ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಕಾಲೇಜಿನ ತರಗತಿಯಲ್ಲೇ ಮಹಿಳಾ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಾಧ್ಯಾಪಕಿ ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು…