ಗಾಜಾ ಮೇಲೆ ಇಸ್ರೇಲ್ ದಾಳಿ: ಒಂದೇ ದಿನ 704 ಸಾವು, 6400ಕ್ಕೇರಿದ ಸಾವಿನ ಸಂಖ್ಯೆ
ಪ್ಯಾಲೆಸ್ತೇನ್ ನ ಗಾಜಾ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು, ಕಳೆದ 24 ಗಂಟೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಹಮಾಸ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಇಸ್ರೇಲ್ ಭಾರೀ ಕ್ಷಿಪಣಿ ದಾಳಿ ಆರಂಭಿಸಿದ್ದು, ಎರಡೂ ದೇಶಗಳ ನಡುವಿನ ಯುದ್ಧ ಮಂಗಳವಾರ 17ನೇ ದಿನಕ್ಕೆ ಕಾಲಿಟ್ಟಿದೆ.…
ಥರ್ಡ್ ಐನಿಂದ ವಾಹನ ಸವಾರರೇ ಎಚ್ಚರ
ಗದಗ್: ಮೊನ್ನೆಯಷ್ಟೇ ಸಚಿವ ಹೆಚ್.ಕೆ. ಪಾಟೀಲ್ ಅವರು ಥರ್ಡ್ ಐ ಚಾಲನೆ ನೀಡಿದ್ದ ಹಿನ್ನೆಲೆಯಲ್ಲಿ ಗದಗ ಸಂಚಾರಿ ಪೊಲೀಸರು ಪ್ರಾಯೋಗಿಕವಾಗಿ ಸೋಮವಾರದಿಂದ ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ. ೨೩ ಪ್ರಕರಣಗಳ ಪೈಕಿ ಸದ್ಯ ೧೬ ಪ್ರಕರಣ ದಾಖಲಿಸಿ…
ಇಬ್ಬರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್ ಉಗ್ರರು
ಜೆರುಸೆಲೀಂ: ಮಾನವೀಯತೆ ದೃಷ್ಟಿಯಿಂದ ಇಬ್ಬರು ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿರುವುದನ್ನು ಹಮಾಸ್ ಉಗ್ರರು ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಬಳಿಯಿರುವ ಮಹಿಳೆಯರಿಗೆ ಆಹಾರ ಮತ್ತು ನೀರು ನೀಡುತ್ತಿರುವ ವೀಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇಸ್ರೇಲ್ ಮಿಲಿಟರಿ ಪಡೆ ೧೭ ನೇ ದಿನಕ್ಕೆ ಯುದ್ಧ…
ಇನ್ಮುಂದೆ ರಾಮನಗರ ಜಿಲ್ಲೆ ಇರುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಇನ್ನು ಮುಂದೆ ರಾಮನಗರ ಜಿಲ್ಲೆ ಇರುವುದಿಲ್ಲ. ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಮರು ಸೇರ್ಪಡೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ಜಿಲ್ಲೆಗೆ ಮರು ಸೇರ್ಪಡೆಗೊಳಿಸಲು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಡಿಸಲಾಗುವುದು…
ಭಾರತ ಕ್ರಿಕೆಟ್ ತಂಡದ ದಂತಕತೆ ಬಿಷನ್ ಸಿಂಗ್ ಬೇಡಿ ಇನ್ನಿಲ್ಲ
ಭಾರತ ಕ್ರಿಕೆಟ್ ತಂಡದ ದಂತಕತೆ ಸ್ಪಿನ್ ಮಾಂತ್ರಿಕ ಬಿಷನ್ ಸಿಂಗ್ ಬೇಡಿ ನಿಧನರಾಗಿದ್ದಾರೆ. ಅವರಿಗೆ ೭೭ ವರ್ಷ ವಯಸ್ಸಾಗಿತ್ತು.ವಯೋಸಹಜ ಕಾಯಿಲೆಯಿಂದ ಬಿಷನ್ ಸಿಂಗ್ ಬೇಡಿ ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ೧೯೬೭ರಿಂದ ೧೯೭೯ರವರೆಗೆ ಸುಮಾರು ೧೦ ವರ್ಷಗಳ ಕಾಲ ಭಾರತ…
ಗಾರ್ಬಾ ಕಾರ್ಯಕ್ರಮದಲ್ಲಿ ದುರಂತ: ಹೃದಯಾಘಾತದಿಂದ 13, 17 ವರ್ಷದ ಬಾಲಕರು ಸೇರಿ 10 ಮಂದಿ ಸಾವು!
