Category: ದೇಶ

ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ !

ಪ್ರಯಾಗ್‌ರಾಜ್ : 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ನಾಳೆ ತೆರೆಬೀಳಲಿದೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ. ಕೊನೆಯ ಪುಣ್ಯಸ್ನಾನದ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದೆ.…

AAP ಸರ್ಕಾರದಲ್ಲಿ ಹಗರಣ; ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

ನವದೆಹಲಿ : ದೆಹಲಿಯ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಆಡಳಿತದ ಕಾರ್ಯಕ್ಷಮತೆಗೆ ಸಂಬಂಧಿಸಿದ 14 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಿದೆ. ಆಪ್ ಸರ್ಕಾರದ ಹಗರಣಗಳು, ಶೀಷ್‌ ಮಹಲ್, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ…

ಮಾರ್ಚ್ 20ರೊಳಗೆ ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷರ ಆಯ್ಕೆ ಸಾಧ್ಯತೆ….!

ನವದೆಹಲಿ : ಬಿಜೆಪಿಗೆ ಇನ್ನೂ ಹೊಸ ರಾಷ್ಟ್ರಾಧ್ಯಕ್ಷರ ಘೋಷಣೆಯಾಗಿಲ್ಲ. ಜೆ.ಪಿ. ನಡ್ಡಾ ಅವರನ್ನೇ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಮುಂದುವರೆಸಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಜನವರಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ, ದೆಹಲಿ ವಿಧಾನಸಭಾ ಚುನಾವಣೆಗಳು ಮತ್ತು ಬಾಕಿ ಇರುವ ರಾಜ್ಯ…

ಅಮೆರಿಕ 4ನೇ ಹಂತದ ಗಡಿಪಾರು: 12 ಮಂದಿ ಅಕ್ರಮ ವಲಸಿಗರು ಭಾರತಕ್ಕೆ ವಾಪಸ್‌

ನವದೆಹಲಿ : ಅಮೆರಿಕದಿಂದ ಗಡಿಪಾರು ಮಾಡಲಾದ ಭಾರತೀಯ ಅಕ್ರಮ ವಲಸಿಗರ 4ನೇ ಬ್ಯಾಚ್ ಇಂದು ದೆಹಲಿಗೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಮಿಲಿಟರಿ ವಿಮಾನದಲ್ಲಿ ಪನಾಮ ಮೂಲಕ 12 ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ. 12 ಜನರಲ್ಲಿ ನಾಲ್ವರು ಪಂಜಾಬ್‌ನ ಅಮೃತಸರಕ್ಕೆ…

#ಶಹಬ್ಬಾಶ್ ಹುಡುಗ್ರಾ – ಪಾಕ್‌ ವಿರುದ್ಧ ಗೆದ್ದ ಟೀಂ ಇಂಡಿಯಾಗೆ ಗಣ್ಯರಿಂದ ಅಭಿನಂದನೆ !

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಸೇರಿದಂತೆ ಗಣ್ಯರು, ಫ್ಯಾನ್ಸ್‌ ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ.…

Champions Trophy 2025 | ಟಾಸ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ !

ದುಬೈ : ಭಾರತ-ಪಾಕ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ. ಮೊದಲಿಗೆ ಟಾಸ್‌ ಗೆದ್ದ ಮೊಹಮ್ಮದ್‌ ರಿಜ್ವಾನ್‌ ನಾಯಕತ್ವದ ಪಾಕ್‌ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಸತತ 12ನೇ ಬಾರಿಗೆ ಟಾಸ್‌ ಸೋತ ಭಾರತ…

ಸಾರಿಗೆ ನಿಗಮಕ್ಕೆ `ಗ್ಯಾರಂಟಿ’ ಭಾರ; ಉಚಿತ ಯೋಜನೆಯಿಂದ ನಷ್ಟ: ಸಚಿವ ಪ್ರತಾಪ್

ಮುಂಬೈ : ಮಹಾರಾಷ್ಟ್ರದಲ್ಲಿ ಸಾರಿಗೆ ನಿಗಮಕ್ಕೆ ಇದೀಗ ಗ್ಯಾರಂಟಿ ಯೋಜನೆಗಳು ಭಾರವಾಗುತ್ತಿದ್ದು, ದಿನಕ್ಕೆ 3 ಕೋಟಿ ರೂ. 3 ಕೋಟಿ ನಷ್ಟವಾಗುತ್ತಿದೆ ಎಂದು ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರನಾಯಕ್ ಹೇಳಿದರು. ಧಾರಾಶಿವ್‌ನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಸರ್ಕಾರಿ ಬಸ್ಸುಗಳಲ್ಲಿ…

ಇಂದಿನಿಂದ ಫೆ. 25ರವರೆಗೆ ಮೋದಿ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ಪ್ರವಾಸ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಪ್ರದೇಶದಲ್ಲಿ ಪ್ರಧಾನಿ ಮೋದಿ ಛತ್ತರ್ಪುರದಲ್ಲಿ ಬಾಗೇಶ್ವರ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿ, ಸೋಮವಾರ ಹೂಡಿಕೆದಾರರ…

ಕೇಂದ್ರ 10,000 ಕೋಟಿ ನೀಡಿದರೂ ಶಿಕ್ಷಣ ನೀತಿ ಸ್ವೀಕರಿಸುವುದಿಲ್ಲ; ಎಂ.ಕೆ ಸ್ಟಾಲಿನ್

ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಕೇಂದ್ರ ಸರ್ಕಾರವು ರಾಜ್ಯಕ್ಕೆ 10,000 ಕೋಟಿ ರೂ. ಹಣವನ್ನು ನೀಡಲು ಮುಂದಾದರೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. NEP…

ತೆಲಂಗಾಣದಲ್ಲಿ ಸುರಂಗ ಕುಸಿತ; 7 ಕಾರ್ಮಿಕರು ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

ಹೈದರಾಬಾದ್ : ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ. ನಾಗರ್‌ಕರ್ನೂಲ್ ಜಿಲ್ಲೆಯ ಅಮ್ರಾಬಾದ್‌ನಿಂದ ಸುರಂಗ ನಿರ್ಮಾಣವಾಗುತ್ತಿದೆ. ದೋಮಲಪೆಂಟಾ…