಕ ವಿರೋಧಾಭಾಸಗಳನ್ನು ಹೊರತಂದಿದೆ. ಮೈತ್ರಿ ತಂತ್ರದಲ್ಲಿ ಎರಡೂ ಪಕ್ಷಗಳ ನಾಯಕರು ಒಮ್ಮತವನ್ನು…

Invest Karnataka Summit; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು

ನವದೆಹಲಿ : ಸಂಸತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆ ಹಿನ್ನೆಲೆಯಲ್ಲಿ ಬುಧವಾರದಿಂದ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್ವೆಸ್ಟ್ ಕರ್ನಾಟಕ 2025) ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ ಎಂದು…

ಅಬ್ಬಾಸ್ ಟವರ್ಸ್‌ನಲ್ಲಿ ಅಗ್ನಿ ಅವಘಡ; ಮಳಿಗೆಗಳಿಗೆ ಹಾನಿ

ಅಮರಾವತಿ : ಹೈದರಾಬಾದ್‌ನ ಮದೀನಾ ವೃತ್ತದಲ್ಲಿರುವ ಅಬ್ಬಾಸ್ ಟವರ್ಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 40 ಮಳಿಗೆಗಳು ಹಾನಿಗೊಳಗಾಗಿವೆ. ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಅವಘಡ ಕುರಿತು ತೆಲಂಗಾಣ ಅಗ್ನಿಶಾಮಕ, ವಿಪತ್ತು ಪ್ರತಿಕ್ರಿಯೆ, ತುರ್ತು ಮತ್ತು…

ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ!

ನವದೆಹಲಿ : ನವದೆಹಲಿಯಲ್ಲಿ‌ ಸಚಿವ ಪ್ರಹ್ಲಾದ್‌ ಜೋಶಿ ಅವರು ತಮ್ಮ ಸಂಸದೀಯ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಜೊತೆ ಸಭೆ ನಡೆಸಿದರು. ಈ ವೇಳೆ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು…

ದೆಹಲಿಯಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ವೇಗದ ಅಭಿವೃದ್ಧಿ; ಪ್ರಧಾನಿ ಮೋದಿ

ನವದೆಹಲಿ : 2025ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಕುರಿತು ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಬಿಜೆಪಿ…

ತುಷ್ಟೀಕರಣ ರಾಜಕೀಯವನ್ನು ತಿರಸ್ಕರಿಸಿದೆ: ಹೆಚ್‌ಡಿಕೆ

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ದೆಹಲಿ ವಿಧಾನಸಭಾ ಫಲಿತಾಂಶದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ…

ಬಿಜೆಪಿ ವಿರುದ್ಧ ದೆಹಲಿ ಸಿಎಂ ಅತಿಶಿ ಗೆಲುವು

ನವದೆಹಲಿ : ನವದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದೆ. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಅನುಭವಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ, ದೆಹಲಿಯ ಮುಖ್ಯಮಂತ್ರಿಯಾಗಿರುವ ಅತಿಶಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು…

ದೆಹಲಿ ಚುನಾವಣೆಯಲ್ಲಿ ಅರವಿಂದ್​ ಕೇಜ್ರಿವಾಲ್​ಗೆ ಸೋಲು

ನವದೆಹಲಿ : ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್​ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ…

AAPಗೆ ಸೋಲು; ಶಿಷ್ಯನಿಗೆ Anna Hazare ಕ್ಲಾಸ್!

ದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸತತ 3ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವಲ್ಲಿ ವಿಫಲವಾಗಿ ವಿಪಕ್ಷಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. 20 ವರ್ಷಗಳಿಂದ ಅಧಿಕಾರದ ಅಜ್ಞಾತವಾಸ ಅನುಭವಿಸಿದ್ದ, ಬಿಜೆಪಿ ಈಗ 40ಕ್ಕೂ ಹೆಚ್ಚು…