ನವರಾತ್ರಿ ಅಂಗವಾಗಿ ಗುಜರಾತ್ ನಲ್ಲಿ ವಿವಿದೆಡೆ ಹಮ್ಮಿಕೊಂಡಿದ್ದ ಗಾಬ್ರಾ ಕಾರ್ಯಕ್ರಮದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ 13 ಮತ್ತು 17 ವರ್ಷದ ಬಾಲಕರು ಸೇರಿದ್ದಾರೆ. ಗುಜರಾತ್ ನಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ 24 ಗಂಟೆಯಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.…
ಕೊಹ್ಲಿ ಶತಕ ಕೈತಪ್ಪಿದರೂ ಭಾರತಕ್ಕೆ ರೋಚಕ ಜಯ: ಅಗ್ರಸ್ಥಾನಕ್ಕೆ ಜಿಗಿತ!
ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ 5 ರನ್ ಗಳಿಂದ ಶತಕ ವಂಚಿತರಾದರೂ ಭಾರತ ತಂಡಕ್ಕೆ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…
ಮೋಸ ಮಾಡಿದ ವ್ಯಕ್ತಿಗೆ ಪಕ್ಷದಿಂದ ರಕ್ಷಣೆ: ಬಿಜೆಪಿಗೆ ಗುಡ್ ಬೈ ಹೇಳಿದ ನಟಿ ಗೌತಮಿ!
ತನಗೆ ಮೋಸ ಮಾಡಿದ ವ್ಯಕ್ತಿಗೆ ಬಿಜೆಪಿಯ ಒಂದು ವರ್ಷ ರಕ್ಷಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.ಬಹುಭಾಷಾ ನಟಿ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಬಿಜೆಪಿ ತೊರೆಯುವ ಮೂಲಕ ಪಕ್ಷದ ಜೊತೆಗಿನ ೨೫ ವರ್ಷಗಳ ನಂಟು ಕೊನೆಗೊಳಿಸುತ್ತಿರುವುದಾಗಿ ನಟಿ ಗೌತಮಿ ತಡಿಮಲ್ಲ…
ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅರೆಸ್ಟ್!
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ರಾತ್ರೋರಾತ್ರಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಸ್ಪರ್ಧಿಯನ್ನು ಪೊಲೀಸರು ಬಂಧಿಸಿದ ಮೊದಲ ಪ್ರಕರಣ ಇದಾಗಿದೆ. ಬಿಗ್ ಬಾಸ್ ಸೀಸರ್ ೧೦ರ…
ದುರ್ಗಾಮೂರ್ತಿಗೆ ರಕ್ತ ದರ್ಪಣೆ
ಚಿಕ್ಕೋಡಿ: ದುರ್ಗಾದೇವಿ ಮೂರ್ತಿಗೆ ತಲವಾರ್ ನಿಂದ ಬೆರಳಿನಿಂದ ಕೊಯ್ದುಕೊಂಡು ರಕ್ತ ದರ್ಪಣೆಯನ್ನು ಶ್ರೀರಾಮಸೇನೆ ಕಾರ್ಯಕರ್ತನೊಬ್ಬನು ಮಾಡಿದ್ದಾನೆ. ಈ ರೀತಿ ರಕ್ತ ದರ್ಪಣೆ ಮಾಡಿರುವುದು ಭಕ್ತಿಯ ಪರಕಾಷ್ಠೆಯನ್ನು ಎತ್ತಿ ತೋರುತ್ತದೆ. ನವರಾತ್ರಿ ಉತ್ಸವದಲ್ಲಿ ಚಿಕ್ಕ ಮಕ್ಕಳಿಂದ ದೊಡ್ಡವರವರೆಗೆ ತಲವಾರ್ ಹಿಡಿದುಕೊಂಡು ಜಾಥಾ ನಡೆಸಿದರು.…