‘ಸುಳ್ಳ ಎಂದು ಪ್ರಸಿದ್ಧಿಯಾಗಿರೋದು ಸಿದ್ದರಾಮಯ್ಯ’
ಬಿಜೆಪಿಯವರು ಸುಳ್ಳ ಮಳ್ಳ ನಾಯಕರು ಎಂಬ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆಗೆ ಬಿಜೆಪಿ MLC ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಸುಳ್ಳ ಯಾರು ಮಳ್ಳ ಯಾರು ಎಂಬುದು ಗೊತ್ತಿದೆ. ಮೆತ್ತಮೆತ್ತಗೆ ಏನೇನೋ ಮಾಡುವವರನ್ನು ಮಳ್ಳ ಎಂದು…
ದಾಖಲೆ ಬಿಡುಗಡೆ ಮಾಡಲಿ, ಆಮೇಲೆ ಮಾತನಾಡ್ತೀನಿ: ಜಾರ್ಜ್
ಇಂಧನ ಇಲಾಖೆಯಲ್ಲಿ ನಡೆದಿರುವ ಲೂಟಿ ಆರೋಪದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದಾಖಲೆ ಬಿಡುಗಡೆ ವಿಚಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯಿಸಿದರು. ಬೆಂಗಳೂರಿನ ವಿಧಾನಸೌಧದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆಗಿದ್ದವರು, ಅವರು ಎಲ್ಲಾ ದಾಖಲೆ ಬಿಡುಗಡೆ ಮಾಡಲಿಆನಂತರ…
ಡಿಕೆಶಿ ರಾಜೀನಾಮೆ ಕೊಡಬೇಕು; ರವಿಕುಮಾರ್ ಆಗ್ರಹ
ಭ್ರಷ್ಟರಹಿತ ಆಡಳಿತ ಕೊಡ್ತೀವಿ ಅಂದಿದ್ರಲ್ಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ, ಇವಾಗ ಶಿವಕುಮಾರ್ಗೆ ಭ್ರಷ್ಟಾಚಾರ ಕುರಿತು ತನಿಖೆಗೆ ಕೋರ್ಟ್ ಆದೇಶಿಸಿದೆ. ಇದಕ್ಕೆ ಏನು ಉತ್ತರ ಕೊಡ್ತೀರಾ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಕುಮಾರ್ ಮೇಲೆ ತನಿಖೆಗೆ…
ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ: ಸಿಎಂ ಇಬ್ರಾಹಿಂ
ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ. ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟಿತರಾದ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಬೆನ್ಸನ್ ಟೌನ್‌ನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್…
ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ನ.೨೨ರವರೆಗೆ ವಿಸ್ತರಣೆ
ದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನ್ಯಾಯಾಂಗ ಬಂಧನವನ್ನು ನವೆಂಬರ್ ೨೨ರವರೆಗೆ ವಿಸ್ತರಿಸಲಾಗಿದೆ. ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೌಸ್ ಅವಿನ್ಯೂ ನ್ಯಾಯಾಲಯ ಪ್ರಸ್ತುತ ಪಡಿಸಿದ್ದು, ಸಿಬಿಐ ನ್ಯಾಯಾಲಯಕ್ಕೆ ತಿಳಿಸಿರುದೇನೆಂದರೆ…
ಕದನ ವಿರಾಮ ಕರೆ ನೀಡಲು ಇಸ್ರೇಲ್ ಸರ್ಕಾರಕ್ಕೆ ಮನವಿ: ಮಲಾಲಾ
ಜೆರುಸೆಲೇಂ: ಗಾಜಾದ ಅಲ್ ಅಹ್ಲಿ ಆಸ್ಪತ್ರೆಯ ಮೇಲೆ ನಡೆದ ರಾಕೆಟ್ ದಾಳಿಗೆ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್ಜಾಯ್ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಿಕ್ಕಟ್ಟಿನ ಸಮಯದಲ್ಲಿ ಪ್ಯಾಲೆಸ್ಟೈನ್ ಜನರಿಗೆ ೨.೫ ಕೋಟಿ ರೂ. ದೇಣಿಗೆಯನ್ನು ಅವರು ಘೋಷಿಸಿದ್ದಾರೆ. ಈ ಕುರಿತು ವೀಡಿಯೋ…
ಕುಮಾರಸ್ವಾಮಿ ಭವಿಷ್ಯ ಹೇಳುವ ಜ್ಯೋತಿಷ್ಯಿಯಲ್ಲ: ಶಿವರಾಜ್ ತಂಗಡಗಿ
ವಿಜಯನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೈಲಿಗೆ ಸೇರುವ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ ಹೇಳುವ ಜ್ಯೋತಿಷ್ಯಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. ಕುಮಾರಸ್ವಾಮಿ ಅವರು ಕೂಡ ನಮ್ಮ ಹಾಗೆ ರಾಜಕಾರಣಿಗಳು, ಡಿ,ಕೆ,ಶಿವಕುಮಾರ್ ಜೈಲಿಗೆ ಸೇರುವ…
ಇಸ್ರೇಲ್‌ಗೆ ರಿಷಿ ಸುನಾಕ್ ಭೇಟಿ
ಜೆರುಸೆಲೀಂ: ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಇಸ್ರೇಲ್‌ಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಇಸ್ರೇಲ್‌ಗೆ ಭೇಟಿ ನೀಡಿದ್ದಾರೆ. ಅವರ ಪ್ರಕಾರ ತಾವು ಭಯೋತ್ಪಾದನೆ ವಿರುದ್ಧ ಸದಾ ಬೆಂಬಲ ವ್ಯಕ್ತಪಡಿಸುತ್ತೇವೆ. ಮಂಗಳವಾರ ರಾತ್ರಿ ಗಾಜಾದಲ್ಲಿರುವ ಆಸ್ಪತ್ರೆಯಲ್ಲಿ ದಾಳಿ…
ಸತೀಶಣ್ಣ ಮೈಸೂರು ಪ್ರವಾಸಕ್ಕೆ ನನ್ನನ್ನೂ ಕರೆದಿದ್ದರು: ಲಕ್ಷ್ಮೀ ಹೆಬ್ಬಾಳ್ಕರ್
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ…
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಶೋಭಾ ಕರಂದ್ಲಾಜೆ ಪಾಲು?
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದೆ ಶೋಭಾ ಕರಂದ್ಲಾಜೆ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಒಂದು ಕಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಮೇಲಿನ ಹಿಡಿತ ಉಳಿಸಿಕೊಳ್ಳಲಿದ್ದರೆ, ಮತ್ತೊಂದೆಡೆ ಕರಾವಳಿ ಭಾಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಎರಡನೇ ಬಾರಿ ಒಲಿಯಲಿದೆ. ಅಕ್ಟೋಬರ್ 17ರ…