Category: ದೇಶ

ತಹಾವ್ವುರ್‌ ರಾಣಾ ಹಸ್ತಾಂತರಕ್ಕೆ ಟ್ರಂಪ್‌ ಅನುಮೋದನೆ..!

ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ…

ಡ್ಯಾನ್ಸರ್​ ಮೇಲೆ ಚಿಗುರಿದ ಪ್ರೀತಿ, ವೇದಿಕೆಯಲ್ಲೇ ಮದುವೆಯಾದ ವ್ಯಕ್ತಿ; ವಿಡಿಯೋ ವೈರಲ್‌

ಬಿಹಾರ : ಯುವಕನೊಬ್ಬನಿಗೆ ಆಕೆಸ್ಟ್ರಾ ಡ್ಯಾನ್ಸರ್​ ಮೇಲೆ ಪ್ರೀತಿ ಚಿಗುರಿತ್ತು, ಕಾರ್ಯಕ್ರಮ ನಡೆಯುತ್ತಿರುವಾಗಲೇ ವೇದಿಕೆಗೆ ತೆರಳಿ ಆಕೆಯ ಹಣೆಗೆ ಸಿಂಧೂರವಿಟ್ಟು ಅಲ್ಲೇ ಮದುವೆಯಾಗಿರುವ ವಿಡಿಯೋ ವೈರಲ್ ಆಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತ ನೃತ್ಯ ಮಾಡುತ್ತಿದ್ದ, ಯುವತಿ ಬಳಿ ಬಂದು ಹಣೆಗೆ…

ಪುಲ್ವಾಮಾ ದಾಳಿಗೆ 6 ವರ್ಷ; 2019ರ ಫೆ.14 ರಂದು ನಡೆದಿದ್ದು ಏನು?

ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ…

ಅತ್ಯಾಚಾರಕ್ಕೊಳಗಾದ ಹೆಣ್ಣಿಗೆ ಗರ್ಭಪಾತದ ಹಕ್ಕಿದೆ; ಅಲಹಾಬಾದ್​ ಹೈಕೋರ್ಟ್​ ತೀರ್ಪು

ಅಲಹಾಬಾದ್ : ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ, 17 ವರ್ಷದ ಬಾಲಕಿಗೆ ಮಗುವನ್ನು ಇಟ್ಟುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡಲು ಅವಕಾಶ ನೀಡಿರುವ ಅಲಹಾಬಾದ್ ಹೈಕೋರ್ಟ್ ತಾನು ತಾಯಿಯಾಗಬೇಕೇ ಅಥವಾ ಗರ್ಭಪಾತ ಮಾಡಿಸಿಕೊಳ್ಳಬೇಕೇ ಎಂಬುದನ್ನು ನಿರ್ಧರಿಸಲು ಅವಕಾಶ ನೀಡಿದೆ. ನ್ಯಾಯಮೂರ್ತಿಗಳಾದ ಮಹೇಶ್…

ಘಜ್ನಿಯಿಂದ ಧ್ವಂಸ; ಮತ್ತೆ ಪುನರ್‌ ಸೋಮನಾಥ ಜ್ಯೋತಿರ್ಲಿಂಗ ಪ್ರತಿಷ್ಠಾಪನೆ!

ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರು ಸಾವಿರಾರು ವರ್ಷಗಳ ಹಿಂದೆ ಘಜ್ನಿಯ ಮಹಮ್ಮದ್ ನಾಶಪಡಿಸಿದ ಸೋಮನಾಥ ಜ್ಯೋತಿರ್ಲಿಂಗದ ಪ್ರತಿಷ್ಠಾಪನೆಯನ್ನು ನೆರವೇರಿಸಲಿದ್ದಾರೆ. ಶತಮಾನದ ಆರಂಭದಲ್ಲಿ ಘಜ್ನಿ ಮಹಮ್ಮದ್ ಭಾರತದ ಮೇಲೆ ನಿರಂತರವಾಗಿ ಆಕ್ರಮಣ ಮಾಡುತ್ತಿದ್ದ. ಈ ವಿಶೇಷವಾಗಿ ದೇವಾಲಯಗಳು…

ಸಿಖ್ ಹಿಂಸಾಚಾರ ಪ್ರಕರಣ; ಸಜ್ಜನ್ ಕುಮಾರ್ ದೋಷಿ ಎಂಬ ತೀರ್ಪು

ನವದೆಹಲಿ : 1984ರಲ್ಲಿ ನಡೆದಿದ್ದ ಸಿಖ್ಖರ ಮೇಲೆ ನಡೆದಿದ್ದ ಹಿಂಸಾಚಾರದಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದಿದ್ದ, ಇಬ್ಬರು ವ್ಯಕ್ತಿಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ವಿಶೇಷ ನ್ಯಾಯಾಧೀಶೆ…

ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

ದೆಹಲಿ : ಮೆಟ್ರೋ ದರ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ ನಾಳೆಯೇ ಸಮಿತಿ ರಚನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಈಗಾಗಿರುವ…

ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ 2 ವರ್ಷಗಳಲ್ಲಿ ಪೂರ್ಣ: ವಿ. ಸೋಮಣ್ಣ

ನವದೆಹಲಿ : ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಸಚಿವ ವಿ. ಸೋಮಣ್ಣ, ಮಾತುಕತೆ ನಡೆಸಿದ್ದಾರೆ. ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತುಮಕೂರು ಸಂಸದ, ಕೇಂದ್ರ ಸಚಿವ…

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ನಿಧನ

ಲಕ್ನೋ : ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (83) ಅವರು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ ಇಂದು ನಿಧನರಾಗಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ, 83 ವರ್ಷದ ಸತ್ಯೇಂದ್ರ ದಾಸ್‌ ಅವರನ್ನು ಫೆಬ್ರುವರಿ 3 ರಂದು…

ಪ್ಯಾರಿಸ್‌ಗೆ ಹೋಗುವ ಮಾರ್ಗಮಧ್ಯೆ; ಮೋದಿ ವಿಮಾನದ ಮೇಲೆ ಉಗ್ರ ದಾಳಿ ಎಚ್ಚರಿಕೆ!

ಮುಂಬೈ : ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ಯಾರಿಸ್‌ಗೆ ಹೋಗುವ ಮಾರ್ಗಮಧ್ಯೆ ಅವರ ವಿಮಾನದ ಮೇಲೆ ಉಗ್ರ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಕರೆ ಬಂದಿದ್ದು, ಪ್ರಧಾನಿ ಮೋದಿ…