ವೈಕುಂಠ ಏಕಾದಶಿ ಸಂಭ್ರಮ; ರಾತ್ರಿ 11 ಗಂಟೆ ವರೆಗೆ ಇಸ್ಕಾನ್‌ನಲ್ಲಿ ದರ್ಶನಕ್ಕೆ ಅವಕಾಶ

ಬೆಂಗಳೂರು : ಇಂದು ಶುಭ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಅಪಾರ ಸಂಖ್ಯೆಯಲ್ಲಿ ಬೆಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಭಕ್ತರು ತೆರಳುತ್ತಿದ್ದಾರೆ. ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ನಸುಕಿನ ಜಾವ 3:30…

ಪೌರಕಾರ್ಮಿಕರಿಗೆ ಮಾರ್ಚ್ ಅಂತ್ಯದೊಳಗೆ ನೇಮಕಾತಿ ಆದೇಶ!

ಬೆಂಗಳೂರು : ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಹೇಳಿದ್ದಾರೆ. ಪೌರಕಾರ್ಮಿಕರ ಪಿತಾಮಹರಾದ ಐ.ಪಿ.ಡಿ ಸಾಲಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ…

ಬಿಜೆಪಿ ಮತದಾರರ ಪಟ್ಟಿಯನ್ನು ತಿರುಚಿದೆ: ಕೇಜ್ರಿವಾಲ್ ಗಂಭೀರ ಆರೋಪ…!

ನವದೆಹಲಿ : ದೆಹಲಿ ವಿಧಾನಸಭೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಮತದಾರರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ತಿರುಚಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.…

ಎಲ್ಲಾ ಇಲಾಖೆಗಳ ಮುಖ್ಯಸ್ಥರು ಮೋದಿಯ ‘ಮನ್ ಕಿ ಬಾತ್’ ಕೇಳುವುದು ಕಡ್ಡಾಯ!

ಪಣಜಿ : ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಅನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರು ಕಡ್ಡಾಯವಾಗಿ ಕೇಳಬೇಕು ಎಂದು ಬಿಜೆಪಿ ನೇತೃತ್ವದ ಗೋವಾ ಸರ್ಕಾರ ಆದೇಶ ಹೊರಡಿಸಿದೆ. ಗೋವಾ ಸರ್ಕಾರ ಇಂದು ಹೊರಡಿಸಿದ ಸುತ್ತೋಲೆಯಲ್ಲಿ, ಎಲ್ಲಾ ಇಲಾಖೆಗಳ…

ನಿರ್ಮಾಣ ಹಂತದ ಚಿಮಣಿ ಕುಸಿತ; ಕಾರ್ಮಿಕರು ಸಾವು!

ಛತ್ತೀಸ್‌ಗಢ : ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಕಬ್ಬಿಣ ತಯಾರಿಸುವ ನಿರ್ಮಾಣ ಹಂತದ ಸ್ಥಾವರದಲ್ಲಿ ಭಾರಿ ಗಾತ್ರದ ಚಿಮಣಿ ಕುಸಿದು ಬಿದ್ದಿದ್ದು, ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸಾವುನೋವುಗಳು ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ ಹಾಗೂ ರಕ್ಷಣಾ ಕಾರ್ಯಾಚರಣೆ…

ಕಾಲ್ ಸೆಂಟರ್ ಸಹೋದ್ಯೋಗಿಯನ್ನು ಕ್ಯಾಂಪಸ್‌ನಲ್ಲಿ ಇರಿದು ಕೊಂದ ಯುವಕ

ಪುಣೆ : ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ, ಯುವತಿಯ ಮೇಲೆ ಆಕೆಯ ಸಹೋದ್ಯೋಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಆರೋಪಿ ಯುವತಿಯ…

ಶರಣಾದ ಆರು ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌…!

ಬೆಂಗಳೂರು : ಶಸ್ತ್ರ ತ್ಯಾಗ ಮಾಡಿ ಸಿಎಂ ಮುಂದೆ ಶರಣಾಗತರಾದ ಆರು ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಿದ್ದಾರೆ. ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್‌ಗೆ ಮಹಿಳಾ ನಕ್ಸಲರನ್ನು ಶಿಫ್ಟ್‌ ಮಾಡಿ, ಹೈ ಸೆಕ್ಯೂರಿಟಿ ಫೋರ್ಸ್‌ನಲ್ಲಿ…

ಹೆಚ್ಚುವರಿ ಪರಿಹಾರ ನೀಡದ್ದಕ್ಕೆ; ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ

ಕೊಪ್ಪಳ : ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಕೋರ್ಟ್ ಆದೇಶದ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಪೀಠೋಪಕರಣ ಜಪ್ತಿ ಮಾಡಿರುವ ಘಟನೆ ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಇಲಾಖೆಯಲ್ಲಿ ನಡೆದಿದೆ. ರೈತರಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪು ಪಾಲನೆ…

ಸರ್ಕಾರಿ ನೌಕರರ ಆಸ್ತಿ ವಿವರ ಬಹಿರಂಗಕ್ಕೆ ಲೋಕಾದಿಂದ ಸಿಎಸ್‍ಗೆ ಪತ್ರ !

ಬೆಂಗಳೂರು : ಸರ್ಕಾರಿ ನೌಕರರ ಆಸ್ತಿ ವಿವರ ಬಹಿರಂಗಕ್ಕೆ ಲೋಕಾಯುಕ್ತದಿಂದ ಸಿಎಸ್‍ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಸರ್ಕಾರಿ ನೌಕರರ ಮಧ್ಯೆ ಸಂಘರ್ಷ ಶುರುವಾಗಿದೆ. ಲೋಕಾಯುಕ್ತ ನಿರ್ಧಾರಕ್ಕೆ ಸಚಿವಾಲಯದ ನೌಕರರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರಿ ನೌಕರರ…

ಒಲವಿನ ಉಡುಗೊರೆ ಕೊಡಲೇನು ಹಾಡಿಗೆ ದನಿಯಾಗಿದ್ದ ಗಾಯಕ ಇನ್ನಿಲ್ಲ!

ತಿರುವನಂತಪುರಂ : ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಲೆಜೆಂಡರಿ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ (80) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಮಲಯಾಳಿಗಳ ಹೃದಯಗಳನ್ನು ಸೂರೆಗೊಂಡಿದ್ದ, ಹಿರಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ಅವರು, ತಮ್ಮ…