ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ನೇತನ್ಯಾಹು
ಟೆಲ್ ಅವಿವ್: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಯುದ್ಧ ಮುಂದುವರೆದಿದ್ದು, ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯಲ್ಲ. ಗೆಲುವಿನ ತನಕ ವಿರಮಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ನೇತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ಬಂಡುಕೋರರು ಒತ್ತೆಯಾಳಾಗಿಟ್ಟುಕೊಂಡವರಲ್ಲಿ ಇಬ್ಬರನ್ನು ಬಿಡುಗಡೆ ಮಾಡಿದೆ. ಈ ಸಂಬಂಧ…
ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತ ಬಂಧನ, ಬಿಡುಗಡೆ
ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಚಿವರ ಆಪ್ತ ಮೌನೇಶ್ ಕುಮಾರ್ ಹಾಗೂ ಸಹಚರರಾದ ಭಗತ್ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ…
ಶಕ್ತಿ ಯೋಜನೆಗೆ ಬಲ ತುಂಬಲು 2000 ಕೋಟಿ ವೆಚ್ಚದಲ್ಲಿ 5000 ಬಸ್ ಖರೀದಿ: ರಾಮಲಿಂಗಾರೆಡ್ಡಿ
ಶಕ್ತಿ ಯೋಜನೆಗೆ ಬಲ ತುಂಬಲು 5000 ಕೋಟಿ ಹೊಸ ಬಸ್ ಖರೀದಿಸಲಾಗುವುದು. ಇದಕ್ಕಾಗಿ 2000 ಕೋಟಿ ರೂ. ವೆಚ್ಚವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಭೆ…
ಯಡಿಯೂರಪ್ಪಗೆ ರಾಜ್ಯ ಪ್ರವಾಸ ಮಾಡಲು ಯಾರೂ ಬ್ರೇಕ್ ಹಾಕಿಲ್ಲ
ಚಿಕ್ಕೋಡಿ: ಮಾಜಿ ಸಿಎಂ ಯಡಿಯೂರಪ್ಪರಿಗೆ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದರು. ಯಡಿಯೂರಪ್ಪನವರು ಹಿರಿಯ ನಾಯಕರಿದ್ದಾರೆ. ಬಡವರ ಪರ ಕಾಳಜಿ ಇಟ್ಟುಕೊಂಡಿರುವ ನಾಯಕರಿದ್ದಾರೆ. ಅವರನ್ನು ತಡೆಯುವ ಪ್ರಯತ್ನ ಯಾರು ಮಾಡಲ್ಲ. ಸರ್ಕಾರದ…
ಇಸ್ರೋ ಗಗನಯಾನ ಉಡಾವಣೆ ಯಶಸ್ವಿ
ಮಾನವ ಸಹಿತ ಗಗನಯಾನ ಸಿದ್ಧತೆ ಅಂಗವಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ನಡೆಸಿದ ಮೂರನೇ ಪರೀಕ್ಷೆ ಯಶಸ್ವಿಯಾಗಿದೆ.ಗಗನಯಾನದ ನೌಕೆ ವಿಫಲವಾದರೆ ಗಗನಯಾತ್ರಿ ಹೇಗೆ ರಕ್ಷಣೆ ಮಾಡಬೇಕು ಎಂಬ ಕುರಿತು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಶನಿವಾರ ನಡೆಸಿದ ಮೂರನೇ ಪರೀಕ್ಷೆ ಕೂಡ ಯಶಸ್ವಿಯಾಗಿದೆ. ಈ…
ಭಾರತದಲ್ಲಿದ್ದ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡ ಕೆನಡಾ
ಭಾರತ ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಕೆನಡಾ ತನ್ನ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಖಾಲಿಸ್ತಾನ ಉಗ್ರನ ಹತ್ಯೆ ವಿವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದ್ದು, ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ…
ಗಾಯಗೊಂಡ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ಪಂದ್ಯಕ್ಕೆ ಡೌಟ್!
ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಬೌಲಿಂಗ್ ಮಾಡುವಾಗ ಎಡಗಾಲಿನ ಮಂಡಿ ಉಳುಕಿದ್ದರಿಂದ ಹಾರ್ದಿಕ್ ಪಾಂಡ್ಯ ಓವರ್ ಪೂರ್ಣಗೊಳಿಸದೇ ಹೊರನಡೆದಿದ್ದರು. ವಿರಾಟ್ ಕೊಹ್ಲಿ…
26,000 ರನ್ ಪೂರೈಸಿ ಸಚಿನ್ ದಾಖಲೆ ಮುರಿದ ಕೊಹ್ಲಿ!
ಭಾರತದ ಬ್ಯಾಟಿಂಗ್ ಶಕ್ತಿ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 26,000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಕೊಹ್ಲಿ 510 ಪಂದ್ಯ 566…
ನಾಯಿಯನ್ನ ನೇಣಿಗೆ ಹಾಕಿ ಕೊಂದ ಪಾಪಿಗಳು!
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಶ್ವಾನ ತರಬೇತಿ ಕೇಂದ್ರದ ನೌಕರರು ನಾಯಿಯನ್ನು ನೇಣಿಗೆ ಹಾಕಿ ಕೊಂದಿರುವ ಭೀಕರ ಘಟನೆ ನಡೆದಿದೆ. ಇಬ್ಬರು ಉದ್ಯೋಗಿಗಳು ನಾಯಿಯನ್ನು ಗೇಟಿಗೆ ನೇಣು ಹಾಕಿದ್ದು, ಇನ್ನೋರ್ವ ನಾಯಿಯ ಕುತ್ತಿಗೆಗೆ ಸರಪಳಿಯಿಂದ ಬಿಗಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದಲ್ಲಿ ಆಪರೇಟರ್ ರವಿ…
6 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ಕಿಂಗ್ ಕೊಹ್ಲಿ..!
ಇಷ್ಟು ದಿನ ಕಿಂಗ್ ಕೊಹ್ಲಿಯ ಬ್ಯಾಟಿಂಗ್ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದ ಟೀಂ ಇಂಡಿಯಾ ಅಭಿಮಾನಿಗಳಿಗೆ ಅವರು ಬೌಲಿಂಗ್ ಮಾಡುವ ಸುವರ್ಣ ಗಳಿಕೆಯನ್ನು ನೋಡುವ ಅವಕಾಶವೂ ಒದಗಿ ಬಂದಿದೆ. ಪುಣೆಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಕೇವಲ…