Category: ದೇಶ

ಚೆನ್ನೈ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಚೆನ್ನೈ : ಇಂದು ಬೆಳಗ್ಗೆಯೇ ಚೆನ್ನೈನಲ್ಲಿ ಭಾರೀ ಮಳೆಯಾಗಿದ್ದು, ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆಯ ಪ್ರಕಾರ, ತಮಿಳುನಾಡಿನ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಬೆಳಗ್ಗೆ 7:30 ರ ಸುಮಾರಿಗೆ ಚೆನ್ನೈನಲ್ಲಿ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ವರದಿಯಾಗಿದೆ. ಭಾರತದ…

ಸೈಫ್ ಅಲಿ ಖಾನ್​ ಮೇಲೆ ದಾಳಿ ಮಾಡಿದವ ಬಾಂಗ್ಲಾದೇಶಿ ಪ್ರಜೆ ಬಂಧನ..!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಮುಂಬೈ ಬಳಿಯ ಥಾಣೆಯಲ್ಲಿ ಸೈಫ್ ಅಲಿ ಖಾನ್​ ಮೇಲೆ ದಾಳಿ ಮಾಡಿದ ಮುಖ್ಯ…

ಕೇಜ್ರಿವಾಲ್ ಕಾರಿನ ಮೇಲೆ ದಾಳಿ’; ಬಿಜೆಪಿ ಗೂಂಡಾಗಳ ಕೈವಾಡ – ಕಮಲಪಡೆ ತಿರುಗೇಟು

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಗೆ ಪಕ್ಷಗಳ ಪ್ರಚಾರ ಆರಂಭವಾಗಿರುವಂತೆಯೇ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ನಡೆಯುತ್ತಿದೆ. ಅರವಿಂದ್​ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಎಎಪಿ ಆರೋಪಿಸಿದೆ. ಫೆ. 5 ರಂದು…

ಬಿಜೆಪಿ ಶಾಸಕರಿಗೆ ಅಧಿಕಾರವೇ ಇಲ್ಲ; ರಾಹುಲ್ ಗಾಂಧಿ ವಾಗ್ದಾಳಿ

ಪಾಟ್ನಾ : ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಬಿಹಾರದ ಪಾಟ್ನಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಂವಿಧಾನ ಸುರಕ್ಷಾ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.…

ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬರೋಬ್ಬರಿ 144 ವರ್ಷಗಳ ನಂತರ ಮಹಾಕುಂಭ ಮೇಳ ನಡೆಯುತ್ತಿದೆ. ಈ ಮೇಳದಲ್ಲಿ ಕೋಟ್ಯಾಂತರ ಜನ ಭಾವಗವಹಿಸಿದ್ದಾರೆ. ಜೀವಮಾನದಲ್ಲಿ ಒಮ್ಮೆ ಮಾತ್ರ ನೋಡಬಹುದಾದ ಅದ್ಭುತ ಹಾಗೂ ಮನೋಹರ ದೃಶ್ಯವಿದು. ಇಂದು ಮಹಾ ಕುಂಭಮೇಳದಲ್ಲಿ ಕೇಂದ್ರ ರಕ್ಷಣಾ…

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಸಂಜಯ್ ರಾಯ್ ದೋಷಿ

ಕೋಲ್ಕತ್ತಾ : ದೇಶಾದ್ಯಂತ ಭಾರಿ ಆಕ್ರೋಶ ಮತ್ತು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ಕೋಲ್ಕತ್ತಾದ ಆರ್‌ಜಿ ಕರ್ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ತಪ್ಪಿತಸ್ಥ…

ಸ್ವಾಮಿತ್ವ ಯೋಜನೆಯಡಿ ಕುಟುಂಬಗಳಿಗೆ ಆಸ್ತಿ ಕಾರ್ಡ್‌ ವಿತರಿಸಿದ ಮೋದಿ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 65 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಸ್ವಾಮಿತ್ವ ಯೋಜನೆಯಡಿಯಲ್ಲಿ ಆಸ್ತಿ ಕಾರ್ಡ್‌ಗಳನ್ನು ವಿತರಿಸಿದ್ದಾರೆ. ಇದು ಗ್ರಾಮೀಣ ಕುಟುಂಬಗಳಿಗೆ ಕಾನೂನುಬದ್ಧ ಆಸ್ತಿ ಹಕ್ಕುಗಳೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಮಾಲೀಕತ್ವದ ಮಹತ್ವವನ್ನು ಎತ್ತಿ ತೋರಿಸಿರುವ ಮೋದಿ…

ನಿಗೂಢ ಕಾಯಿಲೆಗೆ ಬಲಿಯಾಯ್ತು ಇಡೀ ಕುಟುಂಬ: ಕತ್ತಲೆಯಲ್ಲಿ ಮೊಹಮ್ಮದ್ ಅಸ್ಲಾಂ!

ಶ್ರೀನಗರ : ಜಮ್ಮು- ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ದೂರದ ಬುಧಾಲ್ ಗ್ರಾಮದಲ್ಲಿ ತನ್ನ ತಾಯಿಯ ಸಂಬಂಧದಲ್ಲಿ ಮಾವ ಮತ್ತು ಅತ್ತೆ ಸೇರಿದಂತೆ ಮೂರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನಿಗೂಢ ಕಾಯಿಲೆಗೆ ಕಳೆದುಕೊಂಡಿದ್ದಾರೆ. ಈಗ ಬದುಕುಳಿದಿರುವ ಏಕೈಕ…

ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿರುವ ಮುಖೇಶ್, ನೀತಾ ಅಂಬಾನಿ

ನವದೆಹಲಿ : ಡೊನಾಲ್ಡ್ ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಯೋಜನೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟ್ರಂಪ್ ಅವರ ಸಂಪುಟ ನಾಮನಿರ್ದೇಶಿತರು…

ರಸ್ತೆ ಅಪಘಾತ; ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ..!

ಮುಂಬೈ : ‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು…