Category: ದೇಶ

ಭಾರೀ ಹಿಮಪಾತ; ಕುಲುವಿನಲ್ಲಿ ಸಿಲುಕಿದ್ದ ಪ್ರವಾಸಿಗರ ರಕ್ಷಣೆ

ಡೆಹ್ರಾಡೂನ್ : ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ. ಸೋಲಾಂಗ್ ನಾಲಾದಲ್ಲಿ ಸುಮಾರು 1,000 ವಾಹನಗಳು ಸಿಲುಕಿಕೊಂಡಿದ್ದವು. ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು…

ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ವಿಶೇಷ ರೈಲು ಸೇವೆ!

ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನೈರುತ್ಯ…

ಮನಮೋಹನ ಸಿಂಗ್‌ ಅಜರಾಮರ; ಅಗ್ನಿಯಲ್ಲಿ ಲೀನವಾದ ಧೀಮಂತ ನಾಯಕ

ನವದೆಹಲಿ : ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು. ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಸರಿದಾರಿಗೆ…

ತಿರುಪತಿಯ ಪುರೋಹಿತನ ಮನೆ ಮೇಲೆ ಐಟಿ ರೇಡ್

ಆಂಧ್ರಪ್ರದೇಶ : ದೇಶದ ಅತಿ ಹೆಚ್ಚು ಸಿರಿವಂತ ದೇವರುಗಳ ಸಾಲಿನಲ್ಲಿ ಬರುವುದು ತಿರುಪತಿ ತಿರುಮಲ ವೆಂಕಟೇಶ್ವರ ವರ್ಷಕ್ಕೆ ಏನಿಲ್ಲ ಎಂದರೂ ಸಾವಿರಾರು ಕೋಟಿ ರೂಪಾಯಿಗಳ ಆದಾಯ ಈ ದೇವಾಲಯಕ್ಕೆ ಇದೆ. ಪ್ರತಿ ನಿತ್ಯ ಸಾವಿರಾರು ಸಂಖ್ಯೆಯ ಭಕ್ತರು ಹರಕೆಯ ರೂಪದಲ್ಲಿ ಚಿನ್ನ…

ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಒಪ್ಪಿಗೆ

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಕ್ಯಾಬಿನೆಟ್‌ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.…

ಇಂದು ಸಿಂಗ್ ಅಂತ್ಯಕ್ರಿಯೆ; ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ – ಗಣ್ಯರಿಂದ ಅಂತಿಮ ನಮನ

ನವದೆಹಲಿ : ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮನಮೋಹನ್​ ಸಿಂಗ್​ ನಿಧನಕ್ಕೆ ಇಡೀ…

ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ – ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ

ನವದೆಹಲಿ : ಭಾರತದ ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ದೇಶದ ಗಣ್ಯಾತಿಗಣ್ಯರು ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. 7 ದಿನ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ…

ಬಿಹಾರ, ಜಮ್ಮು-ಕಾಶ್ಮೀರದಲ್ಲಿ ಇಂಧನ ದರ ಇಳಿಕೆ

ಜಮ್ಮು-ಕಾಶ್ಮೀರ : ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾದ ತಕ್ಷಣ, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಿದೆ. ಕಾಶ್ಮೀರದಿಂದ ಯುಪಿ-ಬಿಹಾರದವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ. ಆದಾಗ್ಯೂ, ದೆಹಲಿ-ಮುಂಬೈನಂತಹ ನಗರಗಳಲ್ಲಿ ಇಂದಿಗೂ ತೈಲ…

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಇನ್ನಿಲ್ಲ!

ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿನ್ನೆ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು ಎಂದು ಮಾಹಿತಿ ವರದಿಯಾಗಿದೆ. ಮನಮೋಹನ್ ಸಿಂಗ್…

ನಿವೃತ್ತಿ ತೆಗೆದುಕೊಂಡ ಗಂಡ; ಬೀಳ್ಕೊಡುಗೆ ವೇಳೆಯೇ ಪತ್ನಿ ಸಾವು

ಜೈಪುರ : ಸರ್ಕಾರಿ ನೌಕರನೊಬ್ಬ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಹೆಂಡತಿಯನ್ನು ನೋಡಿಕೊಳ್ಳಲೆಂದು ಸ್ವಯಂ ನಿವೃತ್ತಿ ಪಡೆದಿದ್ದರು. ಹೀಗಾಗಿ, ಅವರಿಗೆ ಆಫೀಸ್​ನಲ್ಲಿ ಬೀಳ್ಕೊಡುಗೆ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಆ ಪಾರ್ಟಿಗೆ ಅವರು ತಮ್ಮ ಹೆಂಡತಿಯನ್ನೂ ಕರೆದುಕೊಂಡು ಬಂದಿದ್ದರು. ಗಂಡ-ಹೆಂಡತಿ ಇಬ್ಬರಿಗೂ ಹೂವಿನ ಹಾರ ಹಾಕಿ,…