ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಹಿನ್ನಲೆ..
ಪ್ರಯುಕ್ತ ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ.!
ನಿಡುಮಾಮಿಡಿ ಶ್ರೀಗಳು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.