Category: ದೇಶ

ಎಸ್‌ಸಿ /ಎಸ್‌ಟಿ, ಮಹಿಳಾ ಉದ್ಯಮಿಗಳಿಗೆ ಹೆಚ್ಚು ಆದ್ಯತೆ ನೀಡಿದ ಸರ್ಕಾರ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದ್ದು, ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಈ ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ…

Union Budget 2025 : ಬಡವರು, ಯುವಜನತೆ, ರೈತರು, ಮಹಿಳೆಯರ ಕೇಂದ್ರೀಕರಿಸಿದ ಬಜೆಟ್‌

ನವದೆಹಲಿ : ಈ ಬಜೆಟ್‌ನಲ್ಲಿ ಪ್ರಸ್ತಾವಿತ ಅಭಿವೃದ್ಧಿ ಕ್ರಮಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಸತತ 8ನೇ ಬಜೆಟ್‌ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್‌ ಅವರು, ನಮ್ಮ ಆರ್ಥಿಕತೆಯು…

Budget 2025 Presentation Live : ಬಜೆಟ್ ಮಂಡನೆ ಲೈವ್ ವಿಡಿಯೋ

ನವದೆಹಲಿ : ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ವಿವಿಧ ಕ್ಷೇತ್ರಗಳು, ವಿಶೇಷವಾಗಿ ಮಧ್ಯಮ ವರ್ಗ ಅಪಾರ ನಿರೀಕ್ಷೆ ಇಟ್ಟುಕೊಂಡಿರುವ ಬಜೆಟ್ ಇದಾಗಿದೆ. ಎಂಟನೇ ಬಾರಿ ಬಜೆಟ್ ಮಂಡನೆ…

ದೇಶದ ಚಿತ್ತ ಬಜೆಟ್​ನತ್ತ; ಇತಿಹಾಸ ಬರೆಯಲು ನಿರ್ಮಲಾ ಸೀತಾರಾಮನ್‌ ಸಜ್ಜು…!

8ನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಅವರು, ಈ ಮೂಲಕ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಫೆ. 2024 ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಏಳು ಬಜೆಟ್​ಗಳನ್ನು ಮಂಡಿಸಿದ್ದಾರೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಎಂಟು ವರ್ಷಗಳ ಕಾಲ…

ಪಾಪ, ಬಡ ಮಹಿಳೆ, ಬಜೆಟ್ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು : ಸೋನಿಯಾ

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಇಂದು ಸಂಸತ್ತು ಆವರಣದಲ್ಲಿ ಸುದ್ದಿಗಾರರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ್ದ ಭಾಷಣದ ಕುರಿತು ನೀಡಿದ ಹೇಳಿಕೆ ವಿವಾದ ಹುಟ್ಟುಹಾಕಿದೆ. ಪಾಪ, ಬಡ…

ಅಮೆರಿಕದಲ್ಲಿ 2 ವಿಮಾನಗಳ ಪತನ, 67 ಮಂದಿ ಸಾವು; ಮೋದಿ ಸಂತಾಪ

ನವದೆಹಲಿ : ಅಮೆರಿಕದ ವಾಷಿಂಗ್ಟನ್​ ಡಿಸಿಯಲ್ಲಿ ಅಮೆರಿಕನ್ ಏರ್​ಲೈನ್ಸ್​ ವಿಮಾನ ಹಾಗೂ ಯುಎಸ್ ಸೇನಾ ಹೆಲಿಕಾಪ್ಟರ್​ ನಡುವೆ ಘರ್ಷಣೆ ಸಂಭವಿಸಿ ವಿಮಾನಗಳು ನದಿಗೆ ಅಪ್ಪಳಿಸಿದ ಪರಿಣಾಮ 67 ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದು ತೀವ್ರ ದುಃಖದ…

ಇಂದಿನಿಂದ ಸಂಸತ್ ಬಜೆಟ್‌ ಅಧಿವೇಶನ: ನಾಳೆ ನಿರ್ಮಲಾರಿಂದ ಸತತ 8ನೇ ಬಜೆಟ್ ಮಂಡನೆ

ನವದೆಹಲಿ : ನರೇಂದ್ರ ಮೋದಿ 3.0 ಸರ್ಕಾರದ 2ನೇ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್…

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಮಂಡನೆ; ರಾಷ್ಟ್ರಪತಿ ಭಾಷಣ

ದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ. ಜನವರಿ 31ರಿಂದ ಆರಂಭವಾಗುವ…

ಕೇಜ್ರಿವಾಲ್ ದೆಹಲಿಯನ್ನು ಕಸದ ತೊಟ್ಟಿಯಾಗಿ ಮಾಡಿದ್ದಾರೆ; ಅಮಿತ್ ಶಾ

ನವದೆಹಲಿ : ದೆಹಲಿಯ ರೋಹಿಣಿಯಲ್ಲಿ ನಡೆದ ಸಾರ್ವಜನಿಕ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ದಾಳಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ವಿರುದ್ಧ ದುರಾಡಳಿತ ಮತ್ತು ನಿರ್ಲಕ್ಷ್ಯದ…

ಕೇಜ್ರಿವಾಲ್ ಉತ್ತರಕ್ಕೆ ಚುನಾವಣಾ ಆಯೋಗದ ಅತೃಪ್ತಿ; ಮಾಜಿ ಸಿಎಂ ಮತ್ತೆ ಕಿಡಿ

ನವದೆಹಲಿ : ಯಮುನಾ ನದಿಗೆ ಹರಿಯಾಣ ಸರ್ಕಾರ ವಿಷ ಬೆರೆಸುತ್ತಿದೆ ಎಂದು ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮಾಡಿರುವ ಆರೋಪವು ಜನರ ಮನಸಿನಲ್ಲಿ ʻಶಾಶ್ವತ ಗಾಯʼ ವನ್ನುಂಟು ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ. ಈ ಆರೋಪದ ಬಗ್ಗೆ ಸೂಕ್ತ…