Category: ಸಿನಿಮಾ

ಸರ್ಜರಿ ನಂತರ ಡಿಸ್ಚಾರ್ಜ್‌ ಆದ ನಟ ಶಿವಣ್ಣ

ಅಮೆರಿಕ : ಕ್ಯಾನ್ಸರ್‌ನಿಂದ ಬಳಲುತ್ತಿದ್ದ, ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕದಲ್ಲಿ ಸರ್ಜರಿ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದಷ್ಟೇ ನಟ ಶಿವಣ್ಣಗೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್‌ನಲ್ಲಿ ಸರ್ಜರಿ ನಡೆದಿತ್ತು. ಯಶಸ್ವಿ ಸರ್ಜರಿ…

ಕುಟುಂಬದ ಜೊತೆ, 2025ರ ಹೊಸ ವರ್ಷ ಆಚರಿಸಿದ ಯಶ್

‘ಕೆಜಿಎಫ್’ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌ಗೆ ಬ್ರೇಕ್ ಕೊಟ್ಟು ಕುಟುಂಬದ ಜೊತೆ ಹೊಸ ವರ್ಷ ಆಚರಿಸಿದ್ದಾರೆ. ಫ್ಯಾಮಿಲಿ ಜೊತೆಗಿನ ಸುಂದರ ಫೋಟೋಗಳನ್ನು ನಟ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಪುಟ್ಟ ಕುಟುಂಬದ ಕಡೆಯಿಂದ ಹೊಸ ವರ್ಷಕ್ಕೆ ಶುಭಾಶಯಗಳು. ನಿಮ್ಮೆಲ್ಲರಿಗೂ ಸಂತೋಷ,…

ನಿರ್ದೇಶನದತ್ತ ರಂಜನಿ ರಾಘವನ್- ಚಿತ್ರಕ್ಕೆ ಇಳಯರಾಜ ಸಾಥ್

ಪುಟ್ಟಗೌರಿ ಮದುವೆ, ಕನ್ನಡತಿ ಸೀರಿಯಲ್‌ಗಳ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಟಿ ರಂಜನಿ ರಾಘವನ್ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಹೊಸ ವರ್ಷದಂದು ನಿರ್ದೇಶನ ಮಾಡುತ್ತಿರುವ ಕುರಿತು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿ ಪೋಸ್ಟ್ ಮಾಡಿದ್ದಾರೆ. ಹೊಸ ವರ್ಷದ…

‘ಡೆವಿಲ್’ ಚಿತ್ರದ ಡಬ್ಬಿಂಗ್‌ನಲ್ಲಿ ದರ್ಶನ್ ಬ್ಯುಸಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಸಿನಿಮಾ ಕೆಲಸದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಹೊಸ ವರ್ಷದ ದಿನವೇ ‘ಡೆವಿಲ್’ ಸಿನಿಮಾದ ಡಬ್ಬಿಂಗ್‌ನಲ್ಲಿ ದರ್ಶನ್ ನಿರತರಾಗಿದ್ದಾರೆ. ಬೇಲ್ ಮೇಲಿರುವ ದರ್ಶನ್ ಅವರು ಬೆನ್ನು ನೋವಿಗೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಇದರ ನಡುವೆ ಹೊಸ…

ಫ್ಯಾನ್ಸ್‌ಗೆ ಗುಡ್ ನ್ಯೂಸ್: ಕ್ಯಾನ್ಸರ್ ಗೆದ್ದ ಶಿವಣ್ಣ

ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದಂದು ದರ್ಶನ ಕೊಟ್ಟಿದ್ದಾರೆ. ಜೊತೆಗೆ ಕ್ಯಾನ್ಸರ್‌ನಿಂದ ಮುಕ್ತರಾಗಿರುವ ಕುರಿತು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಅಮೆರಿಕದಿಂದಲೇ ಅಭಿಮಾನಿಗಳಿಗೆ ಸಂದೇಶವೊಂದನ್ನು ಶಿವಣ್ಣ ದಂಪತಿ ರವಾನಿಸಿದ್ದಾರೆ. ಗೀತಾ ಶಿವರಾಜ್‌ಕುಮಾರ್‌…

