ರಾನಿ ಚಿತ್ರದ ನಾಯಕ ನಟರಾದ ಕಿರಣ್ ರಾಜ್ ಕಾರು ಅಪಘಾತಕ್ಕೊಳಗಾಗಿದ್ದು, ಸಮಯಪ್ರಜ್ಞೆಯಿಂದಾಗಿ ಕಿರಣರಾಜ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
ಅಪಘಾತದಲ್ಲಿ ಕಿರಣ್ ರಾಜ್ ಅವರ ಕಾರು ಫುಲ್ ಜಖಮ್ ಆಗಿದ್ದು ಜೊತೇಲಿ ಇದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೀಲ್ಟ್ ಧರಿಸಿದ್ದರಿನಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಇನ್ನೂ ಕಿರಣ್ ಎದೆ ಭಾಗಕ್ಕೆ ಭಾರಿ ಪೆಟ್ಟು ಬಿದ್ದಿದ್ದು ಗಾಯಾಳಿಗೆ ಕೆಂಗೇರಿ ಹತ್ತಿರದ ಬೆಂಗಳೂರು ಹಾಸ್ಪಿಟಲ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.