Category: ದೇಶ

ಭಂಡಾರಾ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 10 ಮಂದಿ ನಾಪತ್ತೆ!

ಮಹಾರಾಷ್ಟ್ರ : ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 10 ಉದ್ಯೋಗಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟ ಸಂಭವಿಸಿದ ಪರಿಣಾಮ ಘಟಕದ ಮೇಲ್ಛಾವಣಿ ಕುಸಿದು 13 ರಿಂದ 14 ಕಾರ್ಮಿಕರು…

ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

ನವದೆಹಲಿ : ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ…

ಮೋದಿಗೂ – ಕೇಜ್ರಿವಾಲ್‌ಗೂ ಹೆಚ್ಚಿನ ವ್ಯತ್ಯಾಸವಿಲ್ಲ; ಓವೈಸಿ

ದೆಹಲಿ : ಪ್ರಧಾನಿ ನರೇಂದ್ರ ಮೋದಿಗೂ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಹೆಚ್ಚಿನ ವ್ಯತ್ಯಾಸವಿಲ್ಲ, ಅವರು ಒಂದೇ ಬಟ್ಟೆಯ ತುಂಡುಗಳು ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಮೋದಿ ಹಾಗೂ ಕೇಜ್ರಿವಾಲ್ ಸಹೋದರರು ಇದ್ದಂತೆ, ಒಂದೇ ನಾಣ್ಯದ…

ಹಿಂದೂ-ಮುಸ್ಲಿಂ ದ್ವೇಷ ಮಾಡುವವರು ನಿಜವಾದ ಹಿಂದೂಗಳಲ್ಲ: ಉದ್ಧವ್ ಠಾಕ್ರೆ

ಮುಂಬೈ : ಶಿವಸೇನೆ ಮುಖ್ಯಸ್ಥ ಉದ್ವವ್ ಠಾಕ್ರೆ ಭಾರತೀಯ ಜನತಾ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿ, ಕೋಮು ಸೌಹಾರ್ದತೆಯನ್ನು ಕೆಡಿಸುವ ಯಾರಾದರೂ “ಹಿಂದೂ ಆಗಲು ಸಾಧ್ಯವಿಲ್ಲ” ಎಂದು ಹೇಳುವುದರ ಜೊತೆಗೆ ತಮ್ಮ ಪಕ್ಷದ ಹಿಂದುತ್ವ ಶುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಬಿಜೆಪಿ…

ಜಮ್ಮು-ಕಾಶ್ಮೀರದಲ್ಲಿ ಆತಂಕ ಸೃಷ್ಟಿಸಿದ ನಿಗೂಢ ರೋಗ…!

ರಜೌರಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ…

ಕ್ಲಾಸ್‌ ನಡೆಯುತ್ತಿರುವಾಗಲೇ ಹೊರಬಂದು ಕಟ್ಟಡದಿಂದ ಜಿಗಿದ ವಿದ್ಯಾರ್ಥಿ

ಅಮರಾವತಿ : ಕ್ಲಾಸ್‌ ನಡೆಯುತ್ತಿದ್ದಾಗಲೇ ತರಗತಿಯಿಂದ ಹೊರನಡೆದು ಮೂರನೇ ಮಹಡಿಯಿಂದ ಜಿಗಿದು 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನಂತಪುರದ ನಾರಾಯಣ ಕಾಲೇಜಿನ ವಿದ್ಯಾರ್ಥಿ ತನ್ನ ಚಪ್ಪಲಿಗಳನ್ನು ತೆಗೆದು ತರಗತಿಯಿಂದ…

ತುಮುಲ್ ಚುನಾವಣೆಯಲ್ಲಿ ಸಿಎಂ ಬಣ ಮೇಲುಗೈ; ಗುಬ್ಬಿ ಶಾಸಕ ಅಸಮಾಧಾನ

ತುಮಕೂರು : ತುಮಕೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ. ಸಚಿವರಾದ ಪರಮೇಶ್ವರ್ ಮತ್ತು ರಾಜಣ್ಣ ತಮ್ಮ ಬೆಂಬಲಿಗರಾದ ಪಾವಗಡ ಶಾಸಕ ವೆಂಕಟೇಶ್‌ರನ್ನು ತುಮುಲ್ ಅಧ್ಯಕ್ಷರನ್ನಾಗಿಸಿದ್ದಾರೆ. ಇದೇ ಮೊದಲ ಬಾರಿಗೆ ನಾಮನಿರ್ದೇಶಿತ ಸದಸ್ಯರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ…

ರೈಲು ದುರಂತ: ಮೃತ ಪ್ರಯಾಣಿಕರ ಕುಟುಂಬಕ್ಕೆ ಪರಿಹಾರ: ಸಿಎಂ ಫಡ್ನವೀಸ್ ಘೋಷಣೆ

ಮುಂಬೈ : ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ಸಿಎಂ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ. ಉತ್ತರ ಮಹಾರಾಷ್ಟ್ರ ಜಿಲ್ಲೆಯಲ್ಲಿ ಸಂಜೆ ಬೆಂಕಿಯ ಭೀತಿಯಿಂದ ರೈಲಿನಿಂದ ಇಳಿದು ಹಳಿಗಳ…

ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವು; ಅವಘಡ ಹೇಗಾಯ್ತು?

ಮುಂಬೈ : ಬೆಂಗಳೂರಿನಿಂದ ದೆಹಲಿಗೆ ಸಾಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾಸಿಕ್ ರೈಲ್ವೆ ವಿಭಾಗೀಯ ಆಯುಕ್ತ ಪ್ರವೀಣ್ ಗೆದಮ್ ಹೇಳಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ ದಾಟುತ್ತಿದ್ದ ಪುಷ್ಪಕ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯು…

ಪತ್ನಿಯ ಹತ್ಯೆಗೈದು, ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ

ಹೈದರಾಬಾದ್ : ಕೌಟುಂಬಿಕ ಕಲಹ ಹಿನ್ನೆಲೆ ಮಾಜಿ ಸೈನಿಕ ತನ್ನ ಪತ್ನಿಯನ್ನು ಹತ್ಯೆಗೈದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ನಂತರ ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಘಟನೆ ಹೈದರಾಬಾದ್‌ನ ಮೀರಪೇಟೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ಮಾಜಿ ಸೈನಿಕ ಗುರುಮೂರ್ತಿಯನ್ನು ಬಂಧಿಸಲಾಗಿದೆ. ಪೊಲೀಸರ…