Category: ದೇಶ

ನಿದ್ರೆ ಮಾತ್ರೆ ಸೇವಿಸಿ ಖ್ಯಾತ ಗಾಯಕಿ ಆತ್ಮಹತ್ಯೆಗೆ ಯತ್ನ !

ದಕ್ಷಿಣ ಭಾರತದ ಸ್ಟಾರ್ ಗಾಯಕಿ ಕಲ್ಪನಾ ರಾಘವೇಂದರ್ ಅವರು ನಿದ್ರೆ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿದೆ. ಹೈದರಾಬಾದ್‌ನ ನಿವಾಸದಲ್ಲಿ ಗಾಯಕಿ ಆತ್ಮಹತ್ಯೆಗೆ ಯತ್ನಿಸಿದ್ದು, 2 ದಿನಗಳಿಂದ ಮನೆಯ ಬಾಗಿಲುಗಳು…

ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

ಲಕ್ನೋ : ಮಹಾ ಕುಂಭಮೇಳದ ಅವಧಿಯಲ್ಲಿ ರಾಜ್ಯದ ಮೂರು ಎಕ್ಸ್‌ಪ್ರೆಸ್‌ವೇಗಳ ಮೂಲಕ ಹಾದು ಹೋಗುವ ವಾಹನಗಳ ಸಂಖ್ಯೆಯಲ್ಲಿ ದಾಖಲೆ ಸೃಷ್ಟಿಯಾಗಿದೆ. ಈ ವರ್ಷದ ಜನವರಿ-ಫೆಬ್ರವರಿ ಅವಧಿಯಲ್ಲಿ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ವಾಹನಗಳು ಸಂಚರಿಸಿವೆ. ಯುಪಿ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ…

ಮಹಾ ಕುಂಭಮೇಳದ ವ್ಯವಸ್ಥೆ ಬಗ್ಗೆ ಡಿಕೆಶಿ ಶ್ಲಾಘನೆ – ಯೋಗಿ ಆದಿತ್ಯನಾಥ್

ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಹಾಕುಂಭ ಆಯೋಜನೆಯ ಕುರಿತು ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಯನ್ನು ಉಲ್ಲೇಖಿಸಿ ಅಖಿಲೇಶ್ ಯಾದವ್ ಅವರನ್ನು…

ವಿಧಾನಸಭೆಯೊಳಗೆ ಪಾನ್ ಮಸಾಲ ಅಗಿದು, ಉಗಿದ ಶಾಸಕ – ಸ್ವಚ್ಛಗೊಳಿಸಿದ ಸ್ಪೀಕರ್‌

ಲಕ್ನೋ : ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಇಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು ತಾವೇ ಸ್ವಚ್ಛಗೊಳಿಸಿರುವುದಾಗಿಯೂ ಹೇಳಿದರು.…

ಸ್ವ-ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ !

ನವದೆಹಲಿ : ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವರಿಗೆ ತಲುಪಲಿ ಎಂದು ಹೇಳಿದರು. ಇದೇ ರೀತಿ ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ…

World Wildlife Day; ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಮೋದಿ ಸಫಾರಿ

ಗುಜರಾತ್‌ : ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಪ್ರಧಾನಿ ಮೋದಿಯವರು ಗುಜರಾತ್‌ನ ಜುನಾಗಢದ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಿಂಹ ಸಫಾರಿ ಕೈಗೊಂಡರು. ವಿಶ್ವ ವನ್ಯಜೀವಿ ದಿನದ ಸಲುವಾಗಿ, ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಎಂದು ಪ್ರಧಾನಿಯವರು…

ಮಾ.24 ರಿಂದ 26ವರೆಗೂ ದೆಹಲಿ ಬಜೆಟ್ ಅಧಿವೇಶನ; ಸಿಎಂ ರೇಖಾ ಗುಪ್ತಾ

ನವದೆಹಲಿ : ದೆಹಲಿ ಬಜೆಟ್ ಅಧಿವೇಶನ ಮಾರ್ಚ್ 24 ರಿಂದ 26 ರವರೆಗೆ ನಡೆಯಲಿದೆ ಎಂದು ಸಿಎಂ ರೇಖಾ ಗುಪ್ತಾ ಇಂದು ತಿಳಿಸಿದರು. ಬಜೆಟ್‌ಗೆ ಸಂಬಂಧಿಸಿದಂತೆ ಸಿಎಂ ರೇಖಾ ಗುಪ್ತಾ ಸುದ್ದಿಗೋಷ್ಠಿ ನಡೆಸಿ, ಬಜೆಟ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು…

Oscar Award 2025: 97ನೇ ಸಾಲಿನ ಆಸ್ಕರ್‌ ಪ್ರಶಸ್ತಿ ಗೆದ್ದವರ ಲಿಸ್ಟ್‌ !

ಪ್ರತಿಷ್ಠಿತ 2025ರ ಆಸ್ಕರ್ ಪ್ರಶಸ್ತಿ – 2025 ಪ್ರಕಟವಾಗಿದ್ದು, ಅಮೆರಿಕದ ಲಾಸ್ ಏಜಂಲಿಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ 97ನೇ ವರ್ಷದ ಅವಾರ್ಡ್ ಫಂಕ್ಷನ್ ಜರುಗಿದೆ. ‘ಅನೋರಾ’ ಹಾಗೂ ‘ದಿ ಬ್ರೂಟಲಿಸ್ಟ್’ ಚಿತ್ರಗಳು ಹೆಚ್ಚಿನ ಅವಾರ್ಡ್ ಪಡೆದವು. ಈ ಪೈಕಿ ಪ್ರಶಸ್ತಿ ಗೆದ್ದವರ ಸಂಪೂರ್ಣ…

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ; ಶಂಕಿತ ಅರೆಸ್ಟ್‌ !

ಚಂಡೀಗಢ : ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಆಪಲ್‌ ಉತ್ಪನ್ನ ತಯಾರಿಸಲು ಚೀನಾ, ವಿಯೆಟ್ನಾಂಗೆ ಎಲೆಕ್ಟ್ರಾನಿಕ್‌ ಭಾಗಗಳು ರಫ್ತು!

ನವದೆಹಲಿ : ಮೊದಲ ಬಾರಿಗೆ ಭಾರತ ಮ್ಯಾಕ್‌ಬುಕ್‌, ಏರ್‌ಪಾಡ್‌, ವಾಚ್, ಪೆನ್ಸಿಲ್ ಮತ್ತು ಐಫೋನ್‌ಗಳಂತಹ ಆಪಲ್ ಉತ್ಪನ್ನಗಳನ್ನು ತಯಾರಿಸಲು ಚೀನಾ ಮತ್ತು ವಿಯೆಟ್ನಾಂಗೆ ಎಲೆಕ್ಟ್ರಾನಿಕ್ ಭಾಗಗಳನ್ನು ರಫ್ತು ಮಾಡಲು ಆರಂಭಿಸಿದೆ. ಆಪಲ್ ಪೂರೈಕೆದಾರರಾದ ಮದರ್‌ಸನ್ ಗ್ರೂಪ್, ಜಬಿಲ್, ಆಕ್ವಸ್ ಮತ್ತು ಟಾಟಾ…