ಇಸ್ರೇಲ್ ರಾಯಭಾರಿ ಭೇಟಿ ಮಾಡಿದ ನಟಿ ಕಂಗನಾ ರಣಾವತ್
ನವದೆಹಲಿ: ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಅವರನ್ನು ನಟಿ ಕಂಗನಾ ರಣಾವತ್ ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ ಭೇಟಿಯಾಗಿ ಇಸ್ರೇಲ್ ಹಮಾಸ್ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.…
ಇಂಗ್ಲೆಂಡ್ ವಿರುದ್ಧ ಹಾರ್ದಿಕ್ ಪಾಂಡ್ಯ ಆಡುವುದು ಅನುಮಾನ
ನ್ಯೂಜಿಲೆಂಡ್ ವಿರುದ್ಧದ ಐದನೇ ಪಂದ್ಯದಲ್ಲಿ ಆಡದ ಹಾಗೂ ನಾಲ್ಕನೇ ಪಂದ್ಯದಲ್ಲಿ ಕೇವಲ ೩ ಎಸೆತಗಳನ್ನು ಎಸೆದಿದ್ದ ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಅಕ್ಟೋಬರ್ ೨೯ರಂದು ಭಾನುವಾರ ಲಕ್ನೋದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ…
ಯುಎನ್ ರಕ್ಷಣಾ ಮಂಡಳಿ ಸಭೆಯಲ್ಲಿ ಭಾರತದಿಂದ ಇಸ್ರೇಲ್ ಹಮಾಸ್ ಯುದ್ಧದ ಬಗ್ಗೆಅನುಕಂಪ
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ಧದಿಂದ ಸಾವಿರಾರು ಸಂಖ್ಯೆಯಲ್ಲಿ ನಾಗರೀಕರು ಮೃತಪಟ್ಟಿರುವುದಲ್ಲದೆ, ರಕ್ಷಣಾ ವ್ಯವಸ್ಥೆ ಅದೋಗತಿಯಾಗಿದೆ. ಈ ಬಗ್ಗೆ ಭಾರತಕ್ಕೆ ತೀವ್ರ ಅನುಕಂಪವಿದೆ ಎಂದು ರಾಯಭಾರಿ ಆರ್. ರವೀಂದ್ರ ಅವರು ವಿಶ್ವ ಸಂಸ್ಥೆಯ ರಕ್ಷಣಾ ಮಂಡಳಿಯ ಸಭೆಯಲ್ಲಿ ತಿಳಿಸಿದ್ದಾರೆ.…
ಕುತೂಹಲ ಹೆಚ್ಚಿಸಿದ ನವಗ್ರಹ-೨ ಪೋಸ್ಟರ್
ಬೆಂಗಳೂರು: ಅಂಬಾರಿ ಕದಿಯುವ ಕಥಾ ಹಂದರ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ನಟಿಸಿರುವ ನವಗ್ರಹ ಚಿತ್ರದ ಎರಡನೇ ಭಾಗದ ಪೋಸ್ಟರ್ ಬಿಡುಗಡೆಯಾಗಿದೆ. ದಸರಾ ಹಬ್ಬದ ಸಂಭ್ರಮದಲ್ಲಿ ನವಗ್ರಹ-೨ ಪೋಸ್ಟರ್ ವೈರಲ್ ಆಗಿದೆ. ಅಂಬಾರಿ ಊರಿನಲ್ಲಿ ಹದ್ದಿನ ಕಣ್ಣುಗಳು ಎಚ್ಚರಗೊಂಡಿವೆ ಎನ್ನುವ ಟ್ಯಾಗ್ ಲೈನ್ನೊಂದಿಗೆ…
ಹುಲಿ ಉಗುರು ವಿವಾದದಲ್ಲಿ ಪ್ರಭಾವಿ ಬಿಡುವ ಪ್ರಶ್ನೆಯೇ ಇಲ್ಲ: ಸಚಿವ ಈಶ್ವರ್ ಖಂಡ್ರೆ
ಹುಲಿ ಉಗುರು ಧರಿಸಿರುವ ವಿವಾದದಲ್ಲಿ ಪ್ರಭಾವಿಗಳು ತಪ್ಪು ಮಾಡಿದ್ದರೆ ಆವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಪರಿಸರ ಮತ್ತು ಅರಣ್ಯ ಖಾತೆ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಹುಲಿ ಉಗುರು ವಿವಾದದಲ್ಲಿ ಬಿಗ್ ಬಾಸ್ ಮನೆಯಿಂದ ಹಳ್ಳಿಕಾರ್ ನ ವರ್ತೂರು ಸಂತೋಷ್…
ಕಾಂಗ್ರೆಸ್ ಜಿ.ಪಂ ಮಾಜಿ ಅಧ್ಯಕ್ಷನ ಹತ್ಯೆ: 6 ಮಂದಿ ಅರೆಸ್ಟ್
