Category: ದೇಶ

ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು

ಮಧ್ಯಪ್ರದೇಶ : ಮದುವೆ ಎಂಬುದು ಪ್ರತಿಯೊಬ್ಬರಿಗೂ ಮರೆಯಲಾಗದ ದಿನ, ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು ಜೀವನ ಪೂರ್ತಿ ಜತೆಗಿರುತ್ತೇವೆ. ಆದರೆ ಮದುವೆ ದಿನವೇ ಇಬ್ಬರ ಕನಸು ಮುರಿದುಬಿದ್ದಿದೆ. ವರ ಮದುವೆ ಮನೆಗೆ ಕುದುರೆಯ ಮೇಲೆ ಬಂದಿದ್ದ, ಕೆಳಗಿಳಿಯುವ ಮುನ್ನ ಯಾರೊಂದಿಗೋ ಮಾತನಾಡುತ್ತಲೇ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಮೃತರ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ

ನವದೆಹಲಿ : ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತ; ಮೋದಿ, ದ್ರೌಪದಿ ಮುರ್ಮು ಸಂತಾಪ

ನವದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು!

ನವದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು…

ಲವ್ ಜಿಹಾದ್, ಬಲವಂತದ ಮತಾಂತರದ ವಿರುದ್ಧ ಕ್ರಮ; ಮಹಾರಾಷ್ಟ್ರ

ಮುಂಬೈ : ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಸರ್ಕಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.…

ಬೆಂಗಳೂರಿಗೆ ಕುರುಬೂರು ಶಾಂತಕುಮಾರ್ ಶಿಫ್ಟ್ ಮಾಡಲು ಸೋಮಣ್ಣ ಪ್ರಯತ್ನ !

ನವದೆಹಲಿ : ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಬೆನ್ನುಮೂಳೆಗೆ ತೀವ್ರಗಾಯವಾಗಿದ್ದು, ಕುರುಬೂರು ಶಾಂತಕುಮಾರ್ ಅವರು ಪಂಜಾಬ್‌ನ ಪಟಿಯಾಲ ರಾಜೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ.…

ಅಮೆರಿಕ ಗಡಿಪಾರು: ತಾಯ್ನಾಡಿಗೆ ವಾಪಸ್‌ ಆದ ಭಾರತೀಯ ವಲಸಿಗರು

ನವದೆಹಲಿ : ಅಮೆರಿಕದಲ್ಲಿರುವ ಭಾರತೀಯ ಅಕ್ರಮ ವಲಸಿಗರ 2ನೇ ಹಂತದ ಗಡಿಪಾರು ಪ್ರಕ್ರಿಯೆ ಆರಂಭವಾಗಿದೆ. ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಎರಡು ವಿಮಾನಗಳು ಅಮೃತಸರದ ಗುರು ರಾಮ ದಾಸ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೆಬ್ರವರಿ 15 ಹಾಗೂ 16…

ಡಿಕೆಶಿ ಬದಲಾವಣೆಗೆ ನಾವು ಒತ್ತಾಯಿಸಿಲ್ಲ: ಕೆ.ಎನ್‌.ರಾಜಣ್ಣ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗಮನದಲ್ಲಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವಾಗ ಹಾಲಿ ಅಧ್ಯಕ್ಷರು ಲೋಕಸಭೆ ಚುನಾವಣೆವರೆಗೂ ಇರ್ತಾರೆ ಎಂದು ನಮ್ಮ ಹೈಕಮಾಂಡ್ ನಾಯಕರು ಹೇಳಿದ್ದರು. ಈಗ ಲೋಕಸಭೆ ಚುನಾವಣೆ ಅಂತ್ಯವಾಗಿರುವ ಹಿನ್ನೆಲೆ ಕಾರ್ಯಕರ್ತರಲ್ಲಿ ಪ್ರಶ್ನೆ ಇದೆ ಎಂದರು. ಅಧ್ಯಕ್ಷರನ್ನು…

ದಲಿತ ಸಚಿವರ ಯೂಟರ್ನ್; ಶೋಷಿತರ ಸಮಾವೇಶ ನಡೆಸಲು ಚಿಂತನೆಗೆ ರಾಜಣ್ಣ ಸುಳಿವು..!

ನವದೆಹಲಿ : ರಾಜ್ಯದಲ್ಲಿ ಕಾಂಗ್ರೆಸ್ ವತಿಯಿಂದ ದಲಿತ ಸಮಾವೇಶ ನಡೆಸಲು ದಲಿತ ಸಚಿವರು ಚಿಂತನೆ ನಡೆಸಿದ್ದು, ಇದಕ್ಕೆ ಪಕ್ಷದೊಳಗೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಇದನ್ನು ಶೋಷಿತರ ಸಮಾವೇಶ ಎಂದು ಹೆಸರು ಪರಿಷ್ಕರಿಸಿ ಸಮಾವೇಶ ನಡೆಸಲು ಚಿಂತಿಸಿರುವುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ…

ಕೇರಳದ ದೇವಾಲಯದಲ್ಲಿ ಆನೆಗಳು ದಾಳಿ; ಮೂವರು ಸಾವು..!

ತಿರುವನಂತಪುರಂ : ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಉಂಟಾದ ಕಾಲ್ತುಳಿತಕ್ಕೆ 3 ವೃದ್ಧರು ಬಲಿಯಾಗಿದ್ದಾರೆ. ದೇವಾಲಯದ ಉತ್ಸವಕ್ಕಾಗಿ ಆನೆಗಳನ್ನು ತರಲಾಗಿತ್ತು. ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ಎರಡು ಆನೆಗಳು ಆತಂಕಕ್ಕೊಳಗಾಗಿ ಅಡ್ಡದಿಡ್ಡಿ ಚಲಿಸಿವೆ. ಇದರ ಪರಿಣಾಮದಿಂದ ಉಂಟಾದ…