Category: ವಿದೇಶ

ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪದಗ್ರಹಣ

ವಾಷಿಂಗ್ಟನ್ : ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಇಂದು ಪ್ರಮಾಣವಚನ ಸ್ವೀಕರಿಸಿದರು. ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು. ಟ್ರಂಪ್‌ಗೂ ಮುನ್ನ…

ನಾನು ಯುಕ್ರೇನ್ ಯುದ್ಧ ಕೊನೆಗೊಳಿಸುತ್ತೇನೆ; ಟ್ರಂಪ್ ಘೋಷಣೆ

ಅಮೆರಿಕ : ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆ ಮಾಡಿದ್ದಾರೆ. ‘ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ. ನಾನು ಮಧ್ಯಪ್ರಾಚ್ಯದಲ್ಲಿ ಅವ್ಯವಸ್ಥೆಯನ್ನು ನಿಲ್ಲಿಸುತ್ತೇನೆ ಮತ್ತು 3ನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ’ ಎಂದು ಹೇಳಿದ್ದಾರೆ. ಗಡಿಗಳ ಮೇಲೆ…

ನಿಷೇಧಿಸುವ ಮುನ್ನವೇ ಆಫ್ ಲೈನ್ ಆದ ಟಿಕ್ ಟಾಕ್

ನ್ಯೂಯಾರ್ಕ್ : ಜನಪ್ರಿಯ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ನ್ನು ನಿಷೇಧಿಸುವ ಫೆಡರಲ್ ಕಾನೂನು ಜಾರಿಗೆ ಬರುವ ಮುನ್ನ ಪ್ರಮುಖ ಅಪ್ಲಿಕೇಶನ್ ಸ್ಟೋರ್ ಗಳಿಂದ ಟಿಕ್‌ಟಾಕ್‌ನ ಅಪ್ಲಿಕೇಶನ್ ನ್ನು ತೆಗೆದುಹಾಕಲಾಗಿದೆ. ಭಾರತೀಯ ಕಾಲಮಾನ ಕಳೆದ ರಾತ್ರಿ, ಆಪಲ್ ಮತ್ತು ಗೂಗಲ್‌ ಅಪ್ಲಿಕೇಶನ್…

ಪೆಟ್ರೋಲ್ ಟ್ಯಾಂಕರ್ ಪಲ್ಟಿ, ಕ್ಯಾನ್‌ ಸ್ಫೋಟ; 70 ಮಂದಿ ಸಾವು

ಅಬುಜಾ : ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡ ಪರಿಣಾಮ 70 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದ ಕಡುನಾ ನಗರದ ಡಿಕ್ಕೊ ಜಂಕ್ಷನ್‌ನಲ್ಲಿ ನಡೆದಿದೆ. ಈ ಘಟನೆಯಲ್ಲಿ 60,000 ಲೀಟರ್ ಪೆಟ್ರೋಲ್ ಸಾಗಿಸುತ್ತಿದ್ದ, ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡಿದೆ. ಟ್ರಕ್…

ಡೊನಾಲ್ಡ್‌ ಟ್ರಂಪ್‌ ಪ್ರಮಾಣವಚನ ಕಾರ್ಯಕ್ರಮ; ಯಾರೆಲ್ಲ ಗಣ್ಯರು ಭಾಗಿ

ವಾಷಿಂಗ್ಟನ್‌ : ಡೊನಾಲ್ಡ್ ಟ್ರಂಪ್ (ಸೋಮವಾರ) ನಾಳೆ ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ…

ಭಾರತೀಯ ಉದ್ಯಮ ಪ್ರತಿನಿಧಿಗಳು, ಗಣ್ಯರ ಜತೆ ಎಲಾನ್ ಮಸ್ಕ್ ಸಂವಾದ…!

ಟೆಕ್ಸಾಸ್ : ಅಮೆರಿಕದಲ್ಲಿ ಇಂಡಿಯಾ ಗ್ಲೋಬಲ್ ಫೋರಂ ಉದ್ಘಾಟನೆಯ ನಂತರ ಭಾರತದ ಉದ್ಯಮ ವಲಯದ ಪ್ರತಿನಿಧಿಗಳು ಹಾಗೂ ಗಣ್ಯರನ್ನು ಟೆಕ್ಸಾಸ್​​​ನ ಸ್ಪೇಸ್​ ಎಕ್ಸ್​​​ ಸ್ಟಾರ್​ಬೇಸ್​​ಗೆ ಆಹ್ವಾನಿಸಿದ ಉದ್ಯಮಿ ಎಲಾನ್ ಮಸ್ಕ್, ಸಂವಾದ ನಡೆಸಿದ್ದಾರೆ. ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ವ್ಯವಹಾರಗಳ…

‘ನನ್ನ ದೇಶ, ಮನೆ ಯಾವುದೂ ಇಲ್ಲ, ಎಲ್ಲವೂ ಸುಟ್ಟುಹೋಗಿದೆ; ಶೇಖ್ ಹಸೀನಾ

ಬಾಂಗ್ಲಾದೇಶ : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಕಳೆದ ಆಗಸ್ಟ್‌ನಲ್ಲಿ ದೇಶದಿಂದ ಪಲಾಯನ ಮಾಡುವಾಗ ತಾವು ಮತ್ತು ತಮ್ಮ ಸಹೋದರಿ ರೆಹಾನಾ ಅವರು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಬಗ್ಗೆ ಮಾತನಾಡಿರುವ ಆಡಿಯೋವನ್ನು ಅವರ ಅವಾಮಿ ಲೀಗ್ ಪಕ್ಷ…

ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಲಿರುವ ಮುಖೇಶ್, ನೀತಾ ಅಂಬಾನಿ

ನವದೆಹಲಿ : ಡೊನಾಲ್ಡ್ ಟ್ರಂಪ್ ಪದಗ್ರಹಣ ಸಮಾರಂಭದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಯೋಜನೆಯಲ್ಲಿ ತೊಡಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟ್ರಂಪ್ ಅವರ ಸಂಪುಟ ನಾಮನಿರ್ದೇಶಿತರು…

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅರೆಸ್ಟ್‌..!

ದಕ್ಷಿಣ ಕೊರಿಯಾ : ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕೊರಿಯಾದ ನ್ಯಾಯಾಲಯ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್​ಗೆ ಅನುಮೋದನೆ ನೀಡಿತ್ತು ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದರು. ತನಿಖಾಧಿಕಾರಿಗಳು ದಂಗೆ ಮತ್ತು ಅಧಿಕಾರ…

ಕಾಡ್ಗಿಚ್ಚು ಪ್ರಕರಣ; ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ!

ವಾಷಿಂಗ್ಟನ್ :‌ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ…