ಉಗ್ರ ಸ್ವರೂಪಿಣಿ ʻಪ್ರತ್ಯಂಗಿರಾ ದೇವಿʼ ದರ್ಶನ ಪಡೆದ ಡಿಕೆಶಿ
ಚೆನ್ನೈ : ರಾಜ್ಯದಲ್ಲಿ ಡಿನ್ನರ್ ಪಾಲಿಟಿಕ್ಸ್ ತಾರಕಕ್ಕೇರಿರುವ ಸಂದರ್ಭದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೇವರ ಮೊರೆ ಹೋಗಿದ್ದಾರೆ. ತಮಿಳುನಾಡಿನ ಕುಂಬಕೋಣಂಗೆ ಭೇಟಿ ನೀಡಿದ್ದ ಅವರಿಂದು, ಶಕ್ತಿ ಸ್ವರೂಪಿಣಿ, ಉಗ್ರ ಸ್ವರೂಪಿಣಿ ಎಂದೇ ಹೆಸರಾಗಿರುವ ಪ್ರತ್ಯಂಗಿರಾ ದೇವಿ ದರ್ಶನ ಪಡೆದಿದ್ದಾರೆ. ಡಿಕೆಶಿ…
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್!
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಪ್ರಜ್ವಲ್ ರೇವಣ್ಣ ಅವರಿಗೆ ಇಂದು ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ…
ನಗರದಲ್ಲಿ ಫ್ಲೆಕ್ಸ್ ರಾಜಕಾರಣ: ಬೆಂಬಲಿಗರ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು : ನಗರದಲ್ಲಿ ಫ್ಲೆಕ್ಸ್ ವಾರ್ ಮತ್ತೆ ಶುರುವಾಗಿದ್ದು, ಫ್ಲೆಕ್ಸ್ ವಿಚಾರದಲ್ಲಿ ಬಿಬಿಎಂಪಿ ಹಾಗೂ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆಂದು ಶಾಂತಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಅಭ್ಯರ್ಥಿ ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಬೆಂಬಲಿಗರು ಡಜನ್ಗಟ್ಟಲೆ ನಗರದಲ್ಲಿ ಫ್ಲೆಕ್ಸ್…
ಬೈಕ್‌ಗೆ ಬಸ್ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು!
ರಾಮನಗರ : ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಮತ್ತು ಕನಕಪುರ ನಡುವಿನ ಅಚ್ಚಲು ಕ್ರಾಸ್…
ಕಾಲ್ತುಳಿತ ಪ್ರಕರಣ; ಸಂತ್ರಸ್ಥರಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಣೆ!
ತಿರುಪತಿ : ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ ಸಾವಿಗೀಡಾದವರಿಗೆ ರಾಜ್ಯ ಸರ್ಕಾರದ ಮುಜುರಾಯಿ ಇಲಾಖೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತಿರುಪತಿಯಲ್ಲಿ ಮೊದಲ ಬಾರಿಗೆ ವ್ಯಾಪಕ ಕಾಲ್ತುಳಿತ ಸಂಭವಿಸಿ, ಕರ್ನಾಟಕದ ಮೂಲದ ಓರ್ವ ಮಹಿಳೆ…
ಬಾಹ್ಯಾಕಾಶ ಡಾಕಿಂಗ್ ಪ್ರಯೋಗ 2ನೇ ಬಾರಿ ಮುಂದೂಡಿಕೆ!
ಬೆಂಗಳೂರು : ಬಾಹ್ಯಾಕಾಶ ಡಾಕಿಂಗ್ ಪ್ರಯೋಗ ಕಾರ್ಯಾಚರಣೆಯಡಿಯಲ್ಲಿ ಎರಡು ಉಪಗ್ರಹಗಳ ಬಹುನಿರೀಕ್ಷಿತ ಡಾಕಿಂಗ್‌ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಂದೂಡಿದೆ. ಒಂದು ಉಪಗ್ರಹ ಇನ್ನೊಂದರ ಕಡೆಗೆ ಚಲಿಸುವುದು ನಿರೀಕ್ಷೆಗಿಂತ ಹೆಚ್ಚಾಗಿದೆ ಎಂದು ಉಲ್ಲೇಖಿಸಿದೆ. ಈ ಕಾರ್ಯಾಚರಣೆ ಜನವರಿ 7 ರಂದು ನಡೆಯಬೇಕಿತ್ತು,…
ಕೆಎಸ್‌ಆರ್‌ಟಿಸಿ ಗುತ್ತಿಗೆ ಬಸ್ ದರದಲ್ಲೂ ಏರಿಕೆ…!
ಬೆಂಗಳೂರು : ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗುತ್ತಿಗ ಆಧಾರದ ಮೇಲೆ ಪಡೆಯುವ ಬಸ್‌ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ. ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ,…
ಬಸ್-ಕ್ಯಾಂಟರ್ ನಡುವೆ ಡಿಕ್ಕಿ: ನಾಲ್ವರು ದುರ್ಮರಣ!
ಕೋಲಾರ : ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್ನಲ್ಲಿದ್ದ ನಾಲ್ವರು ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ನಲ್ಲಿದ್ದ ಓರ್ವ…
ಮದ್ಯಪ್ರಿಯರಿಗೆ ಬಿಗ್ ಶಾಕ್; ಬಿಯರ್ ದರ ಏರಿಕೆ ಸಾಧ್ಯತೆ!
ಬೆಂಗಳೂರು : ಮದ್ಯಪ್ರಿಯರಿಗೆ ಬಿಗ್ ಶಾಕ್, ಬಜೆಟ್‌ಗೆ ಮೊದಲೇ ಮದ್ಯದ ದರ ಏರಿಕೆಯಾಗುವ ಸಾಧ್ಯತೆಯಿದೆ. ಸಾಧಾರಣವಾಗಿ ಬಜೆಟ್‌ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ ದರ ಏರಲಿದೆ ಎಂಬ ಮಾಹಿತ ತಿಳಿದು ಬಂದಿದೆ.…
HMPV ವೈರಸ್ ಲಕ್ಷಣಗಳೇನು, ಮುಂಜಾಗ್ರತೆ ಏನು? – ಆರೋಗ್ಯ ಇಲಾಖೆ
ಬೆಂಗಳೂರು : ದೇಶಾದ್ಯಂತ ಈಗ HMPVಯದ್ದೇ ಸದ್ದು ಹೆಚ್ಚಾಗಿದ್ದು, ಕೋವಿಡ್-19 ವೈರಸ್‌ನ ಪ್ರಭಾವವನ್ನು ಈ ದೇಶದ ಎಲ್ಲಾ ನಾಗರಿಕರು ಅನುಭವಿಸಿದ್ದಾರೆ. ಹೀಗಾಗಿ ಭಯ, ಆತಂಕ ಹೆಚ್ಚಾಗಿಯೇ ಇದೆ. ಹೆಚ್‌ಎಂಪಿವಿ ಕೋವಿಡ್-19 ನ ಮತ್ತೊಂದು ರೂಪಾಂತರವೇ, ಇನ್ನೂ ಹೆಚ್ಚಿನ ಕಾಳಜಿ ಅಗತ್ಯವಿದೆಯೇ ಎಂಬ…