ಬೆಂಗಳೂರು : ಕಲೆ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ, ವೈದ್ಯಕೀಯ, ವಿಜ್ಞಾನ ಮತ್ತು ತಂತ್ರಜ್ಞಾನ ಮುಂತಾದ ಕ್ಷೇತ್ರಗಳಲ್ಲಿನ ಅದ್ವಿತೀಯ ಸಾಧನೆಗಾಗಿ 2025ನೇ ಸಾಲಿನ ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿರುವ ಕರುನಾಡಿನ ಎಲ್ಲಾ 9 ಸಾಧಕರಿಗೆ ಅಭಿನಂದನೆಗಳು ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಿಮ್ಮೆಲ್ಲರ ಕರ್ತವ್ಯ ನಿಷ್ಠೆ, ಸೇವಾ ಮನೋಭಾವ ಹಾಗೂ ಸಾಮಾಜಿಕ ಕಾಳಜಿ ಯುವ ಸಮುದಾಯಕ್ಕೆ ಮಾದರಿಯಾಗಿದೆ. ನಿಮ್ಮ ಸಾಧನೆ ಕಂಡು ಇಡೀ ನಾಡು ಹೆಮ್ಮೆ ಪಡುತ್ತಿದೆ ಎಂದು ಹೇಳಿದ್ದಾರೆ.