ಕಾಂಗ್ರೆಸ್ ಮುಖಂಡ, ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಪೊಲೀಸರು ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಬಳಿ ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇಬ್ಬರ…
ಹಮಾಸ್ ಉಗ್ರರು ವಿಶ್ವಕ್ಕೆ ಮಾರಕ: ರಿಷಿ ಸುನಕ್
ಲಂಡನ್: ಹಮಾಸ್ ಭಯೋತ್ಪಾದಕರು ಇಸ್ರೇಲ್ ಮಾತ್ರವಲ್ಲ, ಇಡೀ ವಿಶ್ವಕ್ಕೆ ಮಾರಕವಾಗಿದ್ದಾರೆ. ಹೀಗಾಗಿ ಅವರಿಗೆ ಗಾಜಾ ಅಥವಾ ಪ್ಯಾಲೆಸ್ಟೈನಿಯನ್ ಪ್ರದೇಶದ ಯಾವುದೇ ಭಾಗವನ್ನು ನಿಯಂತ್ರಿಸಲು ಅವಕಾಶ ನೀಡಬಾರದು ಎಂದು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ತಿಳಿಸಿದ್ದಾರೆ. ಹಮಾಸ್ ಇಸ್ರೇಲ್ ಯುದ್ಧ ಕುರಿತಂತೆ ಮಾತನಾಡಿರುವ…
ಮಹಿಳೆಯಿಂದ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ: ಗೊರವಯ್ಯ ಭವಿಷ್ಯ
ರಾಜ್ಯದಲ್ಲಿ ಬರಗಾಲ ಇರಲಿದೆ. ಅಲ್ಲದೇ ಮಹಿಳೆಯಿಂದ ರಾಜ್ಯ ರಾಜಕೀಯದಲ್ಲಿ ಏರುಪೇರು ಉಂಟಾಗಲಿದೆ ಎಂದು ಹಾವೇರಿಯ ಖ್ಯಾತ ಸುಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ದಸರಾ ವಾರ್ಷಿಕ ಭವಿಷ್ಯ ನುಡಿದಿದ್ದಾರೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ವಾಡಿಕೆಯಂತೆ ನುಡಿಯುವ ಭವಿಷ್ಯದಲ್ಲಿ ಈ ಬಾರಿ ಕಂಬವೇರಿದ ಗೊರವಯ್ಯಾ,…
174 ರನ್ ಕುಕ್ಕಿದ ಕ್ವಿಂಟನ್, ಕ್ಲಾಸೆನ್ ಕ್ಲಾಸ್ ಆಟ: ದ.ಆಫ್ರಿಕಾ 382/5
ಆರಂಭಿಕ ಕ್ವಿಂಟನ್ ಡಿ ಕಾಕ್ ಸಿಡಿಸಿದ 174 ಮತ್ತು ಕ್ಲಾಸೆನ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಬಾಂಗ್ಲಾದೇಶ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ಗೆ 382 ರನ್ ಗಳ ಭಾರೀ ಮೊತ್ತ ದಾಖಲಿಸಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ…
ಎರಡು ಕಾಲಿನ ಕರುವಿಗೆ ಜನ್ಮ ನೀಡಿದ ಹಸು
ವಿಜಯನಗರ: ಹಸು ಎರಡು ಕಾಲಿನ ಕರುವಿಗೆ ಜನ್ಮ ನೀಡಿರುವುದು ಗ್ರಾಮಸ್ಥರಿಗೆ ಆಶ್ಚರ್ಯ ಮೂಡಿಸಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲೊಂದು ಹಸು ೨ ಕಾಲುಗಳನ್ನು ಹೊಂದಿರುವ ಕರುವಿಗೆ ಜನ್ಮ ನೀಡಿದೆ. ಕರುವಿಗೆ ಎರಡೇ ಕಾಲು ಇರೋದು ಕಂಡು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ. ತಾಯಿ…