Category: ದೇಶ

ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಕೇಂದ್ರ ಸಚಿವ ಹೆಚ್‌ಡಿಕೆ

ನವದೆಹಲಿ : ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ – ಐಕ್ಯಾಟ್‌ನ 3ನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The…

ಗೋಮೂತ್ರದ ಔಷಧೀಯ ಗುಣಗಳನ್ನು ಪರಿಗಣಿಸಬೇಕು; ವಿ. ಕಾಮಕೋಟಿ

ಚೆನ್ನೈ : ಐಐಟಿ ಮದ್ರಾಸ್‌ ನಿರ್ದೇಶಕ ವಿ. ಕಾಮಕೋಟಿ ಗೋಮೂತ್ರದಲ್ಲಿನ ಔಷಧೀಯ ಗುಣಗಳನ್ನ ಕೊಂಡಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಐಐಟಿ ನಿರ್ದೇಶಕನ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್‌ ಸಂಸದ ಪಿ. ಕಾರ್ತಿ ಚಿದಂಬರಂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋವನ್ನು…

ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಕೇಸ್‌; ಅಪರಾಧಿ ಸಂಜಯ್‌ಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ : ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ ತೀರ್ಪು ಪ್ರಕಟಿಸಿದೆ.…

ಜೊತೆಯಲ್ಲಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ; ಮೋದಿ ಅಭಿನಂದನಾ ಸಂದೇಶ

ನವದೆಹಲಿ : ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಜನವರಿ 20 ರಂದು ಭಾರತೀಯ ಕಾಲಮಾನ ರಾತ್ರಿ 10:30 ರ ವೇಳೆಗೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಅಮೇರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಅವರ 2 ನೇ…

ಅಮಿತ್‌ ಶಾ ವಿರುದ್ಧ ಹೇಳಿಕೆ ಪ್ರಕರಣ – ರಾಗಾಗೆ ರಿಲೀಫ್‌

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಇದೇ ವೇಳೆ,…

2025ರ ಖೋ ಖೋ ಪಂದ್ಯದಲ್ಲಿ ವಿಶ್ವಕಪ್ ಗೆದ್ದ ಪುರುಷರ ತಂಡ!

ನವದೆಹಲಿ : ಖೋ ಖೋ ವಿಶ್ವಕಪ್ 2025 ನಲ್ಲಿ ಪುರುಷರ ತಂಡ ನೇಪಾಳ ತಂಡವನ್ನು ಮಣಿಸಿ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಪಂದ್ಯ ಆರಂಭವಾದ 4 ನಿಮಿಷಗಳಲ್ಲಿ ಭಾರತ 10 ಅಂಕಗಳನ್ನು ಗಳಿಸಿತು. ಕೊನೆಯ ಸರತಿಯ ವೇಳೆಗೆ ಸ್ಕೋರ್ 26-0 ಮೂಲಕ ಭಾರತ…

ಬಿಜೆಪಿ, ಆರ್‌ಎಸ್‌ಎಸ್‌ ಬಗ್ಗೆ ಹೇಳಿಕೆ; ರಾಗಾ ವಿರುದ್ಧ ಎಫ್‌ಐಆರ್‌

ಗುವಾಹಟಿ : ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿದ್ದ, ಹಿನ್ನೆಲೆ ಕಾಂಗ್ರೆಸ್​ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ವಿರುದ್ಧ ​ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಗುವಾಹಟಿ ಮೂಲದ ವಕೀಲ ಮೊಂಜಿತ್ ಚೇಟಿಯಾ ದೂರು ನೀಡಿದ್ದರು.…

ಕುಟುಂಬಸ್ಥರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ಹಾಗೂ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಹೊಸ ವರ್ಷದಲ್ಲಿ ತಮ್ಮ ಅಭಿಮಾನಿಗಳಿಗೆ ಆಶ್ಚರ್ಯಕರ ಉಡುಗೊರೆಯೊಂದನ್ನು ನೀಡಿದ್ದಾರೆ. ನೀರಜ್ ಚೋಪ್ರಾ ತಮ್ಮ ವೈಯಕ್ತಿಕ ಜೀವನವನ್ನು ಆರಂಭಿಸಿದ್ದು, ಹಿಮಾನಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.…

ಖೋ ಖೋ ಪಂದ್ಯ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಮೋದಿ ಅಭಿನಂದನೆ..!

ನವದೆಹಲಿ : ಮೊದಲ ಬಾರಿಗೆ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು! ಈ ಐತಿಹಾಸಿಕ ಗೆಲುವು ಅವರ ಅಪ್ರತಿಮ ಕೌಶಲ್ಯ, ದೃಢಸಂಕಲ್ಪ ಮತ್ತು ತಂಡದ ಕೆಲಸವಾಗಿದೆ ಎಂದು ಹೇಳಿದ್ದಾರೆ. ಈ ವಿಜಯೋತ್ಸವವು ಭಾರತದ ಹಳೆಯ ಸಾಂಪ್ರದಾಯಿಕ ಕ್ರೀಡೆಗಳಲ್ಲಿ…

ಭಾರತಕ್ಕೆ ಡಬಲ್‌ ಧಮಾಕ – ಮಹಿಳೆಯರ ತಂಡಕ್ಕೆ ಖೋ ಖೋ ವಿಶ್ವಕಪ್‌ ಕಿರೀಟ

ನವದೆಹಲಿ : 2025ರ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಭಾರತವು ಫೈನಲ್‌ನಲ್ಲಿ ನೇಪಾಳವನ್ನು 78-40 ಅಂಕಗಳಿಂದ ಸೋಲಿಸುವ ಮೂಲಕ ತನ್ನ ಮೊದಲ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಅದರ…