Category: ದೇಶ

ದೆಹಲಿ ವಿಧಾನಸಭೆಯಿಂದ ಹೊರಹಾಕಲ್ಪಟ್ಟಿದ್ದ, ವಿಜೇಂದ್ರ ಗುಪ್ತಾ ಈಗ ಸ್ಪೀಕರ್‌

ದೆಹಲಿ : ಆಮ್ ಆದ್ಮಿ ಪಕ್ಷದ 10 ವರ್ಷಗಳ ಆಳ್ವಿಕೆಯಲ್ಲಿ ಬಿಜೆಪಿಯ ಹಿರಿಯ ನಾಯಕ ವಿಜೇಂದ್ರ ಗುಪ್ತಾ ಅವರನ್ನು ವಿಧಾನಸಭೆಯಿಂದ ಹೊರಹಾಕಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದ್ದು, 27 ವರ್ಷಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದ್ದು, ಗುಪ್ತಾ ಅವರನ್ನು ಸ್ಪೀಕರ್​ ಆಗಿ ಆಯ್ಕೆ…

ಪಂಜಾಬ್​ನಲ್ಲಿ 52 ಪೊಲೀಸ್ ಅಧಿಕಾರಿಗಳ ವಜಾ…!

ಪಂಜಾಬ್ : ಪಂಜಾಬ್ ಪೊಲೀಸ್ ಇಲಾಖೆಯೊಳಗಿನ ಭ್ರಷ್ಟಾಚಾರದ ವಿರುದ್ಧ ಪ್ರಮುಖ ಕ್ರಮದಲ್ಲಿ ಸಿಎಂ ಭಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರವು ದುಷ್ಕೃತ್ಯದ ಆರೋಪದ ಮೇಲೆ 52 ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ. ಈ ಅಕ್ರಮಗಳ ಆರೋಪದ ಮೇಲೆ…

ದೆಹಲಿಯಲ್ಲಿ 150 ಕೋಟಿ ವೆಚ್ಚದ ಆರ್​ಎಸ್​ಎಸ್​ ನೂತನ ಕಚೇರಿ ಉದ್ಘಾಟನೆ!

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ನೂತನ ಕಚೇರಿ ‘ಕೇಶವ್ ಕುಂಜ್’ ಅನ್ನು ಇಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉದ್ಘಾಟಿಸಿ, ನಂತರ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ಕೆಲಸವು ದೇಶಾದ್ಯಂತ ವೇಗವನ್ನು ಪಡೆಯುತ್ತಿದೆ ಮತ್ತು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ನಮ್ಮ…

ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ; ಬಿಜೆಪಿ ಘೋಷಣೆ

ನವದೆಹಲಿ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇಂದು (ಗುರುವಾರ) ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ…

ತ್ರಿವೇಣಿ ಸಂಗಮದಲ್ಲಿ ನೀರು ಕುಡಿಯೋಕೂ ಯೋಗ್ಯ: ಸಿಎಂ ಯೋಗಿ

ಲಕ್ನೋ : ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದ ನೀರಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾಗಳಿವೆ. ಇದು ಸ್ನಾನ ಮಾಡಲು ಯೋಗ್ಯವಲ್ಲ ಎಂಬ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ಯುಪಿ ಸರ್ಕಾರ ಅಲ್ಲಗಳೆದಿದೆ. ತ್ರಿವೇಣಿ ಸಂಗಮದ ನೀರು ಕುಡಿಯಲು ಯೋಗ್ಯ ಎಂದು ಸಿಎಂ ಯೋಗಿ ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ.…

ಕೋಳಿ ಸಾಗಾಟದ ಟ್ರಕ್‌ ಪಲ್ಟಿ; ವಾಹನದಿಂದ ಬಿದ್ದ ಕೋಳಿಗಳಿಗಾಗಿ ಮುಗಿಬಿದ್ದ ಜನರು

ಯಾವುದಾದ್ರೂ ವಸ್ತು ಬಿಟ್ಟಿ ಅಥವಾ ಧರ್ಮಕ್ಕೆ ಸಿಕ್ರೆ ನನ್ಗೂ ಇರ್ಲಿ, ನನ್‌ ಮನೆಯವರಿಗೂ ಇರ್ಲಿ ಅಂತ ಜನ ನಾ ಮುಂದು ತಾ ಮುಂದು ಎನ್ನುತ್ತಾರೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ವಾಹನದಿಂದ ಬಿದ್ದ ಕೋಳಿಗಳನ್ನು ಜನ ಮುಗಿಬಿದ್ದು ಕೊಂಡೊಯ್ದಿದ್ದಾರೆ.…

ದೆಹಲಿ-ಎನ್​ಸಿಆರ್​ನಲ್ಲಿ ತೀವ್ರತೆಯ ಭೂಕಂಪ

ದೆಹಲಿ : ದೆಹಲಿ – ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು…

ಯುಸಿಸಿ ವಿರುದ್ಧ ಕಾನೂನು ಹೋರಾಟ ಆರಂಭಿಸಿದ ಮುಸ್ಲಿಂ ಸಂಘಟನೆಗಳು!

ಡೆಹ್ರಾಡೂನ್ : ಉತ್ತರಾಖಂಡ್‌ನಲ್ಲಿ ಜಾರಿಗೆ ಬಂದಿರುವ ಏಕರೂಪ ನಾಗರಿಕ ಸಂಹಿತೆಗೆ ಕಾನೂನಾತ್ಮಕ ಸವಾಲುಗಳು ಎದುರಾಗಿವೆ. ಜನವರಿ 27 ರಿಂದ ಜಾರಿಗೆ ಬಂದ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಐದು ಅರ್ಜಿಗಳು ದಾಖಲಾಗಿದೆ. ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ಸಂಬಂಧಪಟ್ಟ ಗುಂಪುಗಳು ಕಾನೂನಿನ…

ಇಂದು ದೆಹಲಿಗೆ ನೂತನ ಸಿಎಂ ಆಯ್ಕೆ; ಫೆ.18ರಂದೇ ಪ್ರಮಾಣ ವಚನ!

ನವದೆಹಲಿ : 27 ವರ್ಷಗಳ ಬಳಿಕ ನಡೆದ ಚುನಾವಣೆಯಲ್ಲಿ ದೆಹಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಇಂದು (ಸೋಮವಾರ ಫೆ.17) ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಉನ್ನತಮಟ್ಟದ ಸಭೆ ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಇಂದು (ಸೋಮವಾರ) ಮಧ್ಯಾಹ್ನ 3 ಗಂಟೆಗೆ…

ಮಹಾಕುಂಭ ಮೇಳ ‘ಅರ್ಥಹೀನ’ ವಿವಾದ ಹುಟ್ಟುಹಾಕಿದೆ; ಲಾಲು ಪ್ರಸಾದ್ ಯಾದವ್

ಪಾಟ್ನಾ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ‘ಮಹಾಕುಂಭ ಮೇಳ’ ಕುರಿತು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ನೀಡಿರುವ ಹೇಳಿಕೆ ವಿವಾದ ಹುಟ್ಟುಹಾಕಿದೆ. ಮಹಾ ಕುಂಭ ‘ಅರ್ಥಹೀನ’ ಎಂಬ ಅವರ ಹೇಳಿಕೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ…