ತಮಿಳುನಾಡು : ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ ಎಂದರು.
ಒಂದು ದೇಶ ಒಂದು ಚುನಾವಣೆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಕುತಂತ್ರವಾಗಿದೆ. ನಾವು ಈಗ ಇರುವ ಚುನಾವಣಾ ವ್ಯವಸ್ಥೆಯ ಪರವಾಗಿ ನಿಲ್ಲುತ್ತೇವೆ ಎಂದು ಹೇಳಿದರು.