ಜ. 24ಕ್ಕೆ ‘ರುದ್ರ ಗರುಡ ಪುರಾಣ’ ರಿಲೀಸ್; ‘ಹುಕ್ಕಾ ಎಲ್ಲಿ ಸುಕ್ಕಾ ಹೊಡಿ’ ಹಾಡು ಬಿಡುಗಡೆ

ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿ ಚಿತ್ರಗಳಲ್ಲಿನ ತಮ್ಮ ಪಾತ್ರಗಳಿಂದ ಹೆಸರುವಾಸಿಯಾದ ನಟ ರಿಷಿ ಇದೀಗ ತಮ್ಮ ಮುಂಬರುವ ಚಿತ್ರ ‘ರುದ್ರ ಗರುಡ ಪುರಾಣ’ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಕೆಎಸ್ ನಂದೀಶ್ ನಿರ್ದೇಶನದ ಈ ಚಿತ್ರವು 1955 ರಲ್ಲಿ ಇದ್ದಕ್ಕಿಂದ್ದಂತೆ ಕಣ್ಮರೆಯಾಗಿ, ಮೂರು…

ಟಾಂಟ್ ಯಾಕ್ ಕೊಡ್ಬೇಕು? ನಾವೇನು ಚಕ್ರವರ್ತಿಗಳಾ? ಛತ್ರಪತಿಗಳಾ?

ಯಶ್, ದರ್ಶನ್ ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದರೆನೇ ಕನ್ನಡ ಚಿತ್ರರಂಗ. ಅದರ ಹೊರತಾಗಿ ನಾವು ಯಾರಿಗೂ ಟಾಂಟ್‌ ಕೊಡಲ್ಲ, ಯಾಕೆ ಕೊಡಬೇಕು ಎಂದು ನಟ ಕಿಚ್ಚ ಸುದೀಪ್‌ ಹೇಳಿದ್ದಾರೆ. ಮ್ಯಾಕ್ಸ್‌ ಸಿನಿಮಾದ ಸಕ್ಸಸ್‌ ಮೀಟ್‌ನಲ್ಲಿ ಮಾತನಾಡಿದ ಕಿಚ್ಚ ಸುದೀಪ್‌, ʻಬಾಸ್…

ಯುಐ ಸಕ್ಸಸ್ ಮೀಟ್; ಸಂಭ್ರಮಿಸಿದ ಚಿತ್ರತಂಡ

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ಯುಐ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ಖುಷಿಯಲ್ಲಿ ಮಂಗಳೂರಿನಲ್ಲಿ ಕೇಕ್ ಕತ್ತರಿಸಿ ಚಿತ್ರತಂಡ ಸಂಭ್ರಮಿಸಿದೆ. ಈ ವೇಳೆ, ನೆಚ್ಚಿನ ನಟ ಉಪೇಂದ್ರರನ್ನು ನೋಡಲು ಜನ ಸಾಗರವೇ ಜಮಾಯಿಸಿದೆ. ಉಪೇಂದ್ರ ನಟನೆಗೆ ಫ್ಯಾನ್ಸ್…

ಬರ್ತ್‌ಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ; ನಟ ಯಶ್‌

ರಾಕಿಂಗ್ ಯಶ್ ಅವರು ಜ.8ರಂದು ಹುಟ್ಟುಹಬ್ಬವಾಗಿದ್ದು, ಈ ದಿನ ತಾವು ಬರ್ತ್‌ಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ ಎಂದು ನಟ ಪೋಸ್ಟ್ ಮಾಡಿದ್ದಾರೆ. ಈ ಬಾರಿಯೂ ಯಶ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳೋದಿಲ್ಲ ಅಂತ ಫ್ಯಾನ್ಸ್‌ಗೆ ಶಾಕ್ ಕೊಟ್ಟಿದ್ದಾರೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ನಟ ಬರೆದುಕೊಂಡಿದ್ದಾರೆ.…

ಭವಿಷ್ಯದಲ್ಲಿ ವಿಷ್ಣು ಸ್ಮಾರಕ ತಲೆ ಎತ್ತಲಿದೆ: ಭಾರತಿ ವಿಷ್ಣುವರ್ಧನ್

ವಿಷ್ಣುವರ್ಧನ್ 15ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಮೈಸೂರಿನ ವಿಷ್ಣು ಸ್ಮಾರಕ ಭವನದಲ್ಲಿ ವಿಷ್ಣುವರ್ಧನ್ ಪ್ರತಿಮೆಗೆ ಕುಟುಂಬಸ್ಥರು ನಮನ ಸಲ್ಲಿಸಿದರು. ಈ ವೇಳೆ, ವಿಷ್ಣು ಸ್ಮಾರಕದ ಬಗ್ಗೆ ಮಾತನಾಡಿ, ಭವಿಷ್ಯದಲ್ಲಿ ಒಳ್ಳೆಯ ವಿಷ್ಣು ಸ್ಮಾರಕ ತಲೆ ಎತ್ತಲಿದೆ ಎಂದು ಭಾರತಿ ವಿಷ್ಣುವರ್ಧನ್…