Category: ದೇಶ

ಸೈಫ್‌ ಅಲಿಖಾನ್‌ ಮೇಲೆ ಹಲ್ಲೆ: ಆರೋಪಿ 5 ದಿನ ಪೊಲೀಸ್‌ ಕಸ್ಟಡಿಗೆ

ಮುಂಬೈ : ಸೈಫ್‌ ಅಲಿಖಾನ್‌ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಆರೋಪಿಯನ್ನು ಮುಂಬೈ ಕೋರ್ಟ್‌ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಈ ವಿಚಾರಣೆ ಸಂದರ್ಭದಲ್ಲಿ ಈ ಕೃತ್ಯದ ಹಿಂದೆ ಅಂತಾರಾಷ್ಟ್ರೀಯ ಪಿತೂರಿ ಶಂಕೆಯನ್ನು ತಳ್ಳಿಹಾಕುವಂತಿಲ್ಲ ಎಂದು ನ್ಯಾಯಾಧೀಶರು…

ಗಂಗಾ ನದಿಯಲ್ಲಿ ದೋಣಿ ಮಗುಚಿ ಮೂವರು ಸಾವು

ಪಾಟ್ನಾ : ಗಂಗಾ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾದ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ. 17 ಜನರಿದ್ದ, ದೋಣಿ ಅಮ್ದಾಬಾದ್ ಪ್ರದೇಶದ ಗೋಲಾಘಾಟ್ ಬಳಿ ಮಗುಚಿಬಿದ್ದಿದೆ. ಇಲ್ಲಿಯವರೆಗೆ 10 ಮಂದಿಯನ್ನು ರಕ್ಷಿಸಲಾಗಿದ್ದು, ಈ ಪೈಕಿ…

ಭೀಕರ ರಸ್ತೆ ಅಪಘಾತದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡ ಒಲಿಂಪಿಕ್ಸ್ ಪದಕ ವಿಜೇತೆ

ಚಂಡೀಗಢ : ಭೀಕರ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಶೂಟರ್ ಮನು ಭಾಕರ್‌ ಅವರ ಸಂಬಂಧಿಗಳಿಬ್ಬರು ಮೃತಪಟ್ಟಿರುವ ಘಟನೆ ಹರಿಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಇಂದು ನಡೆದಿದೆ. ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಲಿಂಪಿಕ್ಸ್…

ಮಹಾ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಕಾರ್ಯಕ್ರಮ ‘ಮಹಾ ಕುಂಭಮೇಳದಲ್ಲಿ ರಾಜಸ್ಥಾನದ ಸಿಎಂ ಭಜನ್ ಲಾಲ್ ಶರ್ಮಾ ಅವರು ಪವಿತ್ರ ಸಂಗಮದಲ್ಲಿ ಇಂದು ಸ್ನಾನ ಮಾಡಿದ್ದಾರೆ. ಬಳಿಕ ಹನುಮಾನ್ ದೇಗುಲಕ್ಕೂ ತೆರಳಿ…

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್!

ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಅನಿರೀಕ್ಷಿತ ಯುವತಿಯೊಬ್ಬಳು ಇಂಟರ್ನೆಟ್‌ನಾದ್ಯಂತ ಗಮನ ಸೆಳೆದಿದ್ದಾಳೆ. ಇಂದೋರ್‌ನ ಹೂವಿನ ಹಾರ ಮಾರುವ ಯುವತಿಯ ಅದ್ಭುತ ಸೌಂದರ್ಯವು ಭಾರೀ ಚರ್ಚೆಯಾಗುತ್ತಿದ್ದು. ಕಪ್ಪು ಮೈಬಣ್ಣದ ಈ ಸುಂದರಿಯ ವಿಡಿಯೋಗಳು ವೈರಲ್ ಆಗಿದ್ದು, ಕೆಲವರು…

ಮೆಟ್ರೋದಲ್ಲಿ ಹೃದಯ ರವಾನೆ; ಕನ್ನಡಿಗ ವೈದ್ಯನ ಜವಾಬ್ದಾರಿ

ಹೈದರಾಬಾದ್​ : ಹೈದರಾಬಾದ್​ ಮೆಟ್ರೋದಲ್ಲಿ ದಾನಿಯ ಹೃದಯ ರವಾನೆ ಮಾಡಲಾಗಿದೆ. ಕೇವಲ 13 ನಿಮಿಷಗಳಲ್ಲಿ 13 ಕಿ.ಮೀ ದೂರವನ್ನು ಕ್ರಮಿಸುವ ರೀತಿಯಲ್ಲಿ ಹಸಿರು ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂಪೂರ್ಣ ಜವಾಬ್ದಾರಿಯನ್ನು ಕನ್ನಡಿಗ ವೈದ್ಯರೊಬ್ಬರು ಹೊತ್ತುಕೊಂಡಿದ್ದರು. ಜ.17 ರಂದು ಸಂಜೆ ಕಾರಿಡಾರ್…

2025 ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ಮೋದಿ ಮಾತು

ನವದೆಹಲಿ : 2025 ವರ್ಷದ ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನ 118ನೇ ಸಂಚಿಕೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಶ್ಲಾಘಿಸಿದ ಪ್ರಧಾನಿ…

ಕೇಜ್ರಿವಾಲ್ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ: ಅತಿಶಿ

ನವದೆಹಲಿ : ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲದ ಕಾರಣ ಬಿಜೆಪಿಯು ಅವರ ಹತ್ಯೆಗೆ ಪಿತೂರಿ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ಆರೋಪಿಸಿದ್ದಾರೆ. ಪಕ್ಷದ ಸಂಸದ ಸಂಜಯ್ ಸಿಂಗ್ ಅವರೊಂದಿಗೆ ಜಂಟಿ…

ನಾಗ ಸಾಧುಗಳು ಯಾರು? ನಾಗಾದೀಕ್ಷೆ ಪೂರ್ಣಗೊಳ್ಳುವುದು ಯಾವಾಗ?

ಪ್ರಯಾಗರಾಜ್ : ಮಹಾ ಕುಂಭಮೇಳದಲ್ಲಿ ನಾಗ ಸಾಧುಗಳ ದೀಕ್ಷೆಗಾಗಿ ಅಭ್ಯರ್ಥಿಗಳ ವಿಶಿಷ್ಟ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸನಾತನ ಧರ್ಮಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಉದ್ದೇಶದಿಂದ ವಿವಿಧ ಅಖಾರಗಳಲ್ಲಿ ನಾಗಗಳು ಸಿದ್ಧರಾಗಿರುವ ಸಾವಿರಾರು ಯುವ ಸನ್ಯಾಸಿಗಳು ಈಗಾಗಲೇ ಅರ್ಜಿ ಸಲ್ಲಿಸಿದ್ದು, ಅಖಾರಗಳು ಈಗಾಗಲೇ…

ಲೈಂಗಿಕ ಕಿರುಕುಳ ಸಾಬೀತು ಪಡಿಸಲು ದೈಹಿಕ ಗಾಯ ಮುಖ್ಯವಲ್ಲ: ಸುಪ್ರೀಂಕೋರ್ಟ್

​ನವದಹೆಲಿ : ಲೈಂಗಿಕ ಕಿರುಕುಳ ಪ್ರಕರಣ ಸಾಬೀತುಪಡಿಸಲು ಸಂತ್ರಸ್ತೆಯ ದೈಹಿಕ ಗಾಯ ಮುಖ್ಯವಲ್ಲ ಎಂದು ಸುಪ್ರೀಂಕೋರ್ಟ್​ ಹೇಳಿದೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಗಾಯಗಳಾಗುವುದು ಸಹಜ ಆದರೆ ಅದೇ ಮುಖ್ಯವಲ್ಲ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ…