Category: ದೇಶ

‘ರೋಹಿತ್‌ ಶರ್ಮಾ ದಪ್ಪಗಿದ್ದಾರೆ’ ಅಂತ ಟೀಕಿಸಿದ್ದ ಕಾಂಗ್ರೆಸ್‌ ನಾಯಕಿ – ಟೀಂ ಇಂಡಿಯಾಗೆ ಅಭಿನಂದನೆ !

ಮುಂಬೈ : ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ದಪ್ಪಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ ನಾಯಕಿ ಶಮಾ ಮೊಹಮ್ಮದ್‌ ಟೀಕೆಗೆ ಗುರಿಯಾಗಿದ್ದರು. ಇಂದು ಅದೇ ರೋಹಿತ್‌ ಪಡೆಯನ್ನು ಕಾಂಗ್ರೆಸ್‌ ನಾಯಕಿ ಹಾಡಿಹೊಗಳಿದ್ದಾರೆ. ದುಬೈನಲ್ಲಿ 2025 ರ ಚಾಂಪಿಯನ್ಸ್ ಟ್ರೋಫಿ…

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ನವದೆಹಲಿ : ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಇಂದು ದಾಖಲಿಸಲಾಗಿದೆ. 73 ವಯಸ್ಸಿನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್‌…

ಗುಟ್ಕಾ ಜಾಹೀರಾತು ನೀಡುತ್ತಿದ್ದ-ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

ಜೈಪುರ : ಕಣ ಕಣದಲ್ಲೂ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಸಂಕಷ್ಟ ಎದುರಾಗಿದೆ. ಗಂಭೀರ ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟರಿಗೆ…

ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ರಾಹುಲ್ ಗಾಂಧಿ ಅಸಮಾಧಾನ

ಅಹಮದಾಬಾದ್ : ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ. ಕಾಂಗ್ರೆಸ್ ಪಕ್ಷವು 20-30 ಜನರನ್ನು ಹೊರಹಾಕಬೇಕಾಗಿದ್ದರೂ, ಸಹ ಹಾಗೆ ಮಾಡಲು ಯಾವುದೇ ಹಿಂಜರಿಕೆ ಇರಬಾರದು. ಪಕ್ಷದಲ್ಲಿ ಹಲವು ಸಿಂಹಗಳಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ…

ಮಹಿಳಾ ದಿನಾಚರಣೆ – ಮಹಿಳೆಯರಿಗೆ ದೆಹಲಿ ಸರ್ಕಾರದಿಂದ ಬಂಪರ್‌ ಗಿಫ್ಟ್‌ !

ನವದೆಹಲಿ : ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ದೆಹಲಿ ಸರ್ಕಾರದಿಂದ ಬಂಪರ್‌ ಗಿಫ್ಟ್‌ ನೀಡುವ ಸಾಧ್ಯತೆ ಇದೆ. ಮಹಿಳೆಯರ ಖಾತೆಗೆ 2,500 ರೂ. ಹಾಕುವ ಬಗ್ಗೆ ಇಂದು ನಿರ್ಧಾರ ಆಗಬಹುದು ಎನ್ನಲಾಗಿದೆ. ಇಂದು ಸಿಎಂ ರೇಖಾ ಗುಪ್ತಾ ಅವರು…

ಇಫ್ತಾರ್‌ ಕೂಟದಲ್ಲಿ ಭಾಗಿ ನಮಾಜ್‌, ಪ್ರಾರ್ಥನೆ ಮಾಡಿದ ನಟ ವಿಜಯ್‌

ಚೆನ್ನೈ : ತಮಿಳು ಸೂಪರ್‌ಸ್ಟಾರ್‌ ದಳಪತಿ ವಿಜಯ್‌ ಅವರು ರಂಜಾನ್‌ ಸಮಯದಲ್ಲಿ ‘ಇಫ್ತಾರ್‌’ ಕೂಟ ಆಯೋಜಿಸಿದ್ದರು. ಈ ವೇಳೆ, ಅವರು ಸ್ಕಲ್‌ ಕ್ಯಾಪ್‌ ಧರಿಸಿರುವ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಚೆನ್ನೈನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್‌ ಅವರು ಚೆನ್ನೈನಲ್ಲಿ…

ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿಗೆ ಹಿರಿಯ ಕವಿ ಆಯ್ಕೆ!

ನವದೆಹಲಿ : ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿಗೆ ಹಿರಿಯ ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ ಅವರʼವಿದಿಶಾ ಪ್ರಹಸನʼ ಕೃತಿ ಆಯ್ಕೆಯಾಗಿದೆ. ಈ ಕೃತಿಯು ಕಾಳಿದಾಸನ ʼಮಾಲವಿಕಾಗ್ನಿಮಿತ್ರಮ್‌ʼನ ರಂಗಾನುವಾದ. ಅಕಾಡೆಮಿ ಅಧ್ಯಕ್ಷ ಮಾಧವ ಕೌಶಿಕ್ ನೇತೃತ್ವದ ಕಾರ್ಯಕಾರಿ ಸಮಿತಿಯು ಸಭೆ ಸೇರಿ…

ವಿಧಾನಸಭೆಯ ಬಾಗಿಲಲ್ಲಿ ಪಾನ್ ಉಗುಳಿದ ವಿಚಾರ – ಆವರಣದೊಳಗೆ ಪಾನ್ ನಿಷೇಧ !

ಉತ್ತರ ಪ್ರದೇಶ : ಶಾಸಕರೊಬ್ಬರು ಉತ್ತರ ಪ್ರದೇಶ ವಿಧಾನಸಭೆಯ ಬಾಗಿಲಿನಲ್ಲಿ ಪಾನ್ ಉಗುಳಿರುವ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ವಿಧಾನಸಭಾ ಆವರಣದಲ್ಲಿ ಪಾನ್ ಮಸಾಲ ಬ್ಯಾನ್​ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರಲಿರುವ ನಿಷೇಧದ ಜೊತೆಗೆ, ಉಲ್ಲಂಘಿಸುವವರಿಗೆ 1,000 ರೂ.ಗಳ…

ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ/ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಾರತ್ತ​​ಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌, ಮಾಜಿ…

ಕ್ಷೇತ್ರ ಪುನರ್‌ ವಿಂಗಡಣೆ; ತ‌ಮಿಳುನಾಡಿನಲ್ಲಿ ಸರ್ವಪಕ್ಷ ಸಭೆ – ಎಂ.ಕೆ.ಸ್ಟಾಲಿನ್‌

ಚೆನ್ನೈ : ಕ್ಷೇತ್ರ ಪುನರ್‌ ವಿಂಗಡಣೆ ವಿಷಯವನ್ನು ಚರ್ಚಿಸಲು ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳನ್ನು ಪುನರ್‌ವಿಂಗಡಿಸುವ ಪ್ರಸ್ತಾವಿತ ಕ್ರಮವನ್ನು ಸಾಮೂಹಿಕವಾಗಿ ವಿರೋಧಿಸಲು ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷದ ಪ್ರತಿನಿಧಿಗಳ ಜಂಟಿ…