ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಅಂಚೆ ಸೇವೆಗಳ ಕಾರ್ಯನಿರ್ವಹಣೆ
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ನಲ್ಲಿ, ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿಗಾಗಿ ಭಾರತೀಯ ಅಂಚೆ ಸೇವೆಗಳನ್ನು ವಿಸ್ತರಿಸಲಾಗುವುದು. ಇದರಿಂದ ಸೂಕ್ಷ್ಮ ಉದ್ಯಮಗಳಿಗೆ ಡಿಬಿಟಿ, ಕ್ರೆಡಿಟ್ ಸೇವೆಗಳು,…