ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಬೆಳಗ್ಗೆ ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ತಮ್ಮ ಧರ್ಮಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಬೆಂಗಳೂರಿನ ವಸಂತಪುರದಲ್ಲಿರುವ ಇಸ್ಕಾನ್ ನ ಶ್ರೀ ಕೃಷ್ಣ ದೇವರು ಮತ್ತು ಶ್ರೀ ರಾಜಾಧಿರಾಜ ಗೋವಿಂದ ದೇವರ ದರ್ಶನ ಪಡೆದರು.

Leave a Reply

Your email address will not be published. Required fields are marked *